Tag: SHIROORU VEDAVARDHANA THEERTHA SWAMIJI

social work

  ಉಡುಪಿ ನಾಗರಿಕ ಸಮಿತಿಯಿಂದ 10 ಸಾವಿರ ಚಕ್ಕುಲಿ ವಿತರಣೆ (Udupi civic committee distributes 10,000 chakkuli)

  ಉಡುಪಿ ನಾಗರಿಕ ಸಮಿತಿಯಿಂದ 10 ಸಾವಿರ ಚಕ್ಕುಲಿ ವಿತರಣೆ  ದಿ. ಶಿರೂರು ಲಕ್ಷ್ಮೀವರ ತೀರ್ಥ ಶ್ರೀಪಾದರ ಸವಿ ನೆನಪಿಗಾಗಿ ಸಾರ್ವಜನಿಕರಿಗೆ ಉಚಿತ ವಿತರಣೆ (Udupi) ಉಡುಪಿ: ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ದಿ. ಶಿರೂರು ಲಕ್ಷ್ಮೀವರ ತೀರ್ಥ ಶ್ರೀಪಾದರ ಸವಿ ನೆನಪಿಗಾಗಿ ಉಡುಪಿ ಜಿಲ್ಲಾ ನಾಗರೀಕ ಸಮಿತಿ ಪ್ರತೀ ವರ್ಷ ಸಾರ್ವಜನಿಕರಿಗೆ ಉಚಿತ ಚಕ್ಕುಲಿ ವಿತರಣೆ ಹಮ್ಮಿಕೊಂಡಿದೆ.      ನಾಗರಿಕ ಸಮಿತಿಯ ಕಚೇರಿ ಮುಂಭಾಗದಲ್ಲಿ ಗಣ್ಯರ ಸಮ್ಮುಖದಲ್ಲಿ ಚಕ್ಕುಲಿ ವಿತರಣೆಗೆ ಚಾಲನೆ ನೀಡಲಾಯಿತು.   ಈ ಸಂದರ್ಭದಲ್ಲಿ […]

ಧಾರ್ಮಿಕ ಪ್ರಚಲಿತ

ಉಡುಪಿ ಶ್ರೀ ಕೃಷ್ಣಮಠದಲ್ಲಿ ಸಂಭ್ರಮದಿಂದ ಸಂಪನ್ನಗೊಂಡ ಶ್ರೀ ಕೃಷ್ಣ ಜನ್ಮಾಷ್ಟಮಿ (Shri Krishna Janmashtami was celebrated with festivity at Shri Krishna Math, Udupi)

ಉಡುಪಿ ಶ್ರೀ ಕೃಷ್ಣಮಠದಲ್ಲಿ ಸಂಭ್ರಮದಿಂದ ಸಂಪನ್ನಗೊಂಡ ಶ್ರೀ ಕೃಷ್ಣ ಜನ್ಮಾಷ್ಟಮಿ   ಮೃಣ್ಮಯ ಮೂರ್ತಿ ಜಲಸ್ತಂಭನಗೊಳಿಸಿದ  ಪರ್ಯಾಯ ಶೀರೂರು ಶ್ರೀಗಳು (Udupi) ಉಡುಪಿ: ಉಡುಪಿ ಶ್ರೀ ಕೃಷ್ಣಮಠದಲ್ಲಿ ಎರಡು ದಿನಗಳ ಕಾಲ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ವೈಭವದಿಂದ ಸಂಪನ್ನಗೊಂಡಿತು.   ಈ ಬಾರಿ ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯೋತ್ಸವದ ಶ್ರೀ ಕೃಷ್ಣಾಷ್ಠಮಿಯಾಗಿದ್ದು, ವೈಭವಪೂರ್ಣವಾಗಿ ತೆರೆಕಂಡಿತು.    ಶುಕ್ರವಾರ ರಾತ್ರಿ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಚಂದ್ರೋದಯ ಕಾಲದಲ್ಲಿ ಶ್ರೀ ಕೃಷ್ಣನಿಗೆ ಅರ್ಘ್ಯಪ್ರದಾನಿಸಿ, […]

ಧಾರ್ಮಿಕ

ಉಡುಪಿ ಜನ್ಮಾಷ್ಟಮಿ ಸಂಭ್ರಮ ಭಕ್ತಿ, ಶ್ರದ್ದೆಯ ಕೃಷ್ಣಾಷ್ಠಮಿ (Udupi Janmashtami celebrations, Krishna Ashtami of devotion and faith)

