Tag: SHEEROORU SHRI VEDAVARDHANA SWAMIJI

fastival ಧಾರ್ಮಿಕ

ಶ್ರೀ‌ಕ್ಷೇತ್ರ ಧರ್ಮಸ್ಥಳದಿಂದ ಶೀರೂರು ಪರ್ಯಾಯಕ್ಕೆ ಹೊರೆಕಾಣಿಕೆ (Hore Kanike from Srikshetra Dharmasthala to Shiroor Paryaya)

ಶ್ರೀ‌ಕ್ಷೇತ್ರ ಧರ್ಮಸ್ಥಳದಿಂದ ಶೀರೂರು ಪರ್ಯಾಯಕ್ಕೆ ಹೊರೆಕಾಣಿಕೆ ಜ. 18 ರಂದು ಸರ್ವಜ್ಞ ಪೀಠ ಏರಲಿರುವ ಪರ್ಯಾಯ ಶಿರೂರು ಶ್ರೀ ವೇದವರ್ದನ ಸ್ವಾಮೀಜಿ (Udupi) ಉಡುಪಿ: ಶ್ರೀ‌ಕ್ಷೇತ್ರ ಧರ್ಮಸ್ಥಳದಿಂದ ಶೀರೂರು ಪರ್ಯಾಯದ ಗೌರವಾಧ್ಯಕ್ಷರಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಜ. 18 ರಂದು ನಡೆಯಲಿರುವ ಶೀರೂರು ಪರ್ಯಾಯಕ್ಕಾಗಿ ಹೊರೆಕಾಣಿಕೆ ನೆರವೇರಿತು.   ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 50 ಕ್ವಿಂಟಲ್ ಸೋನಾ ಮಸೂರಿ ಅಕ್ಕಿ ಮತ್ತು 15 ಕ್ವಿಂಟಲ್ ತರಕಾರಿಯನ್ನು  ಶ್ರೀ ಕೃಷ್ಣನ ಸನ್ನಿಧಾನಕ್ಕೆ ಸಲ್ಲಿಸಲಾಯಿತು.     ಶೀರೂರು […]

ಮನೋರಂಜನೆ

ಜ. 15: ಶೀರೂರು ಪರ್ಯಾಯ ಪ್ರಯುಕ್ತ ವಸ್ತು ಪ್ರದರ್ಶನ, ಮಾರಾಟ ಮೇಳ, ಅಮ್ಯುಸ್ಮೆಂಟ್ ಪಾರ್ಕ್ ಉದ್ಘಾಟನೆ (Jan. 15: Exhibition, sales fair, and amusement park inaugurated at Shiroor Paryaya)

ಜ. 15: ಶೀರೂರು ಪರ್ಯಾಯ ಪ್ರಯುಕ್ತ ವಸ್ತು ಪ್ರದರ್ಶನ, ಮಾರಾಟ ಮೇಳ, ಅಮ್ಯುಸ್ಮೆಂಟ್ ಪಾರ್ಕ್ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಲಿರುವ ಭಾವಿ ಪರ್ಯಾಯ ಪೀಠಾಧೀಶ ಶ್ರೀ ಶ್ರೀ ವೇದವರ್ಧನ ಶ್ರೀಪಾದರು (Udupi) ಉಡುಪಿ: ಶೀರೂರು ಪರ್ಯಾಯ ಮಹೋತ್ಸವದ ಅಂಗವಾಗಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿರುವ ಉಗ್ರಾಣದ ಸಮೀಪದಲ್ಲಿ ಬೃಹತ್ ವಸ್ತು ಪ್ರದರ್ಶನ – ಮಾರಾಟ ಮೇಳ – ಅಮ್ಯುಸ್ಮೆಂಟ್ ಪಾರ್ಕನ್ನು ಭಾವಿ ಪರ್ಯಾಯ ಪೀಠಾಧೀಶ ಶ್ರೀ ಶ್ರೀ ವೇದವರ್ಧನ ಶ್ರೀಪಾದರು ಜನವರಿ 15ರಂದು ಸಂಜೆ 4:00 ಗಂಟೆಗೆ […]

fastival

ಶೀರೂರು ಪರ್ಯಾಯ : ವಿಶೇಷ ಆಮಂತ್ರಣ ಪತ್ರಿಕೆ ಬಿಡುಗಡೆ, ಮಾಧ್ಯಮ ಕೇಂದ್ರ ಉದ್ಘಾಟನೆ (Shiroor Paryaya: Special invitation letter released, media center inaugurated)

