ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ (Ashtabandha Brahmakalashotsava of Sri Srinivasa Prasanna Someshwara Mahaganapati Temple)
PHOTO CREDIT : SURABHI RATAN ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ (Udupi) ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತಕ್ಕೆ ಒಳಪಟ್ಟ ಮಣಿಪಾಲ ಪರ್ಕಳದ ಸೌಖ್ಯವನ ಪರೀಕದಲ್ಲಿರುವ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ಜರಗಿತು. ವೇದಮೂರ್ತಿ ಹೆರ್ಗ ಶ್ರೀ ಜಯರಾಮ ತಂತ್ರಿಯವರ ನೇತೃತ್ವದಲ್ಲಿ ಇಂದು ಅಷ್ಟಬಂಧ ಬ್ರಹ್ಮಕಲಶೋತ್ಸವ, ಬ್ರಹ್ಮ ಕುಂಭಾಭಿಷೇಕ ಮತ್ತು ಮಹಾ ಅನ್ನ ಸಂತರ್ಪಣೆ ನೆರವೇರಿತು. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ […]