ಧಾರ್ಮಿಕ
ಬಪ್ಪನಾಡು : ವಿಜೃಂಭಣೆಯ ಹಗಲು ರಥೋತ್ಸವ ಸಂಪನ್ನ (Bappanadu: A glorious daytime chariot festival)
ಬಪ್ಪನಾಡು : ವಿಜೃಂಭಣೆಯ ಹಗಲು ರಥೋತ್ಸವ ಸಂಪನ್ನ (Mulki) ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ದೇವರ ಹಗಲು ರಥೋತ್ಸವ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಧಾರ್ಮಿಕ ಕಾರ್ಯಕ್ರಮಗಳ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅತ್ತೂರು ರಾಘವೇಂದ್ರ ಉಡುಪ, ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಶ್ರೀ ದೇವರ ಹಗಲು ರಥೋತ್ಸವ, ಪಲ್ಲಪೂಜೆ ಬಳಿಕ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭ ಕ್ಷೇತ್ರದ […]