ಶೀರೂರು ಪರ್ಯಾಯ : ವಿಶೇಷ ಆಮಂತ್ರಣ ಪತ್ರಿಕೆ ಬಿಡುಗಡೆ, ಮಾಧ್ಯಮ ಕೇಂದ್ರ ಉದ್ಘಾಟನೆ   ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಆಮಂತ್ರಣ ಪತ್ರಿಕೆ ನೀಡಿದ ಡಾ. ಉದಯಕುಮಾರ್ ಸರಳತ್ತಾಯ (Udupi) ಉಡುಪಿ: ಶೀರೂರು ಪರ್ಯಾಯದ ವಿಶೇಷ ಕಾರ್ಕ್ರಮಗಳ  ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮತ್ತು ಮಾಧ್ಯಮ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ‌ ನಡೆಯಿತು.    ಉಡುಪಿ‌ ಶಾಸಕ ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಯಶ್ಪಾಲ್ ಸುವರ್ಣ ಮಾಧ್ಯಮ‌ ಕೇಂದ್ರ ಉದ್ಘಾಟಿಸಿದರು.     ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಆನೆಗುಡ್ಡೆ ಕ್ಷೇತ್ರದ ಮೊಕ್ತೇಸರ […]

ಧಾರ್ಮಿಕ ರಾಜಕೀಯ

ಉಡುಪಿ ಶಾಸಕರಿಂದ ಪವಿತ್ರ ಧಾರ್ಮಿಕ ಪರ್ಯಾಯ ಉತ್ಸವ ರಾಜಕೀಯಕ್ಕೆ ಬಳಕೆ : ಸುನಿಲ್ ಡಿ. ಬಂಗೇರ (Udupi MLAs using sacred religious alternative festival for politics: Sunil D. Bangera)

ಉಡುಪಿ ಶಾಸಕರಿಂದ ಪವಿತ್ರ ಧಾರ್ಮಿಕ ಪರ್ಯಾಯ ಉತ್ಸವ ರಾಜಕೀಯಕ್ಕೆ ಬಳಕೆ : ಸುನಿಲ್ ಡಿ. ಬಂಗೇರ ಉಡುಪಿ ಶಾಸಕ ಯಶ್ಪಾಲ್ ಸುವರ್ಣರವರಿಂದ  ಮುಸ್ಲಿಮರ ಹೊರೆ ಕಾಣಿಕೆ ಬಗ್ಗೆ ಅಪಸ್ವರ (Udupi) ಉಡುಪಿ: ಪರ್ಯಾಯ ಶ್ರೀ ಕೃಷ್ಣ ಮಠದಂತಹ ಪವಿತ್ರ ಧಾರ್ಮಿಕ ಉತ್ಸವವನ್ನು ರಾಜಕೀಯ ಲಾಭಕ್ಕಾಗಿ ವಿವಾದದ ಕೇಂದ್ರಬಿಂದುಗೊಳಿಸುವ ಪ್ರಯತ್ನ ಅತ್ಯಂತ ಅಪಾಯಕಾರಿ ಹಾಗೂ ಖಂಡನೀಯ ಎಂದು ಕಟಪಾಡಿ ಮಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಸುನಿಲ್ ಡಿ. ಬಂಗೇರ ಹೇಳಿದ್ದಾರೆ.    ಉಡುಪಿ ಶಾಸಕ ಯಶ್ಪಾಲ್ ಸುವರ್ಣ […]

ಧಾರ್ಮಿಕ

ಭಾವೀ ಪರ್ಯಾಯ ಪೀಠಾಧಿಪತಿಯವರಿಗೆ   ಪುತ್ತೂರಿನಲ್ಲಿ ಪೌರ ಸನ್ಮಾನ (Civic honours for future Paryaya Sripada in Puttur)

ಭಾವೀ ಪರ್ಯಾಯ ಪೀಠಾಧಿಪತಿಯವರಿಗೆ   ಪುತ್ತೂರಿನಲ್ಲಿ ಪೌರ ಸನ್ಮಾನ   ಸರ್ವಜ್ಞ ಪೀಠ ಅಲಂಕರಿಸಲಿರುವ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು (Putturu) ಪುತ್ತೂರು: ಭಾವೀ ಪರ್ಯಾಯ ಪೀಠಾಧೀಶ ಹಾಗೂ ಪ್ರಥಮ ಬಾರಿಗೆ ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ, ಪ್ರಸ್ತುತ ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿರುವ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಮಂಗಳವಾರ ಪುತ್ತೂರಿನ ಭಕ್ತರಿಂದ ಪೌರ ಸನ್ಮಾನ ನಡೆಯಿತು.    ಶ್ರೀಗಳನ್ನು ಭವ್ಯ ಮೆರವಣಿಗೆಯ ಮೂಲಕ ಸ್ವಾಗತಿಸಲಾಯಿತು. ಬಳಿಕ ಶ್ರೀಗಳು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಗೈದರು. […]