ಉಡುಪಿ ಜನ್ಮಾಷ್ಟಮಿ ಸಂಭ್ರಮ ಭಕ್ತಿ, ಶ್ರದ್ದೆಯ ಕೃಷ್ಣಾಷ್ಠಮಿ   ಪರ್ಯಾಯ ಶಿರೂರು ಶ್ರೀ ವೇದವರ್ಧನತೀರ್ಥ  ಶ್ರೀಪಾದರಿಂದ ಅರ್ಘ್ಯ ಪ್ರಧಾನ (Udupi) ಉಡುಪಿ : ಉಡುಪಿಯಲ್ಲಿ ಜನ್ಮಾಷ್ಟಮಿ ಸಂಭ್ರಮ  ಮೇರೆ ಮೀರಿದ್ದು, ಸಿಂಹ ಮಾಸ ಕೃಷ್ಣ ಪಕ್ಷ ಅಷ್ಟಮಿ ತಿಥಿ ರೋಹಿಣಿ ನಕ್ಷತ್ರದ ಶುಭಗಳಿಗೆಯಲ್ಲಿ ಲೋಕಕಲ್ಯಾಣಕ್ಕಾಗಿ ಅವತಾರವೆತ್ತಿದ ಶ್ರೀಕೃಷ್ಣನಿಗೆ ಶುಕ್ರವಾರ ರಾತ್ರಿ ಭಕ್ತಿ, ಶ್ರದ್ದೆಯಿಂದ ಅರ್ಥ್ಯ ಪ್ರದಾನ ನೆರವೇರಿತು.   ಪರ್ಯಾಯ ಶಿರೂರು ಶ್ರೀವೇದವರ್ಧನತೀರ್ಥ  ಶ್ರೀಪಾದರು ಶ್ರೀಕೃಷ್ಣನಿಗೆ ರಾತ್ರಿ ಮಹಾಪೂಜೆ ಬಳಿಕ  ರಾತ್ರಿ 12.15ರ ಚಂದ್ರೋದಯ ಕಾಲದಲ್ಲಿ ಪೂಜೆ, ನವ […]

fastival

ಉಡುಪಿ; ಕೃಷ್ಣನ ನಾಡಲ್ಲಿ ಅಷ್ಟಮಿ ಸಿದ್ದತೆ, ವಿಟ್ಲಪಿಂಡಿ ಸಂಭ್ರಮ (Udupi; Ashtami preparations in the land of Krishna, Vitlapindi celebrations)

ಉಡುಪಿ; ಕೃಷ್ಣನ ನಾಡಲ್ಲಿ ಅಷ್ಟಮಿ ಸಿದ್ದತೆ, ವಿಟ್ಲಪಿಂಡಿ ಸಂಭ್ರಮ  ಅಬ್ಬರಿಸಲಿದ್ದಾರೆ ಹುಲಿ ವೇಷಧಾರಿಗಳು, ಮೊಸರು ಕುಡಿಕೆ (Udupi) ಉಡುಪಿ: ಪೊಡವಿಗೊಡೆಯನ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಗೆ ಭರದ ಸಿದ್ಧತೆ ನಡೆಯುತ್ತಿದ್ದು, ಸೆ.4ರಂದು ಶ್ರೀಕೃಷ್ಣ ಜನ್ಮಾಷ್ಟಮಿ, ಸೆ.5ರಂದು ಶ್ರೀಕೃಷ್ಣ ಲೀಲೋತ್ಸವ (ವಿಟ್ಲ ಪಿಂಡಿ) ಅದ್ದೂರಿಯಾಗಿ ನಡೆಯಲಿದೆ.    ಮೊಸರು ಕುಡಿಕೆ, ಹುಲಿವೇಷಧಾರಿಗಳ ಅಬ್ಬರ, ಜನಪದ ಕಲಾ ತಂಡಗಳು ಉಡುಪಿಯಲ್ಲಿ ಮೇಳೈಸಲಿದ್ದು, ಈ ಸೊಬಗನ್ನು ಕಣ್ಣುಂಬಿಕೊಳ್ಳಲು ಭಕ್ತಾದಿಗಳು ಉಡುಪಿಗೆ ಆಗಮಿಸಲಿದ್ದಾರೆ.   ಉಡುಪಿಯಲ್ಲಿ ಅಷ್ಟಮಿ ಆಚರಣೆ ಭಿನ್ನ. ಮೊಸರು ಕುಡಿಕೆ ಉತ್ಸವಕ್ಕಾಗಿ […]

ಶಾಲಾ ಕಾಲೇಜು

ಸಂಸ್ಕೃತದ ಅಧ್ಯಯನ ನಮ್ಮ ಆದ್ಯ ಕರ್ತವ್ಯ – ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು (Studying Sanskrit is our primary duty – Paryaya Sri Vedavardhana Tirtha Swamiji)

