Tag: SHIROORU PARYAYA 2026-28

ಧಾರ್ಮಿಕ

ಶೀರೂರು ಮಠ ಮತ್ತು ಆಶ್ರಯ ಹಸ್ತ ಟ್ರಸ್ಟ್ ಇವರ ಸಹಯೋಗದಲ್ಲಿ ಗೋಶಾಲೆಗೆ ಗುದ್ದಲಿ ಪೂಜೆ Groundbreaking ceremony for a Goshala (cow shelter) in collaboration with Sheeroor Matha and Ashraya Hasta Trust.)

ಶೀರೂರು ಮಠ ಮತ್ತು ಆಶ್ರಯ ಹಸ್ತ ಟ್ರಸ್ಟ್ ಇವರ ಸಹಯೋಗದಲ್ಲಿ ಗೋಶಾಲೆಗೆ ಗುದ್ದಲಿ ಪೂಜೆ ಗುದ್ದಲಿ ಪೂಜೆ ನೆರವೇರಿಸಿದ ಪರ್ಯಾಯ ಪೀಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು (Shiruru) ಶೀರೂರು :  ಹಿರಿಯಡ್ಕ ಸಮೀಪದ ಶೀರೂರು ಮೂಲ ಮಠದಲ್ಲಿ ಪ್ರಸ್ತುತ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಆಶೀರ್ವಾದದೊಂದಿಗೆ ಹಾಗೂ ಆಶ್ರಯ ಹಸ್ತ ಟ್ರಸ್ಟ್ ಇವರ ಸಹಯೋಗದೊಂದಿಗೆ ಅಂದಾಜು ಸುಮಾರು 100 ಗೋವುಗಳಿಗಾಗಿ ನೂತನ ಗೋಶಾಲೆ ನಿರ್ಮಾಣಕ್ಕಾಗಿ ಗುದ್ದಲಿ ಪೂಜೆ ಶೀರೂರು ಮಠದ ದಿವಾನರಾದ […]

ಧಾರ್ಮಿಕ ಪ್ರಚಲಿತ

ಉಡುಪಿ ಶ್ರೀ ಕೃಷ್ಣಮಠದಲ್ಲಿ ಸಂಭ್ರಮದಿಂದ ಸಂಪನ್ನಗೊಂಡ ಶ್ರೀ ಕೃಷ್ಣ ಜನ್ಮಾಷ್ಟಮಿ (Shri Krishna Janmashtami was celebrated with festivity at Shri Krishna Math, Udupi)

ಉಡುಪಿ ಶ್ರೀ ಕೃಷ್ಣಮಠದಲ್ಲಿ ಸಂಭ್ರಮದಿಂದ ಸಂಪನ್ನಗೊಂಡ ಶ್ರೀ ಕೃಷ್ಣ ಜನ್ಮಾಷ್ಟಮಿ   ಮೃಣ್ಮಯ ಮೂರ್ತಿ ಜಲಸ್ತಂಭನಗೊಳಿಸಿದ  ಪರ್ಯಾಯ ಶೀರೂರು ಶ್ರೀಗಳು (Udupi) ಉಡುಪಿ: ಉಡುಪಿ ಶ್ರೀ ಕೃಷ್ಣಮಠದಲ್ಲಿ ಎರಡು ದಿನಗಳ ಕಾಲ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ವೈಭವದಿಂದ ಸಂಪನ್ನಗೊಂಡಿತು.   ಈ ಬಾರಿ ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯೋತ್ಸವದ ಶ್ರೀ ಕೃಷ್ಣಾಷ್ಠಮಿಯಾಗಿದ್ದು, ವೈಭವಪೂರ್ಣವಾಗಿ ತೆರೆಕಂಡಿತು.    ಶುಕ್ರವಾರ ರಾತ್ರಿ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಚಂದ್ರೋದಯ ಕಾಲದಲ್ಲಿ ಶ್ರೀ ಕೃಷ್ಣನಿಗೆ ಅರ್ಘ್ಯಪ್ರದಾನಿಸಿ, […]

ಧಾರ್ಮಿಕ

ಉಡುಪಿ ಜನ್ಮಾಷ್ಟಮಿ ಸಂಭ್ರಮ ಭಕ್ತಿ, ಶ್ರದ್ದೆಯ ಕೃಷ್ಣಾಷ್ಠಮಿ (Udupi Janmashtami celebrations, Krishna Ashtami of devotion and faith)

