ವಿಟ್ಲಪಿಂಡಿ ಮಹೋತ್ಸವದಂದು ಶಿರೂರು ಮಠದ ವತಿಯಿಂದ ವಿವಿಧ ಕಲಾ ತಂಡಗಳಿಗೆ ಸುಮಾರು 4 ಲಕ್ಷ ರೂ. ನೋಟಿನ ಮಾಲೆ
ವಿಟ್ಲಪಿಂಡಿ ಮಹೋತ್ಸವದಂದು ಶಿರೂರು ಮಠದ ವತಿಯಿಂದ ವಿವಿಧ ಕಲಾ ತಂಡಗಳಿಗೆ ಸುಮಾರು 4 ಲಕ್ಷ ರೂ. ನೋಟಿನ ಮಾಲೆ ಉಡುಪಿ: ಈ ಬಾರಿಯ ಕೃಷ್ಣಜನ್ಮಾಷ್ಟಮಿಯ ವಿಟ್ಲಪಿಂಡಿ ಮಹೋತ್ಸವದಂದು ಶಿರೂರು ಮಠದ ವತಿಯಿಂದ ಸುಮಾರು 4 ಲಕ್ಷ ರೂ. ನೋಟಿನ ಮಾಲೆಗಳನ್ನು ವಿವಿಧ ಕಲಾ ತಂಡಗಳಿಗೆ ನೀಡಿ ಗೌರವಿಸಲಾಗುವುದು ಎಂದು ಶಿರೂರು ಮಠಾಧೀಶ ಶ್ರೀ ವೇದವರ್ಧನತೀರ್ಥರು ತಿಳಿಸಿದ್ದಾರೆ. ಉಡುಪಿಯ ರಥಬೀದಿಯಲ್ಲಿರುವ ಶಿರೂರು ಮಠದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನು ವಿವರಿಸಿದರು. ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥರು ಈ ಹಿಂದೆ ವಿಜೃಂಭಣೆಯಿಂದ ಕೃಷ್ಣಜನ್ಮಾಷ್ಟಮಿಯನ್ನು […]