ಸಂಸ್ಕೃತದ ಅಧ್ಯಯನ ನಮ್ಮ ಆದ್ಯ ಕರ್ತವ್ಯ – ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು  ಇಹಲೋಕ ಮತ್ತು ಪರಲೋಕ ಎರಡಕ್ಕೂ ಸಂಸ್ಕೃತದಿಂದ ಉಪಯೋಗ : ವಿದ್ಯಾಸಾಗರ ತೀರ್ಥ ಶ್ರೀಪಾದರು (Udupi) ಉಡುಪಿ: ಎಸ್.ಎಮ್.ಎಸ್‌.ಪಿ. ಸಂಸ್ಕೃತ ಕಾಲೇಜಿನ 122ನೇ ವರ್ಧಂತ್ಯುತ್ಸವ ಮತ್ತು ಸಂಸ್ಕೃತೋತ್ಸವ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನೆರವೇರಿತು.   ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪರ್ಯಾಯ ಶೀರೂರು ಮಠದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರು ‘ಸಂಸ್ಕೃತದ ಅಧ್ಯಯನ ನಮ್ಮ ಆದ್ಯ ಕರ್ತವ್ಯ. ಕೇವಲ ಪ್ರಮಾಣಪತ್ರವನ್ನು ಪಡೆಯುವ ದೃಷ್ಟಿಯಿಂದ ಅಧ್ಯಯನ ಮಾಡಬಾರದು. […]

ಸ್ಪರ್ಧೆ

ವಿಟ್ಲಪಿಂಡಿ ಪ್ರಯುಕ್ತ ರಾಜ್ಯಮಟ್ಟದ ರೀಲ್ಸ್ ಸ್ಪರ್ಧೆ; ವಿಜೇತರಿಗೆ ಆಕರ್ಷಕ ನಗದು ಬಹುಮಾನ (State-level reels competition on the occasion of Vitlapindi; Attractive cash prizes for the winners)

ವಿಟ್ಲಪಿಂಡಿ ಪ್ರಯುಕ್ತ ರಾಜ್ಯಮಟ್ಟದ ರೀಲ್ಸ್ ಸ್ಪರ್ಧೆ; ವಿಜೇತರಿಗೆ ಆಕರ್ಷಕ ನಗದು ಬಹುಮಾನ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಿದ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಸ್ವಾಮೀಜಿ   (Udupi) ಉಡುಪಿ  : ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಉಡುಪಿ ಆಶ್ರಯದಲ್ಲಿ ‘ಉಡುಪಿಗೆ ಬನ್ನಿ’ ನೇತೃತ್ವದಲ್ಲಿ ಎನ್. ಎನ್. ಇನ್ಫ್ರಾಸ್ಟ್ರಕ್ಚರ್ ಡೆವಲಪರ್ಸ್, ಚಿತ್ರಕೂಟ ಆಯುರ್ವೇದ, ಅನಂತ ವೈದಿಕ ಕೇಂದ್ರ ಉಡುಪಿ ಸಹಕಾರದೊಂದಿಗೆ ವಿಟ್ಲಪಿಂಡಿ ಪ್ರಯುಕ್ತ ‘ಕೃಷ್ಣ ರಂಗ’ ರಾಜ್ಯಮಟ್ಟದ ರೀಲ್ಸ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ.   ಈ ಸ್ಪರ್ಧೆಯ ಪೋಸ್ಟರ್ […]

competition

ಉಡುಪಿ: ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮದ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ (Udupi: State level photography competition on the occasion of Jagadodeya’s Janmashtami celebrations)

ಉಡುಪಿ: ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮದ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಎಸ್ಕೆಪಿಎ ಉಡುಪಿ, ಕೃಷ್ಣ ಮಠ, ಶೀರೂರು ಮಠ, ಲಯನ್ಸ್ ಕ್ಲಬ್ ಮುನಿಯಾಲು ನೇತೃತ್ವದಲ್ಲಿ ಆಯೋಜನೆ (Udupi) ಉಡುಪಿ: ಉಡುಪಿ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು ಮಠ, ಆಶ್ರಯದಲ್ಲಿ  ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯದ ನೇತೃತ್ವದಲ್ಲಿ, ಲಯನ್ಸ್ ಕ್ಲಬ್ ಮುನಿಯಾಲು ಸಹಕಾರದೊಂದಿಗೆ  ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ  ಸ್ಪರ್ಧೆ-2026 ಕಲರ್ಸ್ ಆಫ್ ಶ್ರೀ ಕೃಷ್ಣ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಆಯೋಜಿಸಲಾಗಿದೆ. […]

fastival ಧಾರ್ಮಿಕ

ಸೆಪ್ಟೆಂಬರ್ 4-6 :  ಜಗದೊಡೆಯ ಉಡುಪಿ ಶ್ರೀಕೃಷ್ಣನ ಜನ್ಮಾಷ್ಟಮಿ ಸಡಗರ (September 4-6 : Janmashtami Sadagara of Lord Krishna)