ಉಡುಪಿ ಜನ್ಮಾಷ್ಟಮಿ ಸಂಭ್ರಮ ಭಕ್ತಿ, ಶ್ರದ್ದೆಯ ಕೃಷ್ಣಾಷ್ಠಮಿ   ಪರ್ಯಾಯ ಶಿರೂರು ಶ್ರೀ ವೇದವರ್ಧನತೀರ್ಥ  ಶ್ರೀಪಾದರಿಂದ ಅರ್ಘ್ಯ ಪ್ರಧಾನ (Udupi) ಉಡುಪಿ : ಉಡುಪಿಯಲ್ಲಿ ಜನ್ಮಾಷ್ಟಮಿ ಸಂಭ್ರಮ  ಮೇರೆ ಮೀರಿದ್ದು, ಸಿಂಹ ಮಾಸ ಕೃಷ್ಣ ಪಕ್ಷ ಅಷ್ಟಮಿ ತಿಥಿ ರೋಹಿಣಿ ನಕ್ಷತ್ರದ ಶುಭಗಳಿಗೆಯಲ್ಲಿ ಲೋಕಕಲ್ಯಾಣಕ್ಕಾಗಿ ಅವತಾರವೆತ್ತಿದ ಶ್ರೀಕೃಷ್ಣನಿಗೆ ಶುಕ್ರವಾರ ರಾತ್ರಿ ಭಕ್ತಿ, ಶ್ರದ್ದೆಯಿಂದ ಅರ್ಥ್ಯ ಪ್ರದಾನ ನೆರವೇರಿತು.   ಪರ್ಯಾಯ ಶಿರೂರು ಶ್ರೀವೇದವರ್ಧನತೀರ್ಥ  ಶ್ರೀಪಾದರು ಶ್ರೀಕೃಷ್ಣನಿಗೆ ರಾತ್ರಿ ಮಹಾಪೂಜೆ ಬಳಿಕ  ರಾತ್ರಿ 12.15ರ ಚಂದ್ರೋದಯ ಕಾಲದಲ್ಲಿ ಪೂಜೆ, ನವ […]

ಸ್ಪರ್ಧೆ

ವಿಟ್ಲಪಿಂಡಿ ಪ್ರಯುಕ್ತ ರಾಜ್ಯಮಟ್ಟದ ರೀಲ್ಸ್ ಸ್ಪರ್ಧೆ; ವಿಜೇತರಿಗೆ ಆಕರ್ಷಕ ನಗದು ಬಹುಮಾನ (State-level reels competition on the occasion of Vitlapindi; Attractive cash prizes for the winners)

ವಿಟ್ಲಪಿಂಡಿ ಪ್ರಯುಕ್ತ ರಾಜ್ಯಮಟ್ಟದ ರೀಲ್ಸ್ ಸ್ಪರ್ಧೆ; ವಿಜೇತರಿಗೆ ಆಕರ್ಷಕ ನಗದು ಬಹುಮಾನ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಿದ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಸ್ವಾಮೀಜಿ   (Udupi) ಉಡುಪಿ  : ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಉಡುಪಿ ಆಶ್ರಯದಲ್ಲಿ ‘ಉಡುಪಿಗೆ ಬನ್ನಿ’ ನೇತೃತ್ವದಲ್ಲಿ ಎನ್. ಎನ್. ಇನ್ಫ್ರಾಸ್ಟ್ರಕ್ಚರ್ ಡೆವಲಪರ್ಸ್, ಚಿತ್ರಕೂಟ ಆಯುರ್ವೇದ, ಅನಂತ ವೈದಿಕ ಕೇಂದ್ರ ಉಡುಪಿ ಸಹಕಾರದೊಂದಿಗೆ ವಿಟ್ಲಪಿಂಡಿ ಪ್ರಯುಕ್ತ ‘ಕೃಷ್ಣ ರಂಗ’ ರಾಜ್ಯಮಟ್ಟದ ರೀಲ್ಸ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ.   ಈ ಸ್ಪರ್ಧೆಯ ಪೋಸ್ಟರ್ […]

competition

ಉಡುಪಿ: ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮದ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ (Udupi: State level photography competition on the occasion of Jagadodeya’s Janmashtami celebrations)

