social service
ಬ್ರಾಹ್ಮಣ ಮಹಾಸಭಾ ಉಡುಪಿ ಪುತ್ತೂರು ವತಿಯಿಂದ 20ನೇ ವಾರ್ಷಿಕೋತ್ಸವ ಸಮಾರಂಭ (20th Anniversary of Brahmana Sabha Putturu Udupi)
ಬ್ರಾಹ್ಮಣ ಮಹಾಸಭಾ ಉಡುಪಿ ಪುತ್ತೂರು ವತಿಯಿಂದ 20ನೇ ವಾರ್ಷಿಕೋತ್ಸವ ಸಮಾರಂಭ (Udupi) ಉಡುಪಿ: ಬ್ರಾಹ್ಮಣ ಮಹಾಸಭಾ ಉಡುಪಿ ಪುತ್ತೂರು ವತಿಯಿಂದ ಸಂಭ್ರಮದ 20ನೇ ವಾರ್ಷಿಕೋತ್ಸವ ಸಮಾರಂಭ ಪುತ್ತೂರಿನ ಶ್ರೀ ಭಗವತೀ ಸಭಾಗೃಹದಲ್ಲಿ ಜರುಗಿತು. ಭಾವಿ ಪರ್ಯಾಯ ಶೀರೂರು ಮಠಾಧೀಶರಾದ ಪರಮಪೂಜ್ಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸಮಾರಂಭವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಅವರು ಮಾತನಾಡಿ, ಇಂದಿನ ಯುವ ಪೀಳಿಗೆ ಸಂಘಟನೆಯಿಂದ ವಿಮುಖರಾಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರನ್ನು ಕೂಡ ಸೇರಿಸಿಕೊಂಡು ಮುಂದುವರಿದಲ್ಲಿ ವಿಪ್ರ ಸಂಘಟನೆಗಳು ಸದೃಢಗೊಳ್ಳುವುದರಲ್ಲಿ ಸಂಶಯವಿಲ್ಲ […]

