Tag: shimanturu aadi janardhana temple

CONGARTULATIONS ಶಾಲಾ ಕಾಲೇಜು

ಶಿಮಂತೂರು : ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹಿಸಿ – ಪಿ ವಿ ಶೆಟ್ಟಿ (Shimanthur: Encourage education for students from rural areas – PV Shetty)

ಶಿಮಂತೂರು : ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹಿಸಿ – ಪಿ ವಿ ಶೆಟ್ಟಿ (Mulki) ಮುಲ್ಕಿ: ಗ್ರಾಮೀಣ ಭಾಗದಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ಬಡತನದಲ್ಲಿ ಶಿಕ್ಷಣ ಪಡೆಯುತ್ತಿದ್ದು, ಪ್ರೋತ್ಸಾಹಿಸಿ ಎಂದು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಮಾಜಿ ಕಾರ್ಯದರ್ಶಿ ಪಿವಿ ಶೆಟ್ಟಿ ಹೇಳಿದರು. ಅವರು 2025ನೇ ಮಾರ್ಚ್ ತಿಂಗಳಲ್ಲಿ ನಡೆದ ಪಿಯುಸಿ ಪರೀಕ್ಷೆಯಲ್ಲಿ ಕಾಮರ್ಸ್ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ಒಂಬತ್ತನೇ ರ್ಯಾಂಕ್ ಗಳಿಸಿ ಸಾಧನೆ ಮಾಡಿದ ಗ್ರಾಮೀಣ ಭಾಗದ ವಿದ್ಯಾರ್ಥಿನಿ ಶಿಮಂತೂರು ಮಜಲಗುತ್ತು ಹರ್ಷಿತಾ ಆರ್ ಶೆಟ್ಟಿಯವರನ್ನು ಶಿಮಂತೂರು […]

ಧಾರ್ಮಿಕ

ಶಿಮಂತೂರು : ದೇವಸ್ಥಾನದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ – ಶ್ರೀ ಚಂದ್ರಶೇಖರ ಸ್ವಾಮೀಜಿ (Shimanthur : Full cooperation for the development of the temple – Sri Chandrashekar Swamiji)

ಶಿಮಂತೂರು : ದೇವಸ್ಥಾನದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ – ಶ್ರೀ ಚಂದ್ರಶೇಖರ ಸ್ವಾಮೀಜಿ (Mulki) ಮುಲ್ಕಿ : ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು  ಶ್ರೀ ಚಂದ್ರಶೇಖರ ಸ್ವಾಮೀಜಿಯವರು ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ಆಡಳಿತ ಮೊಕ್ತೇಸರ ಉದಯಕುಮಾರ್ ಶೆಟ್ಟಿ ದೇವಸ್ಥಾನದ ವತಿಯಿಂದ ಶ್ರೀ ಚಂದ್ರಶೇಖರ ಸ್ವಾಮೀಜಿಯವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ  ಶ್ರೀ ಚಂದ್ರಶೇಖರ ಸ್ವಾಮೀಜಿ ರವರು ದೇವಸ್ಥಾನದ ನೂತನ ವ್ಯವಸ್ಥಾಪನಾ […]

ಕ್ರೀಡೆ

ಶಿಮಂತೂರು: ಕ್ರೀಡೆಯ ಜೊತೆಗೆ ಸಂಸ್ಕಾರ, ಸಂಸ್ಕೃತಿ ಬೆಳೆಸಿಕೊಳ್ಳಿ- ಮಮತಾ ಶೆಟ್ಟಿ (Shimanturu : gnEshothsava)