ಉಡುಪಿ: ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮದ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಎಸ್ಕೆಪಿಎ ಉಡುಪಿ, ಕೃಷ್ಣ ಮಠ, ಶೀರೂರು ಮಠ, ಲಯನ್ಸ್ ಕ್ಲಬ್ ಮುನಿಯಾಲು ನೇತೃತ್ವದಲ್ಲಿ ಆಯೋಜನೆ (Udupi) ಉಡುಪಿ: ಉಡುಪಿ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು ಮಠ, ಆಶ್ರಯದಲ್ಲಿ  ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯದ ನೇತೃತ್ವದಲ್ಲಿ, ಲಯನ್ಸ್ ಕ್ಲಬ್ ಮುನಿಯಾಲು ಸಹಕಾರದೊಂದಿಗೆ  ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ  ಸ್ಪರ್ಧೆ-2026 ಕಲರ್ಸ್ ಆಫ್ ಶ್ರೀ ಕೃಷ್ಣ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಆಯೋಜಿಸಲಾಗಿದೆ. […]

fastival ಧಾರ್ಮಿಕ

ಸೆಪ್ಟೆಂಬರ್ 4-6 :  ಜಗದೊಡೆಯ ಉಡುಪಿ ಶ್ರೀಕೃಷ್ಣನ ಜನ್ಮಾಷ್ಟಮಿ ಸಡಗರ (September 4-6 : Janmashtami Sadagara of Lord Krishna)

ಸೆಪ್ಟೆಂಬರ್ 4-6 :  ಜಗದೊಡೆಯ ಉಡುಪಿ ಶ್ರೀಕೃಷ್ಣನ ಜನ್ಮಾಷ್ಟಮಿ ಸಡಗರ ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಗಳಿಂದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ (Udupi) ಜಗದೊಡೆಯ ಶ್ರೀಕೃಷ್ಣನ ಜನ್ಮಾಷ್ಟಮಿ ಅಂಗವಾಗಿ ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಗಳ ಆಯೋಜನೆಯಲ್ಲಿ ಉಡುಪಿಯಲ್ಲಿ ತಿಂಗಳಿಡೀ ನಡೆಯುತ್ತಿರುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೆಪ್ಟೆಂಬರ್ 4 ರಿಂದ 6 ರವರೆಗೆ ವಿಶೇಷ ಮೆರುಗು ದೊರೆಯಲಿದೆ ಎಂದು ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಗಳು ಮಂಗಳವಾರ ಶ್ರೀ ಶೀರೂರು ಮಠದಲ್ಲಿ ನಡೆದ […]

ಧಾರ್ಮಿಕ

ಧರ್ಮಸ್ಥಳ ಕ್ಷೇತ್ರ ಷಡ್ಯಂತ್ರದ ಕುರಿತು ಶೀರೂರು ಶ್ರೀಗಳ ಆತಂಕ (Shiroor Sri’s concern about the Dharmasthala Kshetra conspiracy)

ಧರ್ಮಸ್ಥಳ ಕ್ಷೇತ್ರ ಷಡ್ಯಂತ್ರದ ಕುರಿತು ಶೀರೂರು ಶ್ರೀಗಳ ಆತಂಕ ಧಾರ್ಮಿಕ ಕ್ಷೇತ್ರದ ಬಗ್ಗೆ ಇಂತಹ ಅವಹೇಳನವಾದ ಷಡ್ಯಂತ್ರ ತಪ್ಪು : ಶ್ರೀ ವೇದವರ್ಧನತೀರ್ಥ ಸ್ವಾಮೀಜಿ (Udupi) ಉಡುಪಿ: ಧರ್ಮಸ್ಥಳ ಕ್ಷೇತ್ರದ ಮೇಲೆ ಷಡ್ಯಂತ್ರದ ಬಗ್ಗೆ ಶ್ರೀ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಕಳವಳವನ್ನು ವ್ಯಕ್ತಪಡಿಸಿದ್ದಾರೆ.  ಉಡುಪಿಯಲ್ಲಿ ಶ್ರೀ ವೇದವರ್ಧನತೀರ್ಥ ಸ್ವಾಮೀಜಿಯವರು ಧರ್ಮಸ್ಥಳ ಕ್ಷೇತ್ರದ ಮೇಲೆ ಷಡ್ಯಂತ್ರದ ಬಗ್ಗೆ ಮಾತನಾಡಿದರು.    ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಷಡ್ಯಂತ್ರ ನಡೆಸಲು ನೂರಾರು ಕೋಟಿ ರೂಗಳ ಅವ್ಯವಹಾರವು ನಡೆದಿದೆ ಎನ್ನುವುದು […]

