ಡಿ. 21 : ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿವೇತನ ಪರೀಕ್ಷೆ(De. 21 : Lord’s International Residential School Scholarship Exam)
ಡಿ. 21 : ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿವೇತನ ಪರೀಕ್ಷೆ ಪರೀಕ್ಷೆಯು ಉಡುಪಿಯ ಕೆದಿಯೂರು ಹೋಟೆಲ್‌ನ ಶೇಷಶಯನ ಹಾಲ್‌ನಲ್ಲಿ ನಡೆಯಲಿದೆ (Udupi) ಉಡುಪಿ: ಉಡುಪಿ ಜಿಲ್ಲೆಯ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯಲ್ಲಿ ಡಿಸೆಂಬರ್ 21ರಂದು ವಿದ್ಯಾರ್ಥಿವೇತನ ಪರೀಕ್ಷೆಯನ್ನು ಆಯೋಜಿಸಿದೆ. ಈ ಪರೀಕ್ಷೆಯ ಮೂಲಕ ರೂ. 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನವನ್ನು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡಲಾಗುವುದು. ಈ ವಿದ್ಯಾರ್ಥಿವೇತನ ಪರೀಕ್ಷೆ ರಾಜ್ಯ ಪಠ್ಯಕ್ರಮ, ಸಿಬಿಎಸ್‌ಇ, ಐಸಿಎಸ್‌ಇ ಹಾಗೂ ಐಬಿ ಸೇರಿದಂತೆ ಎಲ್ಲಾ ಪಠ್ಯಕ್ರಮಗಳ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ. […]


