Tag: SHEEROORU DIWANA DR UDAYAKUMAR SARALATTAYA

fastival

ಶೀರೂರು ಪರ್ಯಾಯ : ವಿಶೇಷ ಆಮಂತ್ರಣ ಪತ್ರಿಕೆ ಬಿಡುಗಡೆ, ಮಾಧ್ಯಮ ಕೇಂದ್ರ ಉದ್ಘಾಟನೆ (Shiroor Paryaya: Special invitation letter released, media center inaugurated)

ಶೀರೂರು ಪರ್ಯಾಯ : ವಿಶೇಷ ಆಮಂತ್ರಣ ಪತ್ರಿಕೆ ಬಿಡುಗಡೆ, ಮಾಧ್ಯಮ ಕೇಂದ್ರ ಉದ್ಘಾಟನೆ   ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಆಮಂತ್ರಣ ಪತ್ರಿಕೆ ನೀಡಿದ ಡಾ. ಉದಯಕುಮಾರ್ ಸರಳತ್ತಾಯ (Udupi) ಉಡುಪಿ: ಶೀರೂರು ಪರ್ಯಾಯದ ವಿಶೇಷ ಕಾರ್ಕ್ರಮಗಳ  ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮತ್ತು ಮಾಧ್ಯಮ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ‌ ನಡೆಯಿತು.    ಉಡುಪಿ‌ ಶಾಸಕ ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಯಶ್ಪಾಲ್ ಸುವರ್ಣ ಮಾಧ್ಯಮ‌ ಕೇಂದ್ರ ಉದ್ಘಾಟಿಸಿದರು.     ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಆನೆಗುಡ್ಡೆ ಕ್ಷೇತ್ರದ ಮೊಕ್ತೇಸರ […]

ಧಾರ್ಮಿಕ ರಾಜಕೀಯ

ಉಡುಪಿ ಶಾಸಕರಿಂದ ಪವಿತ್ರ ಧಾರ್ಮಿಕ ಪರ್ಯಾಯ ಉತ್ಸವ ರಾಜಕೀಯಕ್ಕೆ ಬಳಕೆ : ಸುನಿಲ್ ಡಿ. ಬಂಗೇರ (Udupi MLAs using sacred religious alternative festival for politics: Sunil D. Bangera)

ಉಡುಪಿ ಶಾಸಕರಿಂದ ಪವಿತ್ರ ಧಾರ್ಮಿಕ ಪರ್ಯಾಯ ಉತ್ಸವ ರಾಜಕೀಯಕ್ಕೆ ಬಳಕೆ : ಸುನಿಲ್ ಡಿ. ಬಂಗೇರ ಉಡುಪಿ ಶಾಸಕ ಯಶ್ಪಾಲ್ ಸುವರ್ಣರವರಿಂದ  ಮುಸ್ಲಿಮರ ಹೊರೆ ಕಾಣಿಕೆ ಬಗ್ಗೆ ಅಪಸ್ವರ (Udupi) ಉಡುಪಿ: ಪರ್ಯಾಯ ಶ್ರೀ ಕೃಷ್ಣ ಮಠದಂತಹ ಪವಿತ್ರ ಧಾರ್ಮಿಕ ಉತ್ಸವವನ್ನು ರಾಜಕೀಯ ಲಾಭಕ್ಕಾಗಿ ವಿವಾದದ ಕೇಂದ್ರಬಿಂದುಗೊಳಿಸುವ ಪ್ರಯತ್ನ ಅತ್ಯಂತ ಅಪಾಯಕಾರಿ ಹಾಗೂ ಖಂಡನೀಯ ಎಂದು ಕಟಪಾಡಿ ಮಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಸುನಿಲ್ ಡಿ. ಬಂಗೇರ ಹೇಳಿದ್ದಾರೆ.    ಉಡುಪಿ ಶಾಸಕ ಯಶ್ಪಾಲ್ ಸುವರ್ಣ […]

fastival ರಾಜಕೀಯ

ಮುಸ್ಲಿಂ ಸೌಹಾರ್ದ ಹೊರೆಕಾಣಿಕೆಗೆ ಸಮಿತಿ ಅನುಮತಿ ನೀಡಿಲ್ಲ : ಯಶ್ಪಾಲ್‌ ಸುವರ್ಣ (Committee did not approve Muslim harmony Horekanike: Yashpal Suvarna