ಧಾರ್ಮಿಕ

ಶ್ರೀ ಕೃಷ್ಣನ ನೇವೇದ್ಯಕ್ಕಾಗಿ ಹಾಲು ಕಾಯಿಸುವ ಅಡುಗೆ ಕೋಣೆ ಉದ್ಘಾಟಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman inaugurates milk-heating kitchen for offering to Lord Krishna)

ಶ್ರೀ ಕೃಷ್ಣನ ನೇವೇದ್ಯಕ್ಕಾಗಿ ಹಾಲು ಕಾಯಿಸುವ ಅಡುಗೆ ಕೋಣೆ ಉದ್ಘಾಟಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಕನಕನ ಕಿಂಡಿಯಲ್ಲಿ ದೇವರ ದರ್ಶನ ಪಡೆದ ಕೇಂದ್ರ ಸಚಿವೆ (Udupi) ಉಡುಪಿ: ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಬೆಳಿಗ್ಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.   ಕೃಷ್ಣ […]

ಧಾರ್ಮಿಕ ವ್ಯವಹಾರ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಪರ್ಯಾಯ ಶ್ರೀಗಳಿಗೆ 10 ಲಕ್ಷ ರೂ. ಚೆಕ್‌ ಹಸ್ತಾಂತರ (State Bank of India hands over Rs. 10 lakh cheque to Paryaya Sri)

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಪರ್ಯಾಯ ಶ್ರೀಗಳಿಗೆ 10 ಲಕ್ಷ ರೂ. ಚೆಕ್‌ ಹಸ್ತಾಂತರ ಡಿಜಿಎಂ ಶ್ರೀ ಕೃಷ್ಣ ಮೋಹನ್ ಮುಚರ್ಲ ಅವರಿಗೆ ಪರ್ಯಾಯಾಧೀಶರಿಂದ ಸನ್ಮಾನ. (Udupi) ಉಡುಪಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮಂಗಳೂರು ಆಡಳಿತ ಕಚೇರಿಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಕೃಷ್ಣ ಮೋಹನ್ ಮುಚರ್ಲ ಮತ್ತು ಉಡುಪಿ ಪ್ರಾದೇಶಿಕ ವ್ಯವಹಾರ ಕಚೇರಿಯ ರೀಜನಲ್ ಮ್ಯಾನೇಜರ್ ಬಿ ಪ್ರಕಾಶ್ ಅಡಿಗರವರು ಪರ್ಯಾಯ ಶ್ರೀ ಶಿರೂರು ಸ್ವಾಮೀಜಿ ಯವರಾದ ವೇದವರ್ಧನ ಶ್ರೀಪಾದರಿಗೆ 10 ಲಕ್ಷ ರೂಪಾಯಿಯ ಚೆಕ್ಕನ್ನು […]

ಮನೋರಂಜನೆ

ಉಡುಪಿ ರಾಜಾಂಗಣದಲ್ಲಿ ರಾಮಾಯಣ ಕಥೆ ಆಧಾರಿತ ‘ಆಭಾ’ ನೃತ್ಯ ರೂಪಕ (‘Abha’ dance performance based on the Ramayana story at Udupi Royal Palace)

ಉಡುಪಿ ರಾಜಾಂಗಣದಲ್ಲಿ ರಾಮಾಯಣ ಕಥೆ ಆಧಾರಿತ ‘ಆಭಾ‘ ನೃತ್ಯ ರೂಪಕ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರ  ಪರ್ಯಾಯದ ಪ್ರಯುಕ್ತ ನಡೆದ ಕಾರ್ಯಕ್ರಮ (Udupi) ಉಡುಪಿ: ಉಡುಪಿಯ ಶೀರೂರು ಮಠದ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗುರುವಾರ ರಾತ್ರಿ ರಾಮಾಯಣ ಕಥೆ ಆಧಾರಿತ ‘ಆಭಾ’ ನೃತ್ಯ ಕಾರ್ಯಕ್ರಮ ನಡೆಯಿತು.     ಖ್ಯಾತ ನೃತ್ಯ ಗುರು ಬೆಂಗಳೂರಿನ ಪಾರ್ಶ್ವನಾಥ ಉಪಾಧ್ಯೆ ಹಾಗೂ ಸಹ ಕಲಾವಿದರಾದ […]

eMedia Kannada  @2025. All Rights Reserved.