Tag: SHEELA K SHETTY

ಸಂಘ, ಸಂಸ್ಥೆಗಳು

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲ : ಆಟಿಡೊಂಜಿ ದಿನ (Yermalu Srinidhi Mahila Mandal: Atidonji Day)

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲ : ಆಟಿಡೊಂಜಿ ದಿನ ಕಾರ್ಯಕ್ರಮ ಉದ್ಘಾಟಿಸಿದ ಜಿ.ಪಂ. ಮಾಜಿ ಉಪಾಧ್ಯಕ್ಷೆ ಎರ್ಮಾಳು ಶೀಲಾ ಕೆ. ಶೆಟ್ಟಿ. (Padubidri) ಪಡುಬಿದ್ರಿ : ಎರ್ಮಾಳು ಶ್ರೀನಿಧಿ ಮಹಿಳಾ ಮಂಡಲದ ಎರ್ಮಾಳು ವತಿಯಿಂದ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷೆ, ಉಡುಪಿ ಜಿ.ಪಂ. ಮಾಜಿ ಉಪಾಧ್ಯಕ್ಷರಾದ ಎರ್ಮಾಳು ಶೀಲಾ ಕೆ. ಅವರು ಚೆನ್ನೆಮಣೆ ಆಟದ ಮೂಲಕ ಉದ್ಘಾಟಿಸಿದರು.   ಆಯುರ್ವೇದ ವೈದ್ಯರಾದ ಡಾ. ಅನ್ಲಾ ಕೆ. ಶೆಟ್ಟಿ ಅವರು ಮಹಿಳೆಯರು ಮತ್ತು ಮಕ್ಕಳ ಆರೋಗ್ಯದ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿಯಿಂದ ವಿಶ್ವ ಮಹಿಳಾ ದಿನಾಚರಣೆ (International Women’s Day celebrated by Yermal Srinidhi Women’s Council)

ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿಯಿಂದ ವಿಶ್ವ ಮಹಿಳಾ ದಿನಾಚರಣೆ  ಮಹಿಳಾ ರಿಕ್ಷಾ ಚಾಲಕಿ ಶಶಿಕಲಾ ನಂಬಿಯಾರ್‌ ಪಡುಬಿದ್ರಿಯವರಿಗೆ ಸನ್ಮಾನ (Padubiri) ಪಡುಬಿದ್ರಿ : ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿಯ ಆಯೋಜನೆಯಲ್ಲಿ ಮಂಡಳಿಯ ಸಭಾಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ನೆರವೇರಿತು.    ಕಾರ್ಯಕ್ರಮವನ್ನು ಮಂಗಳವಾರ ಉಡುಪಿ ಜಿ.ಪಂ. ಮಾಜಿ ಉಪಾಧ್ಯಕ್ಷೆ ಎರ್ಮಾಳು ಶೀಲಾ ಕೆ. ಶೆಟ್ಟಿ ಉದ್ಘಾಟಿಸಿದರು.    ಭಾರತೀಯ ಸಂಸ್ಕೃತಿಯ ರೂವಾರಿಯಾಗಿರುವ  ಭಾರತೀಯ ಮಹಿಳೆಯರಿಗೆ ಪ್ರಾಪಂಚಿಕವಾಗಿ ವಿಶೇಷವಾದ ಗೌರವ – […]

fastival ವಿಡಿಯೋ

 ಪಡುಬಿದ್ರಿ ಬಂಟರ ಸಂಘದಲ್ಲಿ ಆಟಿದ ಕೂಟ ಕಾರ್ಯಕ್ರಮ (Aatida Koota Program at Padubidri Bunts Sangha)

ಪಡುಬಿದ್ರಿ ಬಂಟರ ಸಂಘದಲ್ಲಿ ಆಟಿದ ಕೂಟ ಕಾರ್ಯಕ್ರಮ  (Padubidri) ಪಡುಬಿದ್ರಿ : ತುಳುವರ ನಾಲ್ಕನೇ ತಿಂಗಳು ಆಟಿ. ಈ ತಿಂಗಳ ವಿವಿಧ ತಿನಿಸುಗಳು ನಮ್ಮ ದೇಹಕ್ಕೆ ಅವಶ್ಯಕವಾಗಿದೆ. ತುಳುವರ ನಂಬಿಕೆ, ಸಂಪ್ರದಾಯಗಳು ವಿಶೇಷವಾಗಿದೆ. ಅಂದು ಆಟಿ ಸಂಭ್ರಮದ ದಿನಗಳಾಗಿರಲಿಲ್ಲ. ಪ್ರತಿ ಆಚರಣೆ, ಸಂಪ್ರದಾಯಗಳ ಬಗ್ಗೆ ಇಂದಿನ ಯುವ ಜನಾಂಗಕ್ಕೆ ತಿಳಿಸುವ ಪ್ರಯತ್ನ ನಾವು ಮಾಡಬೇಕಿದೆ ಎಂದು ಉಪನ್ಯಾಸಕಿ, ಶಿರ್ವ ಮಹಿಳಾ ಮಂಡಲದ ಅಧ್ಯಕ್ಷರಾದ ಡಾ. ಸ್ಫೂರ್ತಿ ಪಿ ಶೆಟ್ಟಿ ಹೇಳಿದರು. ಅವರು ಪಡುಬಿದ್ರಿ ಬಂಟರ ಸಂಘ, ಬಂಟ್ಸ್  […]

fastival

ಎರ್ಮಾಳು ಶ್ರೀ ನಿಧಿ ಮಹಿಳಾ ಮಂಡಲದ ಆಯೋಜನೆಯಲ್ಲಿ ಆಟಿದ ಕೂಟ (Yermal Shrinidhi Mahila Mandali Aati koota)

ಎರ್ಮಾಳು ಶ್ರೀ ನಿಧಿ ಮಹಿಳಾ ಮಂಡಲದ ಆಯೋಜನೆಯಲ್ಲಿ ಆಟಿದ ಕೂಟ (Padubidri) ಪಡುಬಿದ್ರಿ : ಎರ್ಮಾಳು ಶ್ರೀ ನಿಧಿ ಮಹಿಳಾ ಮಂಡಲದ ಆಯೋಜನೆಯಲ್ಲಿ ಆಟಿದ ಕೂಟ ಕಾರ್ಯಕ್ರಮ ಮಹಿಳಾ ಮಂಡಳಿಯ ಸಭಾ ಭವನದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಶಿರ್ವ ಮಹಿಳಾ ಮಂಡಲದ ಗೌರವಾಧ್ಯಕ್ಷೆ ಶ್ರೀಮತಿ ಬಬಿತಾ ಅರಸ್ ಉದ್ಘಾಟಿಸಿದರು. ಅವರು ತುಳುವರ ಆಟಿ ತಿಂಗಳ ವಿಶೇಷತೆಯನ್ನು ಮಹಿಳೆಯರು ಮತ್ತು ಎಳೆಯರಿಗೆ ಮನ ಮುಟ್ಟುವಂತೆ ತಿಳಿ ಹೇಳಿ, ನಮ್ಮ ತುಳು ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಿದೆ. ಅದರೊಂದಿಗೆ ಕುಟುಂಬಕ್ಕೆ ಮನ್ನಣೆ ನೀಡುವ […]

eMedia Kannada  @2025. All Rights Reserved.