Tag: SHIROORU PARYAYA 2026-28

ಮನೋರಂಜನೆ

  ಖ್ಯಾತ ಹಿನ್ನಲೆ ಗಾಯಕ ಡಾ. ವಿಜಯಪ್ರಕಾಶ್ ತಂಡದಿಂದ ‘ಶಾಸ್ತ್ರೀಯ ಮತ್ತು ಭಕ್ತಿಗೀತೆ'( ‘Classical and Devotional Songs’ by renowned playback singer Dr. Vijayaprakash’s team)

  ಖ್ಯಾತ ಹಿನ್ನಲೆ ಗಾಯಕ ಡಾ. ವಿಜಯಪ್ರಕಾಶ್ ತಂಡದಿಂದ ‘ಶಾಸ್ತ್ರೀಯ ಮತ್ತು ಭಕ್ತಿಗೀತೆ‘ ವಿಪಿಯವರ ಸಂಗೀತಕ್ಕೆ ಮಾರು ಹೋದ ಉಡುಪಿ ಜನತೆ (Udupi) ಉಡುಪಿ: ಉಡುಪಿಯ ಶೀರೂರು ಮಠದ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಪ್ರಯುಕ್ತ  ರಾಜಾಂಗಣದಲ್ಲಿ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬುಧವಾರ ರಾತ್ರಿ ಖ್ಯಾತ ಹಿನ್ನಲೆ ಗಾಯಕ ಡಾ. ವಿಜಯಪ್ರಕಾಶ್ ತಂಡದಿಂದ ‘ಶಾಸ್ತ್ರೀಯ ಮತ್ತು ಭಕ್ತಿಗೀತೆ’ ನಡೆಯಿತು.    ವಯೋಲಿನ್ ನಲ್ಲಿ ಪ್ರಾದೇಶ ಆಚಾರ್, ಮೃದಂಗದಲ್ಲಿ ಅನಿರುದ್ಧ ಭಟ್, ತಬಲಾದಲ್ಲಿ ಜಗದೀಶ್ ಡಿ. ಕುರ್ತಕೋಟಿ, ರಿಧಮ್ […]

ಮನೋರಂಜನೆ

ರಾಜಾಂಗಣದಲ್ಲಿ ಸಂಗೀತ ಮಾಂತ್ರಿಕ,  ಮಹೇಶ್ ಕಾಳೆ ಸಂಗೀತ ದರ್ಬಾರ್ (Mahesh Kale, the musical wizard in the royal court, is the musical darbar.)

ರಾಜಾಂಗಣದಲ್ಲಿ ಸಂಗೀತ ಮಾಂತ್ರಿಕ,  ಮಹೇಶ್ ಕಾಳೆ ಸಂಗೀತ ದರ್ಬಾರ್ ಆರೋಹ – ಅವರೋಹದ ಗಾಯನದ ಮೂಲಕ ಜನರು ಸಂಗೀತ ಪರಾಕಾಷ್ಠೆ ಪ್ರವೇಶಿಸಿದರು (Udupi) ಉಡುಪಿ: ಉಡುಪಿಯ ಶ್ರೀಕೃಷ್ಣನ ಸನ್ನಿಧಿಯ ರಾಜಾಂಗಣದಲ್ಲಿ ಅಂತಾರಾಷ್ಟ್ರೀಯ ಹಾಗೂ ಅಭಂಗವಾರಿ ಖ್ಯಾತಿಯ ಸಂಗೀತ ಮಾಂತ್ರಿಕ, ಕಲಾವಿದ ಮಹೇಶ್ ಕಾಳೆ ಅವರ ‘ಸಂಗೀತ ದರ್ಬಾರ್’ ಕಿಕ್ಕಿರಿದು ಸೇರಿದ್ದ ಸಾವಿರಾರು ಪೇಕ್ಷಕರನ್ನು ಭಕ್ತಿ ಲೋಕದಲ್ಲಿ ತೇಲಿಸಿತು.   ಪರ್ಯಾಯ ಶೀರೂರು ಮಠದ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಎರಡನೇ ದಿನವಾದ ಸೋಮವಾರ ರಾತ್ರಿಯ ದರ್ಬಾರ್ […]

ಧಾರ್ಮಿಕ

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ 2026 (Shiroor Paryaya 2026, a witness to historical moments)

ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾದ ಶೀರೂರು ಪರ್ಯಾಯ 2026 ಪ್ರಥಮ ಪರ್ಯಾಯದ ಮೊದಲ ಕೃಷ್ಣ ಪೂಜೆ ನೆರವೇರಿಸಿದ ಶ್ರೀ ವೇದವರ್ಧನ ತೀರ್ಥರು  (Udupi) ಉಡುಪಿ: ಶೀರೂರು ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥರು ಶ್ರೀಕೃಷ್ಣನ ಪೂಜಾ ಕೈಂಕರ್ಯ ಮತ್ತು  ಸರ್ವಜ್ಞ ಪೀಠವೇರಿದ ಅತ್ಯಂತ ಕಿರಿಯ ಯತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.   ಭಾನುವಾರ ನಸುಕಿನ ಜಾವ ಸಹಸ್ರಾರು ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ ಜೋಡುಕಟ್ಟೆಯಿಂದ ಆಗಮಿಸಿದ ಪರ್ಯಾಯ ಮೆರವಣಿಗೆ ಅದ್ಭುತ ಸಂಭ್ರಮದ ಕ್ಷಣಗಳಿಗೆ ಸಾಕಗಷಿಯಾಯಿತು.   ಇದಕ್ಕೂ ಮುನ್ನ ವೇದವರ್ಧನ ತೀರ್ಥರು ದಂಡತೀರ್ಥದಲ್ಲಿ […]