  ಮುಸ್ಲಿಂ ಸೌಹಾರ್ದ ಹೊರೆಕಾಣಿಕೆಗೆ ಸಮಿತಿ ಅನುಮತಿ ನೀಡಿಲ್ಲ : ಯಶ್ಪಾಲ್‌ ಸುವರ್ಣ ಶೀರೂರು ಪರ್ಯಾಯ ಮಹೋತ್ಸವಕ್ಕೆ ನೀಡುವ ಹೊರೆಕಾಣಿಕೆ (Udupi) ಉಡುಪಿ: ಶೀರೂರು ಪರ್ಯಾಯ ಮಹೋತ್ಸವಕ್ಕೆ ಉಡುಪಿ ಜಿಲ್ಲಾ ಮುಸ್ಲಿಂ ಸೌಹಾರ್ದ ಸಮಿತಿಯಿಂದ ಹೊರೆಕಾಣಿಕೆ ನೀಡುವ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದು, ಈ ಬಗ್ಗೆ ಪರ್ಯಾಯ ಸ್ವಾಗತ ಸಮಿತಿ ಯಾವುದೇ ಅನುಮತಿ ನೀಡಿಲ್ಲ ಎಂದು ಶೀರೂರು ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ.     ಪರ್ಯಾಯ ಮಹೋತ್ಸವದ ಹೊರೆಕಾಣಿಕೆ ಸಮಿತಿಗೆ ಮುಸ್ಲಿಂ ಸೌಹಾರ್ದ […]

ಧಾರ್ಮಿಕ

ಭಾವೀ ಪರ್ಯಾಯ ಪೀಠಾಧಿಪತಿಯವರಿಗೆ   ಪುತ್ತೂರಿನಲ್ಲಿ ಪೌರ ಸನ್ಮಾನ (Civic honours for future Paryaya Sripada in Puttur)

ಭಾವೀ ಪರ್ಯಾಯ ಪೀಠಾಧಿಪತಿಯವರಿಗೆ   ಪುತ್ತೂರಿನಲ್ಲಿ ಪೌರ ಸನ್ಮಾನ   ಸರ್ವಜ್ಞ ಪೀಠ ಅಲಂಕರಿಸಲಿರುವ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು (Putturu) ಪುತ್ತೂರು: ಭಾವೀ ಪರ್ಯಾಯ ಪೀಠಾಧೀಶ ಹಾಗೂ ಪ್ರಥಮ ಬಾರಿಗೆ ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ, ಪ್ರಸ್ತುತ ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿರುವ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಮಂಗಳವಾರ ಪುತ್ತೂರಿನ ಭಕ್ತರಿಂದ ಪೌರ ಸನ್ಮಾನ ನಡೆಯಿತು.    ಶ್ರೀಗಳನ್ನು ಭವ್ಯ ಮೆರವಣಿಗೆಯ ಮೂಲಕ ಸ್ವಾಗತಿಸಲಾಯಿತು. ಬಳಿಕ ಶ್ರೀಗಳು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಗೈದರು. […]

fastival ಧಾರ್ಮಿಕ

ಶೀರೂರು ಪರ್ಯಾಯದ ಚಪ್ಪರ ಮುಹೂರ್ತ (Chappara Muhurta of Shiroor Paryayan)

ಶೀರೂರು ಪರ್ಯಾಯದ ಚಪ್ಪರ ಮುಹೂರ್ತ ಜ. 18 ರಂದು ಶ್ರೀ ವೇದವರ್ಧನ ಶ್ರೀಪಾದರ ಸರ್ವಜ್ಞ ಪೀಠಾರೋಹಣ  (Udupi) ಉಡುಪಿ: ಶ್ರೀ ಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ನೆರವೇರಿತು.   ಕೃಷ್ಣಮಠದ ಪಾರ್ಕಿಂಗ್ ಬಳಿ ವಿದ್ಯೋದಯ ಶಾಲೆಯ ಹಿಂಭಾಗದ ಪ್ರದೇಶದಲ್ಲಿ ಸುದರ್ಶನ್ ಭಟ್ ನೇತೃತ್ವದಲ್ಲಿ ಚಪ್ಪರ ಮುಹೂರ್ತದ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು.    ಮಹಾ ಪರ್ವಕ್ಕೆ ಕ್ಷಣಗಣನೆ ಆರಂಭವಾಗಿದೆ. ಶ್ರೀ ಕೃಷ್ಣ ಮಠದ ಪರ್ಯಾಯದ ಸಂಪ್ರದಾಯದಂತೆ ನಾಲ್ಕು ಮುಹೂರ್ತಗಳ ಬಳಿಕ  ಚಪ್ಪರ ಮುಹೂರ್ತ […]