ಸೆಪ್ಟೆಂಬರ್ 4-6 :  ಜಗದೊಡೆಯ ಉಡುಪಿ ಶ್ರೀಕೃಷ್ಣನ ಜನ್ಮಾಷ್ಟಮಿ ಸಡಗರ ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಗಳಿಂದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ (Udupi) ಜಗದೊಡೆಯ ಶ್ರೀಕೃಷ್ಣನ ಜನ್ಮಾಷ್ಟಮಿ ಅಂಗವಾಗಿ ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಗಳ ಆಯೋಜನೆಯಲ್ಲಿ ಉಡುಪಿಯಲ್ಲಿ ತಿಂಗಳಿಡೀ ನಡೆಯುತ್ತಿರುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೆಪ್ಟೆಂಬರ್ 4 ರಿಂದ 6 ರವರೆಗೆ ವಿಶೇಷ ಮೆರುಗು ದೊರೆಯಲಿದೆ ಎಂದು ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಗಳು ಮಂಗಳವಾರ ಶ್ರೀ ಶೀರೂರು ಮಠದಲ್ಲಿ ನಡೆದ […]

ಧಾರ್ಮಿಕ

ಶ್ರೀ ಕೃಷ್ಣನ ನೇವೇದ್ಯಕ್ಕಾಗಿ ಹಾಲು ಕಾಯಿಸುವ ಅಡುಗೆ ಕೋಣೆ ಉದ್ಘಾಟಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman inaugurates milk-heating kitchen for offering to Lord Krishna)

ಶ್ರೀ ಕೃಷ್ಣನ ನೇವೇದ್ಯಕ್ಕಾಗಿ ಹಾಲು ಕಾಯಿಸುವ ಅಡುಗೆ ಕೋಣೆ ಉದ್ಘಾಟಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಕನಕನ ಕಿಂಡಿಯಲ್ಲಿ ದೇವರ ದರ್ಶನ ಪಡೆದ ಕೇಂದ್ರ ಸಚಿವೆ (Udupi) ಉಡುಪಿ: ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಬೆಳಿಗ್ಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.   ಕೃಷ್ಣ […]

fastival ಧಾರ್ಮಿಕ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಅಲೆವೂರಿನಲ್ಲಿ ಶೀರೂರು ಶ್ರೀಗಳಿಗೆ ಹುಟ್ಟೂರ ಸನ್ಮಾನ (Birthplace tribute to Shiroor Sri in Alevooru)

ಅಲೆವೂರಿನಲ್ಲಿ ಶೀರೂರು ಶ್ರೀಗಳಿಗೆ ಹುಟ್ಟೂರ ಸನ್ಮಾನ  ಅಲೆವೂರು ಗುಡ್ಡೆಯಂಗಡಿ ಕಟ್ಟೆ ಗಣಪತಿ ಸನ್ನಿಧಿಯಲ್ಲಿ ಶ್ರೀ ವೇದವರ್ಧನ ಶ್ರೀಯವರಿಗೆ ಸನ್ಮಾನ (Udupi) ಉಡುಪಿ:  ಅಲೆವೂರು ಗುಡ್ಡೆ ಅಂಗಡಿ ಕಟ್ಟೆ ಗಣಪತಿ ಸನ್ನಿಧಿಯಲ್ಲಿ ಶೀರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಸನ್ಮಾನ ನಡೆಯಿತು.    ಅಲೆವೂರಿಗೆ ಆಗಮಿಸಿದ ಶ್ರೀಗಳಿಗೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಭವ್ಯ ಸ್ವಾಗತ ಕೋರಲಾಯಿತು.    ಅಲೆವೂರು ಕಟ್ಟೆ ಗಣಪತಿ‌ ಸನ್ನಿಧಿಯು ಶೀರೂರು ಮಠಾಧೀಶರಾಗಿದ್ದ ಶ್ರೀ ಲಕ್ಷ್ಮೀವರ ತೀರ್ಥರಿಗೆ ಬಹಳ ಪ್ರಿಯವಾದ ತಾಣ.  […]

eMedia Kannada  @2025. All Rights Reserved.