Tag: sheerooru paryaya – 2025

ಧಾರ್ಮಿಕ

ಉಡುಪಿ ಪರ್ಯಾಯ ಶ್ರೀ ಶೀರೂರು ಕೃಷ್ಣ ಮಠಕ್ಕೆ ಅರಣ್ಯ, ಪರಿಸರ, ಪರಿಸರ ಸಚಿವ ಈಶ್ವರ್ ಖಂಡ್ರೆ ಭೇಟಿ (Forest, Environment and Environment Minister Ishwar Khandre visited Udupi Pariya Sri Sheerur Krishna Mutt)

 ಉಡುಪಿ ಪರ್ಯಾಯ ಶ್ರೀ ಶೀರೂರು ಕೃಷ್ಣ ಮಠಕ್ಕೆ ಅರಣ್ಯ, ಪರಿಸರ, ಪರಿಸರ ಸಚಿವ ಈಶ್ವರ್ ಖಂಡ್ರೆ ಭೇಟಿ ಸಚಿವರನ್ನು ಗೌರವಿಸಿದ ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ (Udupi) ಉಡುಪಿ: ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಕರ್ನಾಟಕದ ಅರಣ್ಯ ಪರಿಸರ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆಯವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.   ಈ ಸಂದರ್ಭ ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯರವರು ಶ್ರೀ ಕೃಷ್ಣ ಮಠದ […]

fastival ಧಾರ್ಮಿಕ

ಶ್ರೀ‌ಕ್ಷೇತ್ರ ಧರ್ಮಸ್ಥಳದಿಂದ ಶೀರೂರು ಪರ್ಯಾಯಕ್ಕೆ ಹೊರೆಕಾಣಿಕೆ (Hore Kanike from Srikshetra Dharmasthala to Shiroor Paryaya)

ಶ್ರೀ‌ಕ್ಷೇತ್ರ ಧರ್ಮಸ್ಥಳದಿಂದ ಶೀರೂರು ಪರ್ಯಾಯಕ್ಕೆ ಹೊರೆಕಾಣಿಕೆ ಜ. 18 ರಂದು ಸರ್ವಜ್ಞ ಪೀಠ ಏರಲಿರುವ ಪರ್ಯಾಯ ಶಿರೂರು ಶ್ರೀ ವೇದವರ್ದನ ಸ್ವಾಮೀಜಿ (Udupi) ಉಡುಪಿ: ಶ್ರೀ‌ಕ್ಷೇತ್ರ ಧರ್ಮಸ್ಥಳದಿಂದ ಶೀರೂರು ಪರ್ಯಾಯದ ಗೌರವಾಧ್ಯಕ್ಷರಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಜ. 18 ರಂದು ನಡೆಯಲಿರುವ ಶೀರೂರು ಪರ್ಯಾಯಕ್ಕಾಗಿ ಹೊರೆಕಾಣಿಕೆ ನೆರವೇರಿತು.   ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 50 ಕ್ವಿಂಟಲ್ ಸೋನಾ ಮಸೂರಿ ಅಕ್ಕಿ ಮತ್ತು 15 ಕ್ವಿಂಟಲ್ ತರಕಾರಿಯನ್ನು  ಶ್ರೀ ಕೃಷ್ಣನ ಸನ್ನಿಧಾನಕ್ಕೆ ಸಲ್ಲಿಸಲಾಯಿತು.     ಶೀರೂರು […]

ಧಾರ್ಮಿಕ ಪ್ರಚಲಿತ

  ಬ್ಯಾಂಕ್ ಗಳು ಲಕ್ಷ್ಮೀ ಆರಾಧಕರು ~  ಶ್ರೀ ಶ್ರೀ ವೇದ ವರ್ಧನ ತೀರ್ಥ ಶ್ರೀಪಾದರು (Banks are Lakshmi worshippers ~ Sri Sri Vedavardhana Tirtha Sripada)

 ಬ್ಯಾಂಕ್ ಗಳು ಲಕ್ಷ್ಮೀ ಆರಾಧಕರು ~  ಶ್ರೀ ಶ್ರೀ ವೇದ ವರ್ಧನ ತೀರ್ಥ ಶ್ರೀಪಾದರು ಕರ್ಣಾಟಕ ಬ್ಯಾಂಕಿನ ಉಡುಪಿ ಪ್ರಾದೇಶಿಕ ಕಚೇರಿಯಲ್ಲಿ ಭಾವಿ ಪರ್ಯಾಯ ಶ್ರೀಪಾದರಿಗೆ ಪಾದಪೂಜೆ (Udupi) ಉಡುಪಿ: “ಬ್ಯಾಂಕ್ ಗಳು ಲಕ್ಷ್ಮೀ ಆರಾಧಕರು, ಲಕ್ಷ್ಮೀ ಅನುಗ್ರಹವಾಗಬೇಕಾದರೆ, ನಾರಾಯಣ ಅನುಗ್ರಹಿಸಬೇಕು. ಬ್ಯಾಂಕಿನ ಕೃಷ್ಣ ಸೇವೆಯಿಂದ ಖಂಡಿತ ಮುಂದಿನ ದಿನಗಳಲ್ಲಿ ಬ್ಯಾಂಕು, ಸಾಧನೆಯ ಉತ್ತುಂಗಕ್ಕೇರಲಿದೆ. ಲಕ್ಷ್ಮೀ (L) GOD ಜತೆಗೆ ಸೇರಿದಾಗ ಮಾತ್ರ GOLD ಆಗುತ್ತದೆ. ಬದುಕು ದೇವರ ಆರಾಧನೆಯಿಂದ ಬಂಗಾರವಾಗುತ್ತದೆ” ಎಂದು ಕರ್ಣಾಟಕ ಬ್ಯಾಂಕಿನ ಉಡುಪಿ […]

