Tag: shekhar hejmadi

ಸಹಾಯ ಹಸ್ತ

ಹೆಜಮಾಡಿ ಆಟೋ ರಿಕ್ಷಾ ಯೂನಿಯನ್‌ನ ಸ್ವಾತಂತ್ರ್ಯೋತ್ಸವದ ಸಂಭ್ರಮ (Hejamadi Auto Rickshaw Union’s Independence Day celebratio

 ಹೆಜಮಾಡಿ ಆಟೋ ರಿಕ್ಷಾ ಯೂನಿಯನ್‌ನ ಸ್ವಾತಂತ್ರ್ಯೋತ್ಸವದ ಸಂಭ್ರಮ  ಕ್ಯಾನ್ಸರ್ ಪೀಡಿತ ವಿದ್ಯಾರ್ಥಿನಿಗೆ ₹3.62 ಲಕ್ಷ ನೆರವು : ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ   (Hejamadi) ಹೆಜಮಾಡಿ, ಆ.15: ದೇಶದ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದ ನಡುವೆಯೇ ಕ್ಯಾನ್ಸರ್‌ನಿಂದ ಬಳಲುತ್ತಿರುವ ವಿದ್ಯಾರ್ಥಿನಿಯ ಚಿಕಿತ್ಸೆಗೆ ನೆರವಾಗುವ ಮೂಲಕ ಹೆಜಮಾಡಿ ಆಟೋ ರಿಕ್ಷಾ ಯೂನಿಯನ್ ಹಾಗೂ ಸಾರ್ವಜನಿಕರು ಮಾನವೀಯತೆಗೆ ಮಾದರಿ ಆಗಿದ್ದಾರೆ.  ಹೆಜಮಾಡಿ ಆಟೋ ರಿಕ್ಷಾ ಯೂನಿಯನ್ ವತಿಯಿಂದ ಹೆಜಮಾಡಿ ಪೇಟೆಯ ಧ್ವಜಸ್ತಂಭದ ಬಳಿ ಯೂನಿಯನ್ ಸದಸ್ಯರು ಹಾಗೂ ಸಾರ್ವಜನಿಕರ ಉಪಸ್ಥಿತಿಯಲ್ಲಿ 80ನೇ […]

protest

ಹೆಜಮಾಡಿ ಹದಗೆಟ್ಟ ಪ್ರಮುಖ ರಸ್ತೆಗಳು : ಹೆಜಮಾಡಿ ಆಟೋ ರಿಕ್ಷಾ ಯೂನಿಯನ್ ನಿಂದ ಪ್ರತಿಭಟನೆ (Hejamady’s major roads in disrepair: Hejamady Auto Rickshaw Union protests) ಹೆಜಮಾಡಿ ಹದಗೆಟ್ಟ ಪ್ರಮುಖ ರಸ್ತೆಗಳು : ಹೆಜಮಾಡಿ ಆಟೋ ರಿಕ್ಷಾ ಯೂನಿಯನ್ ನಿಂದ ಪ್ರತಿಭಟನೆ

ಹೆಜಮಾಡಿ ಆಟೋ ರಿಕ್ಷಾ ಯೂನಿಯನ್ ಅಧ್ಯಕ್ಷ ಶೇಖರ್ ಹೆಜಮಾಡಿ ನೇತೃತ್ವದಲ್ಲಿ ಪ್ರತಿಭಟನೆ (Hejamadi) ಹೆಜಮಾಡಿ: ಹೆಜಮಾಡಿ ಗ್ರಾಮದ ಪ್ರಮುಖ ಸಂಪರ್ಕ ರಸ್ತೆಗಳು ತೀವ್ರ ಹದಗೆಟ್ಟಿದ್ದು, ರಸ್ತೆಗಳನ್ನು ಕೂಡಲೇ ದುರಸ್ತಿಗೊಳಿಸುವಂತೆ ಒತ್ತಾಯಿಸಿ ಹೆಜಮಾಡಿ ಆಟೋ ರಿಕ್ಷಾ ಯೂನಿಯನ್ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.  ಹೆಜಮಾಡಿ ಆಟೋ ರಿಕ್ಷಾ ನಿಲ್ದಾಣದಿಂದ ಆಟೋ ರಿಕ್ಷಾಗಳೊಂದಿಗೆ ಪ್ರತಿಭಟನಾ ಜಾಥಾ ನಡೆಸಿದ ಅಟೋ ಚಾಲಕರು, ಬ್ರಹ್ಮಶ್ರೀ ನಾರಾಯಣ ಗುರು ರಸ್ತೆಯ ಬಿಲ್ಲವರ ಸಂಘದ ಮುಂಭಾಗದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿ, ಸರ್ಕಾರ ಹಾಗೂ ಜನಪ್ರತಿನಿಧಿಗಳ […]