ಧಾರ್ಮಿಕ

ಶೀರೂರು ಪರ್ಯಾಯ : ಸಾಂಪ್ರದಾಯಿಕ ಧಾನ್ಯ ಮುಹೂರ್ತ ಸಂಪನ್ನ (Shiroor Paryaya : Traditional Grain Muhurta Sampanna)

ಶೀರೂರು ಪರ್ಯಾಯ : ಸಾಂಪ್ರದಾಯಿಕ ಧಾನ್ಯ ಮುಹೂರ್ತ ಸಂಪನ್ನ ಜನವರಿ 18ರಂದು ನಡೆಯಲಿರುವ ಶಿರೂರು ಮಠದ ಪರ್ಯಾಯದ ಪೂರ್ವಬಾವಿ ಪ್ರಕ್ರಿಯೆ (Udupi) ಉಡುಪಿ; ಪರ್ಯಾಯ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಸಾಂಪ್ರದಾಯಿಕ ಧಾನ್ಯ ಮುಹೂರ್ತ ಭಾನುವಾರ ಜರುಗಿತು.     ಉಡುಪಿಯ ಕೃಷ್ಣದೇವರನ್ನು ಅನ್ನ ಬ್ರಹ್ಮ ಎಂದು ಕರೆಯುತ್ತಾರೆ. ಇಲ್ಲಿ ಕೃಷ್ಣದೇವರಿಗೆ ಪ್ರತಿ ದಿನ ಶೋಢಶೋಪಚಾರ ಪೂಜೆಯೊಂದಿಗೆ ಹತ್ತಾರು ಬಗೆಯ ಖಾದ್ಯಗಳ ನೈವೇದ್ಯ ನಡೆದರೆ, ಮತ್ತೊಂದೆಡೆ ಭಕ್ತರಿಗೆ ದೇವರ ನೈವೇದ್ಯ ಅನ್ನಪ್ರಸಾದದ ರೂಪದಲ್ಲಿ ವಿತರಣೆಯಾಗುತ್ತದೆ. ಇಲ್ಲಿ ನಡೆಯುವ ಅನ್ನದಾಸೋಹದಲ್ಲಿ ಲಕ್ಷಾಂತರ ಜನ […]

ಧಾರ್ಮಿಕ

ಶೀರೂರು ಪರ್ಯಾಯಕ್ಕೆ ಸಹಕರಿಸುವುದು ಎಲ್ಲರ‌ ಕರ್ತವ್ಯ: ಡಾ. ವೀರೇಂದ್ರ ಹೆಗ್ಗಡೆ (It is everyone’s duty to cooperate with Shiroor Paryaya: Dr. Dr. Veerendra Heggade)

ಶೀರೂರು ಪರ್ಯಾಯಕ್ಕೆ ಸಹಕರಿಸುವುದು ಎಲ್ಲರ‌ ಕರ್ತವ್ಯ: ಡಾ. ವೀರೇಂದ್ರ ಹೆಗ್ಗಡೆ ಶೀರೂರು ಪರ್ಯಾಯದ ಸಮಾಲೋಚನಾ ಸಭೆ ಚಿತ್ರ ಕೃಪೆ : ಸುರಭಿ ರತನ್ (Udupi) ಉಡುಪಿ: ಉಡುಪಿ ಪರ್ಯಾಯ ಅಂದರೆ ಮಠದ ಪರ್ಯಾಯ ಅಲ್ಲ, ಅದು ನಮ್ಮೆಲ್ಲರ ಪರ್ಯಾಯ. ಭಾವೀ ಶೀರೂರು ಪರ್ಯಾಯ ಮಠಾಧೀಶರು ಅತ್ಯಂತ ಕಿರಿಯರು ಆಗಿರುವುದರಿಂದ ಅವರಿಗೆ ಎಲ್ಲರೂ ಸಹಕಾರ ಕೊಡುವುದು ಕರ್ತವ್ಯ ಹಾಗೂ ಜವಾಬ್ದಾರಿ ಆಗಿದೆ. ಆದುದರಿಂದ ಎಲ್ಲರೂ ಸಹಕಾರ ನೀಡಬೇಕೆಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.    […]

eMedia Kannada  @2025. All Rights Reserved.