ಧಾರ್ಮಿಕ
ಶೀರೂರು ಮಠ ಮತ್ತು ಆಶ್ರಯ ಹಸ್ತ ಟ್ರಸ್ಟ್ ಇವರ ಸಹಯೋಗದಲ್ಲಿ ಗೋಶಾಲೆಗೆ ಗುದ್ದಲಿ ಪೂಜೆ Groundbreaking ceremony for a Goshala (cow shelter) in collaboration with Sheeroor Matha and Ashraya Hasta Trust.)
ಶೀರೂರು ಮಠ ಮತ್ತು ಆಶ್ರಯ ಹಸ್ತ ಟ್ರಸ್ಟ್ ಇವರ ಸಹಯೋಗದಲ್ಲಿ ಗೋಶಾಲೆಗೆ ಗುದ್ದಲಿ ಪೂಜೆ ಗುದ್ದಲಿ ಪೂಜೆ ನೆರವೇರಿಸಿದ ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು (Shiruru) ಶೀರೂರು : ಹಿರಿಯಡ್ಕ ಸಮೀಪದ ಶೀರೂರು ಮೂಲ ಮಠದಲ್ಲಿ ಪ್ರಸ್ತುತ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಆಶೀರ್ವಾದದೊಂದಿಗೆ ಹಾಗೂ ಆಶ್ರಯ ಹಸ್ತ ಟ್ರಸ್ಟ್ ಇವರ ಸಹಯೋಗದೊಂದಿಗೆ ಅಂದಾಜು ಸುಮಾರು 100 ಗೋವುಗಳಿಗಾಗಿ ನೂತನ ಗೋಶಾಲೆ ನಿರ್ಮಾಣಕ್ಕಾಗಿ ಗುದ್ದಲಿ ಪೂಜೆ ಶೀರೂರು ಮಠದ ದಿವಾನರಾದ […]

