ಶ್ರೀ ಶೀರೂರು ಪರ್ಯಾಯ 2026-28 : ಉಡುಪಿ ಜಿಲ್ಲೆಯ ಮಹಿಳೆಯರ ಸಭೆ (Sri Shiroor Paryaya 2026-28 : Udupi District Women’s Meeting)
ಶ್ರೀ ಶೀರೂರು ಪರ್ಯಾಯ 2026-28 : ಉಡುಪಿ ಜಿಲ್ಲೆಯ ಮಹಿಳೆಯರ ಸಭೆ ಶೀರೂರು ಮಠದ ಪೀಠಾಧಿಪತಿ ಶ್ರೀ ವೇದವರ್ಧನ ಶ್ರೀಪಾದರ ಉಪಸ್ಥಿತಿ (Udupi) ಉಡುಪಿ: ಶ್ರೀ ಶೀರೂರು ಮಠದ ಪರ್ಯಾಯದ ಕುರಿತಂತೆ ಉಡುಪಿ ಜಿಲ್ಲೆಯ ಮಹಿಳೆಯರ ಸಭೆ ಶೀರೂರು ಮಠದಲ್ಲಿ ನಡೆಯಿತು. ಶೀರೂರು ಮಠದ ಪೀಠಾಧಿಪತಿ ಶ್ರೀ ವೇದವರ್ಧನ ಶ್ರೀಪಾದರು ಆಶೀರ್ವಚನ ನೀಡಿ, ಶೀರೂರು ಪರ್ಯಾಯ ಕೃಷ್ಣಭಕ್ತರ ಪರ್ಯಾಯ. ನಮ್ಮ ನಿಮ್ಮೆಲ್ಲರ ಪರ್ಯಾಯ. ಎಲ್ಲರೂ ಒಟ್ಟಾಗಿ ಕೃಷ್ಣ ಸೇವೆಯಲ್ಲಿ ಭಾಗಿಯಾಗೋಣ ಎಂದು ಆಶೀರ್ವಚನ ನೀಡಿದರು. […]