protest

ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ ಖಂಡಿಸಿ ಹೆದ್ದಾರಿ ತಡೆ, ಪ್ರತಿಭಟನಾ ಸಭೆ (Protest meeting held to condemn chaos on National Highway 66 in Uchilla)

ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ ಖಂಡಿಸಿ ಹೆದ್ದಾರಿ ತಡೆ, ಪ್ರತಿಭಟನಾ ಸಭೆ (Uchila) ಉಚ್ಚಿಲ:  ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿರಂತರವಾಗಿ ನಡೆಯುತ್ತಿರುವ ಅಪಘಾತ ಸಹಿತ ಹತ್ತು ಹಲವು ಸಮಸ್ಯೆಗಳಿಗೆ ಪರಿಹಾರ ಆಗ್ರಹಿಸಿ ಉಚ್ಚಿಲ ನಾಗರಿಕ ಹೋರಾಟ ಸಮಿತಿ ವತಿಯಿಂದ ಸೋಮವಾರ ರಾಷ್ಟ್ರೀಯ ಹೆದ್ದಾರಿ 66 ತಡೆದು, ಹೆದ್ದಾರಿ ಇಲಾಖೆಯ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಲಾಯಿತು.  ಉಚ್ಚಿಲ ಪೇಟೆಯಲ್ಲಿ ಕ್ರಾಸಿಂಗ್ ವ್ಯವಸ್ಥೆ, ಎರ್ಮಾಳು ಡಿವೈಡರಿನಿಂದ ಆಲ್ ಇಹ್ಸಾನ್  ಶಾಲೆಯ ಡಿವೈಡೆರ್ ತನಕ ಹೆದ್ದಾರಿ ಮಧ್ಯೆ […]

ರಾಜಕೀಯ ವಿಡಿಯೋ

ಕಾಪುವಿನಲ್ಲಿ ಮಾಜಿ ಸಚಿವ ಸೊರಕೆ ನೇತೃತ್ವದಲ್ಲಿ ಸಂವಿಧಾನ ಉಳಿಸಿ ಬೃಹತ್ ಜಾಥ ಮತ್ತು ಸಾರ್ವಜನಿಕ ಸಭೆ (A huge procession and public meeting to save the constitution led by Ex – Minister Vinaykumar Sorake in Kaup)

ಕಾಪುವಿನಲ್ಲಿ ಮಾಜಿ ಸಚಿವ ಸೊರಕೆ ನೇತೃತ್ವದಲ್ಲಿ ಸಂವಿಧಾನ ಉಳಿಸಿ ಬೃಹತ್ ಜಾಥ ಮತ್ತು ಸಾರ್ವಜನಿಕ ಸಭೆ (Kaup)ಕಾಪು : ನಮ್ಮ ಧಾರ್ಮಿಕ ಕ್ಷೇತ್ರಗಳು ಅಪಾಯದಲ್ಲಿದೆ ಎಂದರೆ ಅಸಮಾಧಾನಗೊಳ್ಳುವ ನಾವು, ಸಂವಿಧಾನದ ಬಗೆಗೂ ಚಿಂತಿಸಬೇಕಾಗಿದೆ ಎಂದು ವಾಗ್ಮಿ ನಿಕೇತ್ ರಾಜ್ ಮೌರ್ಯ ಹೇಳಿದರು. ಅವರು ಮಂಗಳವಾರ ಸಂಜೆ ಕಾಪು ಪೇಟೆಯಲ್ಲಿ ರಕ್ಷಣಾಪುರ ಜವನೆರ್ ಕಾಪು ಇದರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ನಡೆದ ಸಂವಿಧಾನ ಉಳಿಸಿ ಬೃಹತ್ ಜಾಥ ಮತ್ತು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.   ಸಂವಿಧಾನ ಅಪಾಯದಲ್ಲಿದೆ. […]

