# Tags

ಕಾಪುವಿನಲ್ಲಿ ಬಿ. ಐ. ಇ. ವಾರ್ಷಿಕ ಪರೀಕ್ಷೆ ಸಂಪನ್ನ(B. I. E. annual examination completed in Kaup)

ಕಾಪುವಿನಲ್ಲಿ ಬಿ. ಐ. ಇ. ವಾರ್ಷಿಕ ಪರೀಕ್ಷೆ ಸಂಪನ್ನ (Kaup) ಕಾಪು : ಬೋರ್ಡ್ ಆಫ್ ಇಸ್ಲಾಮಿಕ್ ಎಜುಕೇಷನ್ ಕರ್ನಾಟಕ, ರಾಜ್ಯ ಮಟ್ಟದಲ್ಲಿ ನಡೆಸುವ ವಾರ್ಷಿಕ ಪರೀಕ್ಷೆಯು ಕಾಪು ವರ್ತುಲದ   ಸೆಂಟರ್ 166 ರ ವಿದ್ಯಾರ್ಥಿಗಳಿಗೆ, ಹೋಟೆಲ್ ಕೆ. 1 ನ ಸಭಾಂಗಣದಲ್ಲಿ ನಡೆಯಿತು. ಇಸ್ಲಾಮ್ ನ ಬಗ್ಗೆ ನೈಜ ತಿಳುವಳಿಕೆ ಮೂಡಿಸುವ ಬಗ್ಗೆ, ತಳಮಟ್ಟದಿಂದ ಹಿಡಿದು ಅಂತಿಮ ಪರಿಣಾಮದ ತನಕದ ಬೋಧನೆಗಳನ್ನು ಅಭ್ಯಸಿಸಿ ಅದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮನುಷ್ಯನ ಇಹ ಮತ್ತು ಪರಲೋಕ ಜೀವನ […]