ಶಿಮಂತೂರು: ಕ್ರೀಡೆಯ ಜೊತೆಗೆ ಸಂಸ್ಕಾರ, ಸಂಸ್ಕೃತಿ ಬೆಳೆಸಿಕೊಳ್ಳಿ– ಮಮತಾ ಶೆಟ್ಟಿ (Moolki) ಮೂಲ್ಕಿ:  ಶಿಮಂತೂರು ಶ್ರೀ ಆದಿ ಜನಾರ್ಧನ ಸೇವಾ ಯುವಕ ವೃಂದದ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ಗ್ರಾಮೀಣ ಕ್ರೀಡಾಕೂಟ ಶ್ರೀ ಆದಿ ಜನಾರ್ಧನ ದೇವಸ್ಥಾನದ ಹೊರಾಂಗಣದಲ್ಲಿ ನಡೆಯಿತು. ಸಮಾರೋಪ ಸಮಾರಂಭದಲ್ಲಿ ಕಿಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಮಮತಾ ಶೆಟ್ಟಿ ಮಾತನಾಡಿ,  ಯುವ ಜನಾಂಗ ಕ್ರೀಡೆಯ ಜೊತೆಗೆ ಧಾರ್ಮಿಕ ಮನೋಭಾವದ ಮೂಲಕ ಶಿಸ್ತು ಸಂಸ್ಕಾರ ಸಂಸ್ಕೃತಿ ಬೆಳೆಸಿಕೊಂಡು ಸಮಾಜಕ್ಕೆ ಮಾದರಿಯಾಗಿ ಎಂದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ […]

ಧಾರ್ಮಿಕ

ಶಿಮಂತೂರು: ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ (Shimanturu : Laksha Tulasi Acrchane)

 ಶಿಮಂತೂರು: ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ (Moolki) ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಶಿಮಂತೂರು ಆದಿ ಜನಾರ್ಧನ ದೇವಸ್ಥಾನದಲ್ಲಿ ಸರ್ವ ಜನರ ಸಕಲ ದುರಿತ ನಿವಾರಣಾ ನಿಮಿತ್ತ ಲೋಕ ಕಲ್ಯಾಣಾರ್ಥವಾಗಿ ಶನಿವಾರ ಸಿಂಹ ಸಂಕ್ರಮಣದ ಶುಭದಿನದಂದು  ಶ್ರೀ ಆದಿ ಜನಾರ್ಧನ ದೇವರಿಗೆ  “ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ” ವಿಜೃಂಭಣೆಯಿಂದ ನೆರವೇರಿತು. ಬೆಳಿಗ್ಗೆ ಎಂಟು ಕ್ಷೇತ್ರದ ಅರ್ಚಕ ಪುರುಷೋತ್ತಮ ಭಟ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಲಕ್ಷ ತುಳಸಿ ಅರ್ಚನೆಗೆ  ಚಾಲನೆ ನೀಡಲಾಯಿತು ಮಧ್ಯಾಹ್ನ ಶ್ರೀ ದೇವರಿಗೆ […]

ಧಾರ್ಮಿಕ

ಶಿಮಂತೂರು: ಅಗಸ್ಟ್ 17ರಂದು ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ, ಆಮಂತ್ರಣ ಪತ್ರಿಕೆ ಬಿಡುಗಡೆ (Shimanturu: Laksha Tulasi offering on 17TH Aug, Invitation letter released)

ಶಿಮಂತೂರು: ಅಗಸ್ಟ್ 17ರಂದು ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ, ಆಮಂತ್ರಣ ಪತ್ರಿಕೆ ಬಿಡುಗಡೆ ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ಆಗಸ್ಟ್ 17ನೇ ಶನಿವಾರ ಸಿಂಹ ಸಂಕ್ರಮಣದ ಶುಭ ದಿನದಂದು ಬೆಳಿಗ್ಗೆ 8:00 ಗಂಟೆಯಿಂದ ಶ್ರೀ ಆದಿ ಜನಾರ್ದನ ದೇವರಿಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ ನಡೆಯಲಿದ್ದು, ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕ್ಷೇತ್ರದಲ್ಲಿ ನಡೆಯಿತು. ಕ್ಷೇತ್ರದ ಅರ್ಚಕರಾದ ಪುರುಷೋತ್ತಮ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿ ಧಾರ್ಮಿಕ […]

eMedia Kannada  @2025. All Rights Reserved.