ರಾಜಕೀಯ ವಿಡಿಯೋ

ಸಂವಿಧಾನದ ಬಗೆಗಿನ ಜಾಗೃತಿಗಾಗಿ ಕಾಪುವಿನಲ್ಲಿ ನ. 26ರಂದು ಸಂವಿಧಾನ ಉಳಿಸಿ ಬೃಹತ್ ಜಾಥಾ (Kaup : On 26TH Nov, save the Constitution day at Kaup)

ಸಂವಿಧಾನದ ಬಗೆಗಿನ ಜಾಗೃತಿಗಾಗಿ ಕಾಪುವಿನಲ್ಲಿ ನ. 26ರಂದು ಸಂವಿಧಾನ ಉಳಿಸಿ ಬೃಹತ್ ಜಾಥಾ   (Kaup) ಕಾಪು : ರಕ್ಷಣಾಪುರ ಜವನೆರ್  ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ನ. 26 ರಂದು ಕಾಪು ಪೇಟೆಯಲ್ಲಿ ಸಂಜೆ 3 ಗಂಟೆಗೆ  ಸಂವಿಧಾನ ಉಳಿಸಿ ಬೃಹತ್ ಜಾಥಾ ಮತ್ತು ಸಾರ್ವಜನಿಕ ಸಭೆ ಆಯೋಜಿಸಲಾಗಿದೆ ಎಂದು ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಹೇಳಿದರು. ಅವರು ಶನಿವಾರ ಸಂಜೆ ಕಾಪು ಪತ್ರಿಕಾಭವನದಲ್ಲಿ  ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ನ. 26 ಡಾ.ಬಿ. ಆರ್. […]

ರಾಜಕೀಯ

ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ ಅವರಿಗೆ ಹೆಜಮಾಡಿಯಲ್ಲಿ ಅಭಿನಂದನೆ (Congratulations to MLC Ivan D́Souza on Hejamadi)

ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ ಅವರಿಗೆ ಹೆಜಮಾಡಿಯಲ್ಲಿ ಅಭಿನಂದನೆ  ಹೆಜಮಾಡಿ: ಎರಡನೇ ಭಾರಿಗೆ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜ ಅವರನ್ನು ಸಾರ್ವಜನಿಕ ಅಭಿನಂದನಾ ಸಮಿತಿ ವತಿಯಿಂದ ಹೆಜಮಾಡಿ ನಾರಾಯಣ ಗುರು ಸಭಾಭವನದಲ್ಲಿ   ಅಭಿನಂದಿಸಲಾಯಿತು. ಅಭಿನಂದನೆ ಸ್ವೀಕರಿಸಿದ ಐವನ್ ಡಿಸೋಜ ಮಾತನಾಡಿ, ನನಗೆ ರಾಜಕೀಯವಾಗಿ ಶಕ್ತಿ ತುಂಬಿದ ಊರು ಹೆಜಮಾಡಿ. ಹೆಜಮಾಡಿಯಿಂದ ಉದ್ಯಾವರದವರೆಗೆ ನನ್ನ ಅಂದಿನ ರಾಜಕೀಯಕ್ಕೆ ನೀಡಿದ ಅಭೂತಪೂರ್ವ ಶಕ್ತಿ ಇಂದು ನನ್ನನ್ನು ಈ ಮಟ್ಟಕ್ಕೆ ಕೊಂಡೊಯ್ದಿದೆ. ಈ ಭಾಗದ ಅಭಿವೃದ್ಧಿಯಲ್ಲಿ ಕೈಜೋಡಿಸುತ್ತೇನೆ ಎಂದರು. […]

PROBLEMS ವಿಡಿಯೋ

 ಹೆಜಮಾಡಿ ಟೋಲ್ ಗೇಟ್: ಸ್ಥಳೀಯರಿಗೆ ಟೋಲ್‌ ವಿನಾಯತಿಗೆ ಆಗ್ರಹ (Hejamady Toll Gate: Locals demand toll exemption)

