Tag: shilpa gangadhara suvarna

health ದೇಶ-ವಿದೇಶ ರಾಜಕೀಯ

ಕಾಪುವಿನಲ್ಲಿ 12 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ (12th International Yoga Day celebrated in Kaup)

ಕಾಪುವಿನಲ್ಲಿ 12 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾಪು ಬಿಜೆಪಿ ಯುವ ಮೋರ್ಚಾ ಮಂಡಲ ನೇತೃತ್ವದಲ್ಲಿ ಯೋಗ ದಿನ ಆಚರಣೆ (Kaup) ಕಾಪು: ಕಾಪು ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ನೇತೃತ್ವದಲ್ಲಿ 12 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾಪುವಿನ ಓಶಿಯನ್ ಬೀಚ್ ರೆಸಾರ್ಟ್‌ ನಲ್ಲಿ ಭಾನುವಾರ ಬೆಳಿಗ್ಗೆ ನೆರವೇರಿತು.   “ಅಂತರರಾಷ್ಟ್ರೀಯ ಯೋಗ ದಿನಾಚರಣೆ” ಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಉದ್ಘಾಟಿಸಿದರು.    ಅವರು ಮಾತನಾಡಿ, ಸುಮಾರು ಆರು ಸಾವಿರ ವರ್ಷಗಳ ಹಿಂದೆ […]

ರಾಜಕೀಯ

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಸುಳ್ಳು ಸುದ್ದಿ ಹರಡಲಾಗುತ್ತಿದೆ : ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ (Fake news is being spread against BJP on social media: Union Finance Minister Nirmala Sitharaman)

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಸುಳ್ಳು ಸುದ್ದಿ ಹರಡಲಾಗುತ್ತಿದೆ : ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಉಚ್ಚಿಲ ಮಹಾಲಕ್ಷ್ಮೀ ಸಭಾಭವನದಲ್ಲಿ 2 ದಿನಗಳ ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಕೇಂದ್ರ ಸಚಿವೆ (Uchila) ಉಚ್ಚಿಲ : ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಹರಡಲಾಗುತ್ತಿರುವ ಸುಳ್ಳು ಸುದ್ದಿಗಳ ಬಗೆಗಿನ ಸತ್ಯವನ್ನು ಜನರಿಗೆ ತಿಳಿಸುವ ಅಗತ್ಯವಿದೆ ಎಂದು ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅವರು ಶನಿವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಭಾಭವನದಲ್ಲಿ 2 ದಿನಗಳ ಬಿಜೆಪಿ […]

fastival ರಾಜಕೀಯ

ಡಿ. 26-27-28 :ಕೀರ್ತಿಶೇಷ ಅಟಲ್ ಜನ್ಮಶತಾಬ್ಧಿ ಪ್ರಯುಕ್ತ ಕಾಪುವಿನಲ್ಲಿ “ಕಾಪು ಕಡಲ ಪರ್ಬ” (Dec. 26-27-28 “Kaapu Kadal Parba” in Kapu on the occasion of the birth centenary of Kirti Shesha Atal)

 ಡಿ. 26-27-28 : ಕೀರ್ತಿಶೇಷ ಅಟಲ್ ಜನ್ಮಶತಾಬ್ಧಿ ಪ್ರಯುಕ್ತ ಕಾಪುವಿನಲ್ಲಿ “ಕಾಪು ಕಡಲ ಪರ್ಬ” ಕಾಪು ಕಡಲ ಪರ್ಬ ಆಮಂತ್ರಣ ಪತ್ರಿಕೆ ಬಿಡುಗಡೆ (Kaup) ಕಾಪು : ಮಾಜಿ ಪ್ರಧಾನಿಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಬಿ ಪ್ರಯುಕ್ತ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ನೇತೃತ್ವದಲ್ಲಿ ಡಿ. 26, 27 ಮತ್ತು 28ರಂದು ಕಾಪು ಲೈಟ್ ಹೌಸ್ ಬೀಚ್ ಕಡಲ ಕಿನಾರೆಯಲ್ಲಿ ಡಾ. ವಿ. ಎಸ್. ಆಚಾರ್ಯ ಸ್ಮರಣೆಯ ಕಡಲೋತ್ಸವ- ಖಾದ್ಯ- ಕ್ರೀಡೆ-ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಗಳೊಂದಿಗೆ ಕಾಪು […]

social service

ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ; ಉಚಿತ ರಿಕ್ಷಾ ಪ್ರಮಾಣಕ್ಕೆ ಶಾಸಕರಿಂದ ಚಾಲನೆ (Prime Minister Narendra Modi Birthday Celebration; MLAs drive for free rickshaws)

ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ; ಉಚಿತ ರಿಕ್ಷಾ ಪ್ರಮಾಣಕ್ಕೆ ಶಾಸಕರಿಂದ ಚಾಲನೆ ಚಂದ್ರ ಮಲ್ಲಾರು ಮತ್ತು ನಜೀರ್ ರವರಿಂದ ಉಚಿತ ರಿಕ್ಷಾ ಸೇವೆ  (Kaup) ಕಾಪು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆಯ ಪ್ರಯುಕ್ತ ಉಚಿತ ರಿಕ್ಷಾ ಪ್ರಯಾಣಕ್ಕೆ ಇಂದು ಬೆಳಿಗ್ಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ಪೇಟೆ ಬಳಿ ಚಾಲನೆ ನೀಡಿದರು.     ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಕಾಪು ಮಂಡಲ ಬಿಜೆಪಿ ಎಸ್.ಸಿ ಮೋರ್ಚಾದ ಮಾಜಿ ಅಧ್ಯಕ್ಷ  ಚಂದ್ರ […]

PROBLEMS

ಕಟಪಾಡಿ: ಮುಂದಿನ ಅಕ್ಟೋಬರ್‌ ನಂತರ ಕಟಪಾಡಿಯ ಓವರ್ ಪಾಸ್ ಕಾಮಗಾರಿಗೆ ಚಾಲನೆ Katapady: (Katapady overpass work to start after next October)

ಕಟಪಾಡಿ: ಮುಂದಿನ ಅಕ್ಟೋಬರ್‌ ನಂತರ ಕಟಪಾಡಿಯ ಓವರ್ ಪಾಸ್ ಕಾಮಗಾರಿಗೆ ಚಾಲನೆ ಕಟಪಾಡಿ: ಈಗಾಗಲೇ ಉಡುಪಿಯ ಕಲ್ಯಾಣಪುರ ಸಂತೆಕಟ್ಟೆ ಬಳಿ ಓವರ್ ಪಾಸ್ ಕಾಮಗಾರಿ ಹಾಗೂ ಅಂಬಲಪಾಡಿ ಜಂಕ್ಷನ್ ಬಳಿ ಅಂಡರ್ ಪಾಸ್ ಕಾಮಗಾರಿ ಪ್ರಗತಿಯಲ್ಲಿ ಇರುವುದರಿಂದ ಜೊತೆಗೆ ಮಳೆಗಾಲ ಸಮೀಪಿಸುತ್ತಿರುವುದರಿಂದ ಮುಂದಿನ ಅಕ್ಟೋಬರ್ ತಿಂಗಳಿನಲ್ಲಿ  ಕಟಪಾಡಿಯ ಓವರ್ ಪಾಸ್ ಕಾಮಗಾರಿ ಆರಂಭಿಸುವುದಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ಹೇಳಿದರು.  ಸೋಮವಾರ ಸಂಜೆ ಕಟಪಾಡಿ ಜಂಕ್ಷನ್ ಬಳಿ ಓವರ್ […]

ಧಾರ್ಮಿಕ ವಿಡಿಯೋ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮ (Kapu Sri Hosa Marigudi Temple: Religious program on the occasion of Brahmakalashotsavam)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮ (Kaup) ಕಾಪು: ಸಂಪೂರ್ಣ ಶಿಲಾಮಯಗೊಂಡು ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ನಡೆಯಲಿರುವ ಪುನ:ಪ್ರತಿಷ್ಠೆ, ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  ಕಾಪು ಪಡುವಿನ ಶ್ರೀಧೂಮಾವತಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಗಣ ಹೋದಿ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  ದೇವಳದ ಪ್ರಧಾನ ತಂತ್ರಿಗಳಾದ ವೇದಮೂರ್ತಿ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ಹಾಗೂ ದೇವಳದ ಪ್ರಧಾನ […]

