Tag: Sheeruru Sri Vedavardhana Theerha Swamiji

ಧಾರ್ಮಿಕ

ಉಡುಪಿ ಪರ್ಯಾಯ ಶ್ರೀ ಶೀರೂರು ಕೃಷ್ಣ ಮಠಕ್ಕೆ ಅರಣ್ಯ, ಪರಿಸರ, ಪರಿಸರ ಸಚಿವ ಈಶ್ವರ್ ಖಂಡ್ರೆ ಭೇಟಿ (Forest, Environment and Environment Minister Ishwar Khandre visited Udupi Pariya Sri Sheerur Krishna Mutt)

 ಉಡುಪಿ ಪರ್ಯಾಯ ಶ್ರೀ ಶೀರೂರು ಕೃಷ್ಣ ಮಠಕ್ಕೆ ಅರಣ್ಯ, ಪರಿಸರ, ಪರಿಸರ ಸಚಿವ ಈಶ್ವರ್ ಖಂಡ್ರೆ ಭೇಟಿ ಸಚಿವರನ್ನು ಗೌರವಿಸಿದ ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ (Udupi) ಉಡುಪಿ: ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಕರ್ನಾಟಕದ ಅರಣ್ಯ ಪರಿಸರ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆಯವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.   ಈ ಸಂದರ್ಭ ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯರವರು ಶ್ರೀ ಕೃಷ್ಣ ಮಠದ […]

ಮನೋರಂಜನೆ

ಉಡುಪಿ ರಾಜಾಂಗಣದಲ್ಲಿ ರಾಮಾಯಣ ಕಥೆ ಆಧಾರಿತ ‘ಆಭಾ’ ನೃತ್ಯ ರೂಪಕ (‘Abha’ dance performance based on the Ramayana story at Udupi Royal Palace)

ಉಡುಪಿ ರಾಜಾಂಗಣದಲ್ಲಿ ರಾಮಾಯಣ ಕಥೆ ಆಧಾರಿತ ‘ಆಭಾ‘ ನೃತ್ಯ ರೂಪಕ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ  ಪರ್ಯಾಯದ ಪ್ರಯುಕ್ತ ನಡೆದ ಕಾರ್ಯಕ್ರಮ (Udupi) ಉಡುಪಿ: ಉಡುಪಿಯ ಶೀರೂರು ಮಠದ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗುರುವಾರ ರಾತ್ರಿ ರಾಮಾಯಣ ಕಥೆ ಆಧಾರಿತ ‘ಆಭಾ’ ನೃತ್ಯ ಕಾರ್ಯಕ್ರಮ ನಡೆಯಿತು.     ಖ್ಯಾತ ನೃತ್ಯ ಗುರು ಬೆಂಗಳೂರಿನ ಪಾರ್ಶ್ವನಾಥ ಉಪಾಧ್ಯೆ ಹಾಗೂ ಸಹ ಕಲಾವಿದರಾದ […]

ಮನೋರಂಜನೆ

  ಖ್ಯಾತ ಹಿನ್ನಲೆ ಗಾಯಕ ಡಾ. ವಿಜಯಪ್ರಕಾಶ್ ತಂಡದಿಂದ ‘ಶಾಸ್ತ್ರೀಯ ಮತ್ತು ಭಕ್ತಿಗೀತೆ'( ‘Classical and Devotional Songs’ by renowned playback singer Dr. Vijayaprakash’s team)

  ಖ್ಯಾತ ಹಿನ್ನಲೆ ಗಾಯಕ ಡಾ. ವಿಜಯಪ್ರಕಾಶ್ ತಂಡದಿಂದ ‘ಶಾಸ್ತ್ರೀಯ ಮತ್ತು ಭಕ್ತಿಗೀತೆ‘ ವಿಪಿಯವರ ಸಂಗೀತಕ್ಕೆ ಮಾರು ಹೋದ ಉಡುಪಿ ಜನತೆ (Udupi) ಉಡುಪಿ: ಉಡುಪಿಯ ಶೀರೂರು ಮಠದ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಪ್ರಯುಕ್ತ  ರಾಜಾಂಗಣದಲ್ಲಿ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬುಧವಾರ ರಾತ್ರಿ ಖ್ಯಾತ ಹಿನ್ನಲೆ ಗಾಯಕ ಡಾ. ವಿಜಯಪ್ರಕಾಶ್ ತಂಡದಿಂದ ‘ಶಾಸ್ತ್ರೀಯ ಮತ್ತು ಭಕ್ತಿಗೀತೆ’ ನಡೆಯಿತು.    ವಯೋಲಿನ್ ನಲ್ಲಿ ಪ್ರಾದೇಶ ಆಚಾರ್, ಮೃದಂಗದಲ್ಲಿ ಅನಿರುದ್ಧ ಭಟ್, ತಬಲಾದಲ್ಲಿ ಜಗದೀಶ್ ಡಿ. ಕುರ್ತಕೋಟಿ, ರಿಧಮ್ […]

fastival ಧಾರ್ಮಿಕ

ಶೀರೂರು ಪರ್ಯಾಯ 2026 ; ಉಡುಪಿ ನಗರ ವಿದ್ಯುದ್ದೀಪಾಲಂಕಾರ ಉದ್ಘಾಟನೆ (Shiroor Paryaya 2026; Inauguration of Udupi City Electric Lighting)

ಶೀರೂರು ಪರ್ಯಾಯ 2026; ಉಡುಪಿ ನಗರ ವಿದ್ಯುದ್ದೀಪಾಲಂಕಾರ ಉದ್ಘಾಟನೆ ಉದ್ಘಾಟನೆ ನೆರವೇರಿಸಿದ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ‌ (Udupi) ಉಡುಪಿ: ಜನವರಿ18 ರಂದು ಸರ್ವಜ್ಞ ಪೀಠಾರೋಹಣ ಗೈಯಲಿರುವ ಶ್ರೀ ವೇದವರ್ಧನ ಶ್ರೀಪಾದರ ಶೀರೂರು ಪರ್ಯಾಯದ ಪ್ರಯುಕ್ತ ವಿದ್ಯುತ್ ದೀಪಾಲಂಕಾರದ ಉದ್ಘಾಟನೆಯನ್ನು  ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ‌ ನೆರವೇರಿಸಿದರು.    ಬಳಿಕ‌ ಮಾತನಾಡಿದ ಅವರು, ಮೊದಲ‌ ಬಾರಿಗೆ ಪರ್ಯಾಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. ಸಿಂಗಾರಗೊಂಡ‌ ನಗರಗಳು, ಪರ್ಯಾಯದ ಸಿದ್ಧತೆಗಳು ಅತ್ಯಂತ ವ್ಯವಸ್ಥಿತವಾಗಿ‌ ನಡೆಯುತ್ತಿರುವುದು ಸಂತೋಷವಾಗಿದೆ ಎಂದರು.    ನಗರದ […]

ಧಾರ್ಮಿಕ

ಶೀರೂರು ಶ್ರೀಗಳಿಂದ ಅಲೆವೂರಿನ ಪೂರ್ವಾಶ್ರಮದ ಮನೆಯಲ್ಲಿ ಸಂಸ್ಥಾನ ಪೂಜೆ (Sansthan Puja performed by Shiroor Sri at the house of Purvashram in Alevoor)

ಶೀರೂರು ಶ್ರೀಗಳಿಂದ ಅಲೆವೂರಿನ ಪೂರ್ವಾಶ್ರಮದ ಮನೆಯಲ್ಲಿ ಸಂಸ್ಥಾನ ಪೂಜೆ ಜ. 18 ರಂದು ಪರ್ಯಾಯ ಪೀಠ ಏರಲಿರುವ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು (Udupi) ಉಡುಪಿ: ಶೀರೂರು  ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪರ್ಯಾಯ ಪೀಠವೇರುವ ಮುನ್ನ ತನ್ನ ಪೂರ್ವಾಶ್ರಮದ ಮನೆಗೆ ಭೇಟಿ  ನೀಡಿ, ಸಂಸ್ಥಾನ ಪೂಜೆ ಮತ್ತು ಮನೆ ದೇವರಿಗೆ ಪೂಜೆ ಸಲ್ಲಿಸಿದರು.   ಉಡುಪಿಯ ಅಲೆವೂರಿನಲ್ಲಿರುವ ಮನೆಗೆ ಆಗಮಿಸಿದ ಶ್ರೀಗಳನ್ನು ಮನೆಯವರು ಹಾಗೂ ಬಂಧುಗಳು ಆದರದಿಂದ ಬರಮಾಡಿಕೊಂಡು ಗೌರವಿಸಿದರು.    […]