‌ಹೆಜಮಾಡಿ ಟೋಲ್ ಗೇಟ್: ಸ್ಥಳೀಯರಿಗೆ ಟೋಲ್‌ ವಿನಾಯತಿಗೆ ಆಗ್ರಹ   ಟೋಲ್ ವಿನಾಯಿತಿ ಮುಂದುವರಿಸದಿದ್ದಲ್ಲಿ ತೀವ್ರ ಹೋರಾಟದ ಎಚ್ಚರಿಕೆ (Padubidri) ಪಡುಬಿದ್ರಿ: ಹೆಜಮಾಡಿ ಟೋಲ್‌ಸಂಗ್ರಹಣಾ ಕೇಂದ್ರದಲ್ಲಿ ಸ್ಥಳೀಯರಿಗೆ ಟೋಲ್ ವಿನಾಯಿತಿ ರದ್ದುಪಡಿಸಿರುವುದನ್ನು ವಿರೋಧಿಸಿ ಹೆಜಮಾಡಿ ಟೋಲ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಟೋಲ್ ಮುಂಭಾಗ ಹಕ್ಕೊತ್ತಾಯ ಸಭೆ ನಡೆಸಿ ಟೋಲ್ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.  ನೂರಾರು ಸಂಖ್ಯೆಯಲ್ಲಿ ಸೇರಿದ ಸಾರ್ವಜನಿಕರು ಸರಕಾರಿ ಪ್ರೌಢಶಾಲೆಯ ಬಳಿಯಲ್ಲಿ ಜಮಾಯಿಸಿ ಟೋಲ್‌ ಗೇಟ್ ತಲುಪಿದರು.‌  ಈ ವೇಳೆ ಹೆಜಮಾಡಿ ಟೋಲ್‌ನಲ್ಲಿ ವಿನಾಯಿತಿ […]

social service ಅಪರಾಧ

  ಸ್ಥಳೀಯ ವಾಹನಗಳಿಗೆ ಟೋಲ್‌ನಲ್ಲಿ ವಿನಾಯಿತಿ ರದ್ದಾದರೆ ಉಗ್ರ ಹೋರಾಟ : ಶೇಖರ್ ಹೆಜ್ಮಾಡಿ (Warnig of fierce struggle if exemption on toll for local vehicles is canceled : Shekhar Hejmadi)

  ಸ್ಥಳೀಯ ವಾಹನಗಳಿಗೆ ಟೋಲ್‌ನಲ್ಲಿ ವಿನಾಯಿತಿ ರದ್ದಾದರೆ ಉಗ್ರ ಹೋರಾಟ : ಶೇಖರ್ ಹೆಜ್ಮಾಡಿ  (Hejamadi) ) ಹೆಜಮಾಡಿ ಮೇ 18 :-  ಹೆಜಮಾಡಿ,  ಸಾಸ್ತನ  ಹಾಗೂ ತೊಕ್ಕೊಟ್ಟು  ಟೋಲ್ ಪ್ಲಾಜಾಗಳಲ್ಲಿ ಸ್ಥಳೀಯರ ವಾಹನಗಳಿಗೆ ನೀಡುವ ವಿನಾಯಯಿತಿ ರದ್ದು ಮಾಡಿದಲ್ಲಿ ಉಗ್ರ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ಟೋಲ್ ವಿರೋಧಿ ಹೋರಾಟ ‌ಸಮಿತಿಯ ಅಧ್ಯಕ್ಷ ಶೇಕರ ಹೆಜ್ಮಾಡಿ ತಮ್ಮ ಹೇಳಿಕೆಯಲ್ಲಿ ನೀಡಿದ್ದಾರೆ.  ಹೆಜಮಾಡಿ,  ಸಾಸ್ತನ  ಹಾಗೂ ತೊಕ್ಕೊಟ್ಟು ಟೋಲ್ ಪ್ಲಾಜಾಗಳಲ್ಲಿ ಹೊಸ ಕಂಪನಿಯು ಟೋಲ್ ಸಂಗ್ರಹಕ್ಕೆ ಗುತ್ತಿಗೆ ಪಡೆದ ಬಗ್ಗೆ […]

ದೈವ - ದೇವರು

ಹೆಜಮಾಡಿ ಶ್ರೀ ದೈವರಾಜ ಕೋರ್ದಬ್ಬು ದೈವಸ್ಥಾನದ ನೂತನ ಕಾರ್ಯಾಲಯದ ಉದ್ಘಾಟನೆ (Hejamadi Sri Babbu Swami Daivastana, Inauguration of new office)