fastival

ಶೀರೂರು ಪರ್ಯಾಯ : ವಿಶೇಷ ಆಮಂತ್ರಣ ಪತ್ರಿಕೆ ಬಿಡುಗಡೆ, ಮಾಧ್ಯಮ ಕೇಂದ್ರ ಉದ್ಘಾಟನೆ (Shiroor Paryaya: Special invitation letter released, media center inaugurated)

ಶೀರೂರು ಪರ್ಯಾಯ : ವಿಶೇಷ ಆಮಂತ್ರಣ ಪತ್ರಿಕೆ ಬಿಡುಗಡೆ, ಮಾಧ್ಯಮ ಕೇಂದ್ರ ಉದ್ಘಾಟನೆ   ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಆಮಂತ್ರಣ ಪತ್ರಿಕೆ ನೀಡಿದ ಡಾ. ಉದಯಕುಮಾರ್ ಸರಳತ್ತಾಯ (Udupi) ಉಡುಪಿ: ಶೀರೂರು ಪರ್ಯಾಯದ ವಿಶೇಷ ಕಾರ್ಕ್ರಮಗಳ  ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮತ್ತು ಮಾಧ್ಯಮ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ‌ ನಡೆಯಿತು.    ಉಡುಪಿ‌ ಶಾಸಕ ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಯಶ್ಪಾಲ್ ಸುವರ್ಣ ಮಾಧ್ಯಮ‌ ಕೇಂದ್ರ ಉದ್ಘಾಟಿಸಿದರು.     ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಆನೆಗುಡ್ಡೆ ಕ್ಷೇತ್ರದ ಮೊಕ್ತೇಸರ […]

ಧಾರ್ಮಿಕ

ಶೀರೂರು ಪರ್ಯಾಯ : ಸಾಂಪ್ರದಾಯಿಕ ಧಾನ್ಯ ಮುಹೂರ್ತ ಸಂಪನ್ನ (Shiroor Paryaya : Traditional Grain Muhurta Sampanna)

ಶೀರೂರು ಪರ್ಯಾಯ : ಸಾಂಪ್ರದಾಯಿಕ ಧಾನ್ಯ ಮುಹೂರ್ತ ಸಂಪನ್ನ ಜನವರಿ 18ರಂದು ನಡೆಯಲಿರುವ ಶಿರೂರು ಮಠದ ಪರ್ಯಾಯದ ಪೂರ್ವಬಾವಿ ಪ್ರಕ್ರಿಯೆ (Udupi) ಉಡುಪಿ; ಪರ್ಯಾಯ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಸಾಂಪ್ರದಾಯಿಕ ಧಾನ್ಯ ಮುಹೂರ್ತ ಭಾನುವಾರ ಜರುಗಿತು.     ಉಡುಪಿಯ ಕೃಷ್ಣದೇವರನ್ನು ಅನ್ನ ಬ್ರಹ್ಮ ಎಂದು ಕರೆಯುತ್ತಾರೆ. ಇಲ್ಲಿ ಕೃಷ್ಣದೇವರಿಗೆ ಪ್ರತಿ ದಿನ ಶೋಢಶೋಪಚಾರ ಪೂಜೆಯೊಂದಿಗೆ ಹತ್ತಾರು ಬಗೆಯ ಖಾದ್ಯಗಳ ನೈವೇದ್ಯ ನಡೆದರೆ, ಮತ್ತೊಂದೆಡೆ ಭಕ್ತರಿಗೆ ದೇವರ ನೈವೇದ್ಯ ಅನ್ನಪ್ರಸಾದದ ರೂಪದಲ್ಲಿ ವಿತರಣೆಯಾಗುತ್ತದೆ. ಇಲ್ಲಿ ನಡೆಯುವ ಅನ್ನದಾಸೋಹದಲ್ಲಿ ಲಕ್ಷಾಂತರ ಜನ […]

eMedia Kannada  @2025. All Rights Reserved.