ಧಾರ್ಮಿಕ ಪ್ರಚಲಿತ

  ಬ್ಯಾಂಕ್ ಗಳು ಲಕ್ಷ್ಮೀ ಆರಾಧಕರು ~  ಶ್ರೀ ಶ್ರೀ ವೇದ ವರ್ಧನ ತೀರ್ಥ ಶ್ರೀಪಾದರು (Banks are Lakshmi worshippers ~ Sri Sri Vedavardhana Tirtha Sripada)

 ಬ್ಯಾಂಕ್ ಗಳು ಲಕ್ಷ್ಮೀ ಆರಾಧಕರು ~  ಶ್ರೀ ಶ್ರೀ ವೇದ ವರ್ಧನ ತೀರ್ಥ ಶ್ರೀಪಾದರು ಕರ್ಣಾಟಕ ಬ್ಯಾಂಕಿನ ಉಡುಪಿ ಪ್ರಾದೇಶಿಕ ಕಚೇರಿಯಲ್ಲಿ ಭಾವಿ ಪರ್ಯಾಯ ಶ್ರೀಪಾದರಿಗೆ ಪಾದಪೂಜೆ (Udupi) ಉಡುಪಿ: “ಬ್ಯಾಂಕ್ ಗಳು ಲಕ್ಷ್ಮೀ ಆರಾಧಕರು, ಲಕ್ಷ್ಮೀ ಅನುಗ್ರಹವಾಗಬೇಕಾದರೆ, ನಾರಾಯಣ ಅನುಗ್ರಹಿಸಬೇಕು. ಬ್ಯಾಂಕಿನ ಕೃಷ್ಣ ಸೇವೆಯಿಂದ ಖಂಡಿತ ಮುಂದಿನ ದಿನಗಳಲ್ಲಿ ಬ್ಯಾಂಕು, ಸಾಧನೆಯ ಉತ್ತುಂಗಕ್ಕೇರಲಿದೆ. ಲಕ್ಷ್ಮೀ (L) GOD ಜತೆಗೆ ಸೇರಿದಾಗ ಮಾತ್ರ GOLD ಆಗುತ್ತದೆ. ಬದುಕು ದೇವರ ಆರಾಧನೆಯಿಂದ ಬಂಗಾರವಾಗುತ್ತದೆ” ಎಂದು ಕರ್ಣಾಟಕ ಬ್ಯಾಂಕಿನ ಉಡುಪಿ […]

ಧಾರ್ಮಿಕ

ಭಾವೀ ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನ ತೀರ್ಥ ಸ್ವಾಮಿಜಿ ಧರ್ಮಸ್ಥಳ ಖಾವಂದರ ಭೇಟಿ (Future Paryaya Peethadhish Sri Vedavardhana Theertha Swamiji visits Dharmasthala Khavanda)

ಭಾವೀ ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನ ತೀರ್ಥ ಸ್ವಾಮಿಜಿ ಧರ್ಮಸ್ಥಳ ಖಾವಂದರ ಭೇಟಿ ಶೀರೂರು ಶ್ರೀಗಳನ್ನು ಸರ್ವ ಗೌರವಗಳೊಂದಿಗೆ  ಸ್ವಾಗತಿಸಿದ ಧರ್ಮಾಧಿಕಾರಿ ಹೆಗ್ಗಡೆ (Dharmasthala) ಧರ್ಮಸ್ಥಳ : ಜನವರಿ 18 ರಂದು ಪ್ರಥಮ ಬಾರಿಗೆ ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ ಭಾವೀ ಪರ್ಯಾಯ ಪೀಠಾಧೀಶ, ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿರುವ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶಿಷ್ಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.    ಧರ್ಮಸ್ಥಳದಲ್ಲಿ ಭಾವೀ ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಸರ್ವ ಗೌರವಗಳೊಂದಿಗೆ […]

fastival ರಾಜಕೀಯ

ಮುಸ್ಲಿಂ ಸೌಹಾರ್ದ ಹೊರೆಕಾಣಿಕೆಗೆ ಸಮಿತಿ ಅನುಮತಿ ನೀಡಿಲ್ಲ : ಯಶ್ಪಾಲ್‌ ಸುವರ್ಣ (Committee did not approve Muslim harmony Horekanike: Yashpal Suvarna