 ಹೆಜಮಾಡಿ ಶ್ರೀ ದೈವರಾಜ ಕೋರ್ದಬ್ಬು ದೈವಸ್ಥಾನದ ನೂತನ ಕಾರ್ಯಾಲಯದ ಉದ್ಘಾಟನೆ ಹೆಜಮಾಡಿ ಎ, 03: ಹೆಜಮಾಡಿ ಬಸ್ತಿಪಡ್ಪು ಶ್ರೀ ದೈವರಾಜ  ಕೋರ್ದಬ್ಬು  ದೈವಸ್ಥಾನದಲ್ಲಿ ಸುಮಾರು 8 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ  ಕಾರ್ಯಾಲಯವನ್ನು ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಭಾಸ್ಕರ್ ಭಟ್  ಉದ್ಘಾಟಿಸಿದರು.  ಕ್ಷೇತ್ರದ ಅನುವಂಶಿಕ ಮೋಕ್ತಸರ  ಅರುಣ್ ಶೆಟ್ಟಿ, ಮೋಕ್ತೇಸರ  ಸುರೇಶ್ ಶೆಟ್ಟಿಯವರು ದೀಪ ಪ್ರಜ್ವಲನೆಗ್ಯೆದರು.    ಈ ಸಂದರ್ಭದಲ್ಲಿ ಅರುಣ್ ಶೆಟ್ಟಿ ಮುಂಬೈ, ವಸಂತ ದೇವಾಡಿಗ, ಕ್ಷೇತ್ರದ ಪ್ರಧಾನ ಅರ್ಚಕ ಜಗ್ನನಾಥ ಮುಖಾರಿ, ಮಹೇಶ್ […]

ಅಪರಾಧ ರಾಜಕೀಯ

(prathap simha MP) ಪ್ರತಾಪ್ ಸಿಂಹ ಮಹಿಷನನ್ನು ದೆವ್ವಕ್ಕೆ ಹೋಲಿಸಿದರೆ, ನಾವು ಸಂಸದ ಪ್ರತಾಪ್ ಸಿಂಹನನ್ನು ದೆವ್ವಕ್ಕೆ ಹೋಲಿಸುತ್ತೇವೆ : ಕಾಪುವಿನಲ್ಲಿ ದಲಿತ ಸಂಘರ್ಷ ಸಮಿತಿಯಿಂದ (DALITHA SANHGARSHA SAMITHI) ಹೇಳಿಕೆ

ಪ್ರತಾಪ್ ಸಿಂಹ ಮಹಿಷನನ್ನು ದೆವ್ವಕ್ಕೆ ಹೋಲಿಸಿದರೆ, ನಾವು ಸಂಸದ ಪ್ರತಾಪ್ ಸಿಂಹನನ್ನು ದೆವ್ವಕ್ಕೆ ಹೋಲಿಸುತ್ತೇವೆ : ಕಾಪುವಿನಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಹೇಳಿಕೆ ಉಡುಪಿ\ಕಾಪು: ಪ್ರತಾಪ್ ಸಿಂಹ ಮಹಿಷನನ್ನು ದೆವ್ವವೆಂದು ಜರೆದರೆ ನಾವು ಪ್ರತಾಪ್ ಸಿಂಹನನ್ನು ದೆವ್ವವೆಂದು ಕರೆಯುತ್ತೇವೆ. ಪ್ರತಾಪ್ ಸಿಂಹ ಜನಪ್ರತಿನಿಧಿ. ಮಹಿಷ ದ್ರಾವಿಡ ಮಹಾರಾಜ. ಮಹಿಷನನ್ನು ಆತ ಅಧ್ಯಯನ ಮಾಡಿಲ್ಲ. ಹಾಗಾಗಿ ಆತ ಮಹಿಷನನ್ನು ದೆವ್ವ ಎಂದು ಕರೆಯುತ್ತಾನೆ. ವೈದಿಕತೆಯ ಮತ್ತು ಪುರಾಣಗಳ ಆಧಾರದಲ್ಲಿ ದ್ರಾವಿಡ ದೊರೆ ಮಹಿಷನನ್ನು ತುಳಿಯಲು ಪ್ರಯತ್ನ ಮಾಡುತ್ತಾರೆ. ಪ್ರತಾಪ್ […]

eMedia Kannada  @2025. All Rights Reserved.