ಧಾರ್ಮಿಕ

ಶೀರೂರು ಮಠ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ (Invitation letter for Shiroor Math Paryayan Mahotsav released)

ಶೀರೂರು ಮಠ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮನೆ ಮನೆಗೆ ಆಹ್ವಾನ ಪತ್ರಿಕೆ ನೀಡುವ ಅಭಿಯಾನಕ್ಕೆ ಚಾಲನೆ (Udupi) ಉಡುಪಿ: ಭಾವಿ ಪರ‍್ಯಾಯ ಶೀರೂರು ಮಠದ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕೃಷ್ಣ ಮಠದ ಕನಕನ ಕಿಂಡಿ ಬಳಿ ವಿದ್ವಾಂಸ ಡಾ. ವಸಂತ ಭಾರದ್ವಾಜ್ ಬಿಡುಗಡೆಗೊಳಿಸಿದರು.    ಇದೇ ಸಂದರ್ಭದಲ್ಲಿ ಮನೆ ಮನೆಗೆ ಆಹ್ವಾನ ಪತ್ರಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.    ಮಠದ ದಿವಾನ ಡಾ. ಉದಯಕುಮಾರ ಸರಳತ್ತಾಯ ಪ್ರಾರ್ಥನೆ ಸಲ್ಲಿಸಿದರು.    ಪರ್ಯಾಯ […]

ಧಾರ್ಮಿಕ

ಶೀರೂರು ಪರ್ಯಾಯ : ಸಾಂಪ್ರದಾಯಿಕ ಧಾನ್ಯ ಮುಹೂರ್ತ ಸಂಪನ್ನ (Shiroor Paryaya : Traditional Grain Muhurta Sampanna)

ಶೀರೂರು ಪರ್ಯಾಯ : ಸಾಂಪ್ರದಾಯಿಕ ಧಾನ್ಯ ಮುಹೂರ್ತ ಸಂಪನ್ನ ಜನವರಿ 18ರಂದು ನಡೆಯಲಿರುವ ಶಿರೂರು ಮಠದ ಪರ್ಯಾಯದ ಪೂರ್ವಬಾವಿ ಪ್ರಕ್ರಿಯೆ (Udupi) ಉಡುಪಿ; ಪರ್ಯಾಯ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಸಾಂಪ್ರದಾಯಿಕ ಧಾನ್ಯ ಮುಹೂರ್ತ ಭಾನುವಾರ ಜರುಗಿತು.     ಉಡುಪಿಯ ಕೃಷ್ಣದೇವರನ್ನು ಅನ್ನ ಬ್ರಹ್ಮ ಎಂದು ಕರೆಯುತ್ತಾರೆ. ಇಲ್ಲಿ ಕೃಷ್ಣದೇವರಿಗೆ ಪ್ರತಿ ದಿನ ಶೋಢಶೋಪಚಾರ ಪೂಜೆಯೊಂದಿಗೆ ಹತ್ತಾರು ಬಗೆಯ ಖಾದ್ಯಗಳ ನೈವೇದ್ಯ ನಡೆದರೆ, ಮತ್ತೊಂದೆಡೆ ಭಕ್ತರಿಗೆ ದೇವರ ನೈವೇದ್ಯ ಅನ್ನಪ್ರಸಾದದ ರೂಪದಲ್ಲಿ ವಿತರಣೆಯಾಗುತ್ತದೆ. ಇಲ್ಲಿ ನಡೆಯುವ ಅನ್ನದಾಸೋಹದಲ್ಲಿ ಲಕ್ಷಾಂತರ ಜನ […]

ಧಾರ್ಮಿಕ

ಶೀರೂರು ಪರ್ಯಾಯಕ್ಕೆ ಸಹಕರಿಸುವುದು ಎಲ್ಲರ‌ ಕರ್ತವ್ಯ: ಡಾ. ವೀರೇಂದ್ರ ಹೆಗ್ಗಡೆ (It is everyone’s duty to cooperate with Shiroor Paryaya: Dr. Dr. Veerendra Heggade)