  ಮುಸ್ಲಿಂ ಸೌಹಾರ್ದ ಹೊರೆಕಾಣಿಕೆಗೆ ಸಮಿತಿ ಅನುಮತಿ ನೀಡಿಲ್ಲ : ಯಶ್ಪಾಲ್‌ ಸುವರ್ಣ ಶೀರೂರು ಪರ್ಯಾಯ ಮಹೋತ್ಸವಕ್ಕೆ ನೀಡುವ ಹೊರೆಕಾಣಿಕೆ (Udupi) ಉಡುಪಿ: ಶೀರೂರು ಪರ್ಯಾಯ ಮಹೋತ್ಸವಕ್ಕೆ ಉಡುಪಿ ಜಿಲ್ಲಾ ಮುಸ್ಲಿಂ ಸೌಹಾರ್ದ ಸಮಿತಿಯಿಂದ ಹೊರೆಕಾಣಿಕೆ ನೀಡುವ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದು, ಈ ಬಗ್ಗೆ ಪರ್ಯಾಯ ಸ್ವಾಗತ ಸಮಿತಿ ಯಾವುದೇ ಅನುಮತಿ ನೀಡಿಲ್ಲ ಎಂದು ಶೀರೂರು ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ.     ಪರ್ಯಾಯ ಮಹೋತ್ಸವದ ಹೊರೆಕಾಣಿಕೆ ಸಮಿತಿಗೆ ಮುಸ್ಲಿಂ ಸೌಹಾರ್ದ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶಿರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ (Sheeroru Swamiji visit Kaup Hosa mari gudi)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ (Kaup) ಕಾಪು: ಉಡುಪಿಯ ಅಷ್ಟಮಠಗಳಲ್ಲಿ ಒಂದಾಗಿರುವ ಶ್ರೀ ಶೀರೂರು ಮಠದ ಮಠಾಧೀಶರಾದ ಶ್ರೀ ವೇದವರ್ಧನ ಸ್ವಾಮೀಜಿಯವರು ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಕಾಪುವಿನ ಅಮ್ಮನ ದರುಶನವನ್ನು ಪಡೆದು ಶ್ರೀದೇವಿಗೆ ದೀಪ ಬೆಳಗಿ, ಆರತಿ ಎತ್ತಿದರು. ನಂತರ ನವದುರ್ಗಾ ಮಂಟಪದಲ್ಲಿ ಆಶೀರ್ವಚನ ನೀಡಿದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿಯವರು ಸ್ವಾಮೀಜಿಯವರಿಗೆ ಜೀರ್ಣೋದ್ಧಾರ ಕಾಮಗಾರಿಗಳ ಮಾಹಿತಿ ನೀಡಿದರು. […]

ಧಾರ್ಮಿಕ ವಿಡಿಯೋ

ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ಭೇಟಿ (Sheerooru Swamiji visit Kaup Janardhana temple)

ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ಭೇಟಿ (Kaup) ಕಾಪು; ಉಡುಪಿ ಶ್ರೀ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಅವರು ಬುಧವಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ದೇಗುಲದ ತಂತ್ರಿ ಜ್ಯೋತಿಷ್ಯ ವಿದ್ವಾನ್ ಕೆ.ಪಿ. ಶ್ರೀನಿವಾಸ ತಂತ್ರಿಯವರ ನೇತೃತ್ವದಲ್ಲಿ ಶ್ರೀಗಳನ್ನು ಸ್ವಾಗತಿಸಿ, ಪಾದಪೂಜೆ ಸಹಿತ ಮಹಾ ಮಂಗಳಾರತಿ ಬೆಳಗಲಾಯಿತು.  ಪವಿತ್ರಪಾಣಿ ಜನಾರ್ದನ ರಾವ್, ಅರ್ಚಕ ಜನಾರ್ದನ ತಂತ್ರಿ, […]

eMedia Kannada  @2025. All Rights Reserved.