Tag: SHIROORU VEDAVARDHANA THEERTHA SWAMIJI

ಮನೋರಂಜನೆ

ಜ. 15: ಶೀರೂರು ಪರ್ಯಾಯ ಪ್ರಯುಕ್ತ ವಸ್ತು ಪ್ರದರ್ಶನ, ಮಾರಾಟ ಮೇಳ, ಅಮ್ಯುಸ್ಮೆಂಟ್ ಪಾರ್ಕ್ ಉದ್ಘಾಟನೆ (Jan. 15: Exhibition, sales fair, and amusement park inaugurated at Shiroor Paryaya)

ಜ. 15: ಶೀರೂರು ಪರ್ಯಾಯ ಪ್ರಯುಕ್ತ ವಸ್ತು ಪ್ರದರ್ಶನ, ಮಾರಾಟ ಮೇಳ, ಅಮ್ಯುಸ್ಮೆಂಟ್ ಪಾರ್ಕ್ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಲಿರುವ ಭಾವಿ ಪರ್ಯಾಯ ಪೀಠಾಧೀಶ ಶ್ರೀ ಶ್ರೀ ವೇದವರ್ಧನ ಶ್ರೀಪಾದರು (Udupi) ಉಡುಪಿ: ಶೀರೂರು ಪರ್ಯಾಯ ಮಹೋತ್ಸವದ ಅಂಗವಾಗಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿರುವ ಉಗ್ರಾಣದ ಸಮೀಪದಲ್ಲಿ ಬೃಹತ್ ವಸ್ತು ಪ್ರದರ್ಶನ – ಮಾರಾಟ ಮೇಳ – ಅಮ್ಯುಸ್ಮೆಂಟ್ ಪಾರ್ಕನ್ನು ಭಾವಿ ಪರ್ಯಾಯ ಪೀಠಾಧೀಶ ಶ್ರೀ ಶ್ರೀ ವೇದವರ್ಧನ ಶ್ರೀಪಾದರು ಜನವರಿ 15ರಂದು ಸಂಜೆ 4:00 ಗಂಟೆಗೆ […]

fastival ಧಾರ್ಮಿಕ

ಶೀರೂರು ಪರ್ಯಾಯದ ಚಪ್ಪರ ಮುಹೂರ್ತ (Chappara Muhurta of Shiroor Paryayan)

ಶೀರೂರು ಪರ್ಯಾಯದ ಚಪ್ಪರ ಮುಹೂರ್ತ ಜ. 18 ರಂದು ಶ್ರೀ ವೇದವರ್ಧನ ಶ್ರೀಪಾದರ ಸರ್ವಜ್ಞ ಪೀಠಾರೋಹಣ  (Udupi) ಉಡುಪಿ: ಶ್ರೀ ಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ನೆರವೇರಿತು.   ಕೃಷ್ಣಮಠದ ಪಾರ್ಕಿಂಗ್ ಬಳಿ ವಿದ್ಯೋದಯ ಶಾಲೆಯ ಹಿಂಭಾಗದ ಪ್ರದೇಶದಲ್ಲಿ ಸುದರ್ಶನ್ ಭಟ್ ನೇತೃತ್ವದಲ್ಲಿ ಚಪ್ಪರ ಮುಹೂರ್ತದ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು.    ಮಹಾ ಪರ್ವಕ್ಕೆ ಕ್ಷಣಗಣನೆ ಆರಂಭವಾಗಿದೆ. ಶ್ರೀ ಕೃಷ್ಣ ಮಠದ ಪರ್ಯಾಯದ ಸಂಪ್ರದಾಯದಂತೆ ನಾಲ್ಕು ಮುಹೂರ್ತಗಳ ಬಳಿಕ  ಚಪ್ಪರ ಮುಹೂರ್ತ […]

ಧಾರ್ಮಿಕ

ಕೊಡವೂರು ಶಂಕರನಾರಾಯಣ ದೇವಸ್ಥಾನ: ನೂತನ ಸಮುದಾಯ ಭವನದ ಶಿಲಾನ್ಯಾಸ (Kodavur Sankara Narayan Temple: Foundation stone of new community hall)

ಕೊಡವೂರು ಶಂಕರನಾರಾಯಣ ದೇವಸ್ಥಾನ: ನೂತನ ಸಮುದಾಯ ಭವನದ ಶಿಲಾನ್ಯಾಸ ಶಿಲಾನ್ಯಾಸ ನೆರವೇರಿಸಿದ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಸ್ವಾಮೀಜಿ ​ (Malpe) ಮಲ್ಪೆ, ಸೆ. 22: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವತಿಯಿಂದ ನಿರ್ಮಾಣಗೊಳ್ಳಲಿರುವ ಸಮುದಾಯ ಭವನದಲ್ಲಿ ಸತ್ಕಾರ್ಯಗಳು ನಿರಂತರ ನಡೆಯುತ್ತಿರಲಿ. ಇಲ್ಲಿ ನಡೆಯುವ ಎಲ್ಲ ಕಾರ್ಯಗಳಿಗೂ, ಸೇವೆ ನೀಡುವವರಿಗೂ ಶ್ರೀ ದೇವರ ಅನುಗ್ರಹ ಪ್ರಾಪ್ತಿಯಾಗಲಿ ಎಂದು ಭಾವೀ ​​ಪರ್ಯಾಯ  ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ನುಡಿದರು.​     ಅವರು ಸೋಮವಾರ ಕೊಡವೂರು ಶ್ರೀ ಶಂಕರನಾರಾಯಣ […]