ಧಾರ್ಮಿಕ ವಿಡಿಯೋ

ಕಾಪು ಹೊಸ ಮಾರಿಗುಡಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪ್ರಚಾರ ವಾಹನಕ್ಕೆ ಚಾಲನೆ (Kaup Hosa Marigudi Temple launches promotional vehicle for Brahma Kalashotsava)

ಕಾಪು ಹೊಸ ಮಾರಿಗುಡಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪ್ರಚಾರ ವಾಹನಕ್ಕೆ ಚಾಲನೆ   (Kaup) ಕಾಪು : ಕಾಪು ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ. 22 ಮತ್ತು ಫೆ. 23ರಂದು ಬೃಹತ್ ಹಸುರುವಾಣಿ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ ನಡೆಯಲಿದ್ದು, ಹೊರೆ ಕಾಣಿಕೆ ಸಮರ್ಪಣಾ ಸಮಿತಿ ಗೌರವಾಧ್ಯಕ್ಷ ಶಾಸಕ ಯಶಪಾಲ್ ಸುವರ್ಣ ಮತ್ತು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಹೊರೆಕಾಣಿಕೆ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ. ವಾಸುದೇವ […]

ಧಾರ್ಮಿಕ ವಿಡಿಯೋ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಫೆಬ್ರವರಿ 22 ಮತ್ತು 23ರಂದು ಬೃಹತ್ ಹಸಿರುವಾಣಿ ಹೊರೆ ಕಾಣಿಕೆ (Kaup Sri Hosa Marigudi Temple: Huge Green Lantern Offering on February 22nd and 23rd)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಫೆಬ್ರವರಿ 22 ಮತ್ತು 23ರಂದು ಬೃಹತ್ ಹಸಿರುವಾಣಿ ಹೊರೆ ಕಾಣಿಕೆ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆಬ್ರವರಿ 22 ಮತ್ತು 23ರಂದು ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ ನಡೆಯಲಿದೆ ಎಂದು ಹೊರೆಕಾಣಿಕೆ ಸಮರ್ಪಣಾ ಸಮಿತಿಯ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್‌ ಶೆಟ್ಟಿ ಹೇಳಿದ್ದಾರೆ. ಅವರು ಶುಕ್ರವಾರ ಸಂಜೆ  ಬ್ರಹ್ಮಕಲಶೋತ್ಸವ ಸಮಿತಿಯ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.  ಫೆಬ್ರವರಿ 22ರಂದು […]

ಧಾರ್ಮಿಕ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೊಸ ಮಾರಿಗುಡಿಯ ಪ್ರಧಾನ ಅರ್ಚಕ  ಶ್ರೀನಿವಾಸ ತಂತ್ರಿಯವರಿಗೆ ಅಭಿನಂದನೆ (Congratulation to the chief Priest of Hosa Mari Gudi, Shrinivasa Thanthri who was awarded Dist. Rajayothsava award)

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೊಸ ಮಾರಿಗುಡಿಯ ಪ್ರಧಾನ ಅರ್ಚಕ  ಶ್ರೀನಿವಾಸ ತಂತ್ರಿಯವರಿಗೆ ಅಭಿನಂದನೆ ಕಾಪು, ನ. 12 : ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಪು ಶ್ರೀ ಹೊಸ ಮಾರಿಗುಡಿಯ ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯಾ ಅವರನ್ನು ಮಂಗಳವಾರ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಅಭಿವೃದ್ಧಿ ಸಮಿತಿಯ ವತಿಯಿಂದ ಸಮ್ಮಾನಿಸಿ, ಗೌರವಿಸಲಾಯಿತು. ಅಭಿನಂದನೆ ಸ್ವೀಕರಿಸಿದ ವೇ. ಮೂ. ಶ್ರೀನಿವಾಸ ತಂತ್ರಿಯವರು ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿದರು. ಮಾತನಾಡಿದರು. ಕಾಪು ಹೊಸ ಮಾರಿಗುಡಿ […]

social service ರಾಜಕೀಯ

ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ (Aatidonji dina program by Kaup Mandala BJP Mahila Morcha)

ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ (Kaup) ಕಾಪು; ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕಾಪು ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ”ಆಟಿಡೊಂಜಿ ದಿನ” ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ರಾಜ್ಯ ಮಹಿಳಾ ಮೋರ್ಚಾದ […]

eMedia Kannada  @2025. All Rights Reserved.