fastival ಧಾರ್ಮಿಕ

ಉಡುಪಿ : ಶೀರೂರು ಶ್ರೀಗಳ ಅದ್ಧೂರಿ ಪರ್ಯಾಯಕ್ಕೆ ಚಾಲನೆ (Udupi: Grand procession of Shiroor Sri starts)

ಉಡುಪಿ : ಶೀರೂರು ಶ್ರೀಗಳ ಅದ್ಧೂರಿ ಪರ್ಯಾಯಕ್ಕೆ ಚಾಲನೆ ಶೀರೂರು ಮಠಾಧೀಶ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ (Udupi) ಉಡುಪಿ: ಶೀರೂರು ಮಠಾಧೀಶ ಶ್ರೀಶ್ರೀವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಅಂಗವಾಗಿ ಭಾನುವಾರ ಮುಂಜಾನೆ ನಗರದ ಜೋಡುಕಟ್ಟೆಯಿಂದ ಮಠದವರೆಗೆ ಭವ್ಯ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ಬೆಳಗ್ಗಿನ ಜಾವ ಕಾಪುವಿನ ದಂಡ ತೀರ್ಥ ಕೆರೆಯಲ್ಲಿ ಪವಿತ್ರ ಸ್ನಾನ ಪೂರೈಸಿ ಜೋಡುಕಟ್ಟೆಗೆ ಬಂದ ಶ್ರೀಗಳಿಗೆ ಆದ್ಧೂರಿ ಸ್ವಾಗತ ಕೋರಲಾಯಿತು.    ವಾದ್ಯ, ಕೊಂಬು ಮೊದಲಾದ ಮಂಗಳವಾದ್ಯಗಳ ನಿನಾದ ಮುಗಿಲು […]

ಧಾರ್ಮಿಕ

ಶೀರೂರು ಶ್ರೀಗಳಿಂದ ಅಲೆವೂರಿನ ಪೂರ್ವಾಶ್ರಮದ ಮನೆಯಲ್ಲಿ ಸಂಸ್ಥಾನ ಪೂಜೆ (Sansthan Puja performed by Shiroor Sri at the house of Purvashram in Alevoor)

ಶೀರೂರು ಶ್ರೀಗಳಿಂದ ಅಲೆವೂರಿನ ಪೂರ್ವಾಶ್ರಮದ ಮನೆಯಲ್ಲಿ ಸಂಸ್ಥಾನ ಪೂಜೆ ಜ. 18 ರಂದು ಪರ್ಯಾಯ ಪೀಠ ಏರಲಿರುವ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು (Udupi) ಉಡುಪಿ: ಶೀರೂರು  ಮಠಾಧೀಶ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪರ್ಯಾಯ ಪೀಠವೇರುವ ಮುನ್ನ ತನ್ನ ಪೂರ್ವಾಶ್ರಮದ ಮನೆಗೆ ಭೇಟಿ  ನೀಡಿ, ಸಂಸ್ಥಾನ ಪೂಜೆ ಮತ್ತು ಮನೆ ದೇವರಿಗೆ ಪೂಜೆ ಸಲ್ಲಿಸಿದರು.   ಉಡುಪಿಯ ಅಲೆವೂರಿನಲ್ಲಿರುವ ಮನೆಗೆ ಆಗಮಿಸಿದ ಶ್ರೀಗಳನ್ನು ಮನೆಯವರು ಹಾಗೂ ಬಂಧುಗಳು ಆದರದಿಂದ ಬರಮಾಡಿಕೊಂಡು ಗೌರವಿಸಿದರು.    […]

fastival ಧಾರ್ಮಿಕ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಅಲೆವೂರಿನಲ್ಲಿ ಶೀರೂರು ಶ್ರೀಗಳಿಗೆ ಹುಟ್ಟೂರ ಸನ್ಮಾನ (Birthplace tribute to Shiroor Sri in Alevooru)