ಶೀರೂರು ಪರ್ಯಾಯಕ್ಕೆ ಸಹಕರಿಸುವುದು ಎಲ್ಲರ‌ ಕರ್ತವ್ಯ: ಡಾ. ವೀರೇಂದ್ರ ಹೆಗ್ಗಡೆ ಶೀರೂರು ಪರ್ಯಾಯದ ಸಮಾಲೋಚನಾ ಸಭೆ ಚಿತ್ರ ಕೃಪೆ : ಸುರಭಿ ರತನ್ (Udupi) ಉಡುಪಿ: ಉಡುಪಿ ಪರ್ಯಾಯ ಅಂದರೆ ಮಠದ ಪರ್ಯಾಯ ಅಲ್ಲ, ಅದು ನಮ್ಮೆಲ್ಲರ ಪರ್ಯಾಯ. ಭಾವೀ ಶೀರೂರು ಪರ್ಯಾಯ ಮಠಾಧೀಶರು ಅತ್ಯಂತ ಕಿರಿಯರು ಆಗಿರುವುದರಿಂದ ಅವರಿಗೆ ಎಲ್ಲರೂ ಸಹಕಾರ ಕೊಡುವುದು ಕರ್ತವ್ಯ ಹಾಗೂ ಜವಾಬ್ದಾರಿ ಆಗಿದೆ. ಆದುದರಿಂದ ಎಲ್ಲರೂ ಸಹಕಾರ ನೀಡಬೇಕೆಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.    […]

ಧಾರ್ಮಿಕ

ಉಡುಪಿ‌ ಪರ್ಯಾಯ; ರಾಜರ್ಷಿ ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ.

ಉಡುಪಿ‌ ಪರ್ಯಾಯ; ರಾಜರ್ಷಿ ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ. ಹೆಗ್ಗಡೆಯವರಿಂದ ಸಂಪೂರ್ಣ ಸಹಕಾರದ ಭರವಸೆ. (Dharmastala) ಧರ್ಮಸ್ಥಳ : ಭಾವಿ ಪರ್ಯಾಯಶ್ರೀ ಶಿರೂರು ಮಠ ಸ್ವಾಗತ ಸಮಿತಿಯ ಪದಾಧಿಕಾರಿಗಳು ಸ್ವಾಗತ ಸಮಿತಿ ಗೌರವ ಅಧ್ಯಕ್ಷ ರಾಜಶ್ರೀ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಈ ವರೆಗೆ ನಡೆದ ಸಿದ್ಧತೆ ಹಾಗೂ ಮುಂದಿನ ಕಾರ್ಯ ಯೋಜನೆಯ ಬಗ್ಗೆ ಸಮಾಲೋಚನೆ ನಡೆಸಿದರು. ಪರ್ಯಾಯ ಸ್ವಾಗತ ಸಮಿತಿ ಆಧ್ಯಕ್ಷ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ಶೀರೂರು ಮಠದ […]

ಧಾರ್ಮಿಕ

ಶೀರೂರು ಪರ್ಯಾಯ ಭಕ್ತರ ಪರ್ಯಾಯ: ಡಾ. ಸರಳತ್ತಾಯ (Shiroor Paryaya is the Paryaya of devotees: Dr. Saralattaya

ಶೀರೂರು ಪರ್ಯಾಯ ಭಕ್ತರ ಪರ್ಯಾಯ: ಡಾ. ಸರಳತ್ತಾಯ ಪರ್ಯಾಯ ಪೂರ್ವಬಾವೀ ಹೊರಕಾಣಿಕೆ, ಸಾಂಸ್ಕೃತಿಕ, ಪ್ರಚಾರದ ಕುರಿತಾದ ವಿಶೇಷ ಸಭೆ  (Udupi) ಉಡುಪಿ: ಭಗವಾನ್ ಕೃಷ್ಣ ಎಲ್ಲರ ಮನೆ ಮನದ ಮಗು. ಎಲ್ಲರಿಗೂ ಆಪ್ತ. ಆತನಿಗೆ ಸಮರ್ಪಿಸುವ  ಎಲ್ಲಾ ಕಾಣಿಕೆ ಎಲ್ಲೂ ಹೋಗದೆ ಮನೆಯ ಮಗುವಿನ ಏಳ್ಗೆಗೆ ಕಾರಣವಾಗುತ್ತದೆ. ಹೊರೆಕಾಣಿಕೆಯೂ ಇದಕ್ಕೆ ಹೊರತಾಗಿಲ್ಲ. ಶೀರೂರು ಪರ್ಯಾಯ ಅದು ಭಕ್ತರ ಪರ್ಯಾಯ ಎಂದು ಭಾವೀ ಪರ್ಯಾಯ ಮಠದ ದಿವಾಣ ಡಾ. ಉದಯಕುಮಾರ ಸರಳತ್ತಾಯ ಹೇಳಿದರು.   ಅವರು ಪರ್ಯಾಯ ಪೂರ್ವಬಾವೀ […]

eMedia Kannada  @2025. All Rights Reserved.