ಅಲೆವೂರಿನಲ್ಲಿ ಶೀರೂರು ಶ್ರೀಗಳಿಗೆ ಹುಟ್ಟೂರ ಸನ್ಮಾನ  ಅಲೆವೂರು ಗುಡ್ಡೆಯಂಗಡಿ ಕಟ್ಟೆ ಗಣಪತಿ ಸನ್ನಿಧಿಯಲ್ಲಿ ಶ್ರೀ ವೇದವರ್ಧನ ಶ್ರೀಯವರಿಗೆ ಸನ್ಮಾನ (Udupi) ಉಡುಪಿ:  ಅಲೆವೂರು ಗುಡ್ಡೆ ಅಂಗಡಿ ಕಟ್ಟೆ ಗಣಪತಿ ಸನ್ನಿಧಿಯಲ್ಲಿ ಶೀರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಸನ್ಮಾನ ನಡೆಯಿತು.    ಅಲೆವೂರಿಗೆ ಆಗಮಿಸಿದ ಶ್ರೀಗಳಿಗೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಭವ್ಯ ಸ್ವಾಗತ ಕೋರಲಾಯಿತು.    ಅಲೆವೂರು ಕಟ್ಟೆ ಗಣಪತಿ‌ ಸನ್ನಿಧಿಯು ಶೀರೂರು ಮಠಾಧೀಶರಾಗಿದ್ದ ಶ್ರೀ ಲಕ್ಷ್ಮೀವರ ತೀರ್ಥರಿಗೆ ಬಹಳ ಪ್ರಿಯವಾದ ತಾಣ.  […]

ಮನೋರಂಜನೆ

ಜ. 15: ಶೀರೂರು ಪರ್ಯಾಯ ಪ್ರಯುಕ್ತ ವಸ್ತು ಪ್ರದರ್ಶನ, ಮಾರಾಟ ಮೇಳ, ಅಮ್ಯುಸ್ಮೆಂಟ್ ಪಾರ್ಕ್ ಉದ್ಘಾಟನೆ (Jan. 15: Exhibition, sales fair, and amusement park inaugurated at Shiroor Paryaya)

ಜ. 15: ಶೀರೂರು ಪರ್ಯಾಯ ಪ್ರಯುಕ್ತ ವಸ್ತು ಪ್ರದರ್ಶನ, ಮಾರಾಟ ಮೇಳ, ಅಮ್ಯುಸ್ಮೆಂಟ್ ಪಾರ್ಕ್ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಲಿರುವ ಭಾವಿ ಪರ್ಯಾಯ ಪೀಠಾಧೀಶ ಶ್ರೀ ಶ್ರೀ ವೇದವರ್ಧನ ಶ್ರೀಪಾದರು (Udupi) ಉಡುಪಿ: ಶೀರೂರು ಪರ್ಯಾಯ ಮಹೋತ್ಸವದ ಅಂಗವಾಗಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿರುವ ಉಗ್ರಾಣದ ಸಮೀಪದಲ್ಲಿ ಬೃಹತ್ ವಸ್ತು ಪ್ರದರ್ಶನ – ಮಾರಾಟ ಮೇಳ – ಅಮ್ಯುಸ್ಮೆಂಟ್ ಪಾರ್ಕನ್ನು ಭಾವಿ ಪರ್ಯಾಯ ಪೀಠಾಧೀಶ ಶ್ರೀ ಶ್ರೀ ವೇದವರ್ಧನ ಶ್ರೀಪಾದರು ಜನವರಿ 15ರಂದು ಸಂಜೆ 4:00 ಗಂಟೆಗೆ […]

ಧಾರ್ಮಿಕ ವಿಡಿಯೋ

ಶೀರೂರು ಮಠದ ಪರ್ಯಾಯ 2026-28 : ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಕ್ಕಿ ಮುಹೂರ್ತ ಸಂಪನ್ನ (Shiroor Mutt Paryaya 2026-28 : Rice Muhurta  with religious rituals)

ಶೀರೂರು ಮಠದ ಪರ್ಯಾಯ 2026-28 : ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಕ್ಕಿ ಮುಹೂರ್ತ ಸಂಪನ್ನ (Udupi) ಉಡುಪಿ: ಭಾವಿ ಪರ್ಯಾಯ ಶೀರೂರು ಪರ್ಯಾಯ 2026-28ರ ಅಂಗವಾಗಿ ಶೀರೂರು ಮಠಾಧೀಶರಾದ ವೇದವರ್ಧನ ತೀರ್ಥ ಶ್ರೀಪಾದರು ನಡೆಸಲಿರುವ ಪ್ರಥಮ ಶ್ರೀಕೃಷ್ಣ ಪೂಜಾ ಪರ್ಯಾಯದ ದ್ವಿತೀಯ ಮುಹೂರ್ತವಾದ ಅಕ್ಕಿ ಮುಹೂರ್ತ ಗುರುವಾರ ಉಡುಪಿ ಶೀರೂರು ಮಠದ ಆವರಣದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು.  ಬೆಳಗ್ಗೆ 9ಕ್ಕೆ ದೇವತಾ ಪ್ರಾರ್ಥನೆ-ಚಂದ್ರೇಶ್ವರ, ಅನಂತೇಶ್ವರ, ಶ್ರೀಕೃಷ್ಣ ದರ್ಶನ, ಬಳಿಕ ಚಿನ್ನದ ಪಲ್ಲಕ್ಕಿ ಹಾಗೂ ಅಕ್ಕಿ ಮುಡಿಯನ್ನು ನೂರಾರು ಮಂದಿ […]

eMedia Kannada  @2025. All Rights Reserved.