ಧಾರ್ಮಿಕ ಸನ್ಮಾನ, ಅಭಿನಂದನೆ

ತೆಂಕ ಕಾರಂದೂರು ಶ್ರೀ ವಿಷ್ಣು ಮೂರ್ತಿ ದೇಗುಲದ ಮೊಕ್ತೇಸರರಿಗೆ ಸನ್ಮಾನ (Tribute to the Moktesar of Tenka Karandur Shri Vishnu Murthy Temple)

ತೆಂಕ ಕಾರಂದೂರು ಶ್ರೀ ವಿಷ್ಣು ಮೂರ್ತಿ ದೇಗುಲದ ಮೊಕ್ತೇಸರರಿಗೆ ಸನ್ಮಾನ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯ  (Bengaluru) ಬೆಂಗಳೂರು: ಬೆಂಗಳೂರು ಪೂರ್ಣ ಪ್ರಜ್ಞ ವಿದ್ಯಾಪೀಠದಲ್ಲಿ ಉಡುಪಿ ಶ್ರೀ ಪೇಜಾವರ ಮಠದ ಶ್ರೀ  ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಶೀರೂರು ಮಠದ ಭಾವೀ ಪರ್ಯಾಯ ಪೀಠಾಧೀಪತಿಗಳಾದ ಶ್ರೀ  ವೇದವರ್ಧನ ಸ್ವಾಮೀಜಿಯವರ ಜಾತುರ್ಮಾಸ್ಯ ಸಮಾರೋಪ ಸಮಾರಂಭದಲ್ಲಿ ವಿದ್ಯಾಪೀಠದ ಮೂಲಸೌಕರ್ಯ ನಿಧಿಗಾಗಿ ರೂ.25 ಕೋಟಿ ಸಂಗ್ರಹಣೆಗಾಗಿ ಅತ್ಯಪೂರ್ವ “ಹನಿ ಕೂಡಿ ಹಳ್ಳ” ಯೋಜನೆಯನ್ನು ರೂಪಿಸಿದ ಬಗ್ಗೆ ತೆಂಕ ಕಾರಂದೂರು  ಶ್ರೀ ವಿಷ್ಣು […]

ಧಾರ್ಮಿಕ

ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ (Ashtabandha Brahmakalashotsava of Sri Srinivasa Prasanna Someshwara Mahaganapati Temple)

PHOTO CREDIT : SURABHI RATAN ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ (Udupi) ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತಕ್ಕೆ ಒಳಪಟ್ಟ ಮಣಿಪಾಲ ಪರ್ಕಳದ ಸೌಖ್ಯವನ ಪರೀಕದಲ್ಲಿರುವ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಇದರ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ಜರಗಿತು. ವೇದಮೂರ್ತಿ ಹೆರ್ಗ ಶ್ರೀ ಜಯರಾಮ ತಂತ್ರಿಯವರ ನೇತೃತ್ವದಲ್ಲಿ ಇಂದು ಅಷ್ಟಬಂಧ ಬ್ರಹ್ಮಕಲಶೋತ್ಸವ, ಬ್ರಹ್ಮ ಕುಂಭಾಭಿಷೇಕ ಮತ್ತು ಮಹಾ ಅನ್ನ ಸಂತರ್ಪಣೆ ನೆರವೇರಿತು.  ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ […]

ಧಾರ್ಮಿಕ ವಿಡಿಯೋ

ಶೀರೂರು ಮಠದ ಪರ್ಯಾಯ 2026-28 : ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಕ್ಕಿ ಮುಹೂರ್ತ ಸಂಪನ್ನ (Shiroor Mutt Paryaya 2026-28 : Rice Muhurta  with religious rituals)

ಶೀರೂರು ಮಠದ ಪರ್ಯಾಯ 2026-28 : ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಕ್ಕಿ ಮುಹೂರ್ತ ಸಂಪನ್ನ (Udupi) ಉಡುಪಿ: ಭಾವಿ ಪರ್ಯಾಯ ಶೀರೂರು ಪರ್ಯಾಯ 2026-28ರ ಅಂಗವಾಗಿ ಶೀರೂರು ಮಠಾಧೀಶರಾದ ವೇದವರ್ಧನ ತೀರ್ಥ ಶ್ರೀಪಾದರು ನಡೆಸಲಿರುವ ಪ್ರಥಮ ಶ್ರೀಕೃಷ್ಣ ಪೂಜಾ ಪರ್ಯಾಯದ ದ್ವಿತೀಯ ಮುಹೂರ್ತವಾದ ಅಕ್ಕಿ ಮುಹೂರ್ತ ಗುರುವಾರ ಉಡುಪಿ ಶೀರೂರು ಮಠದ ಆವರಣದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು.  ಬೆಳಗ್ಗೆ 9ಕ್ಕೆ ದೇವತಾ ಪ್ರಾರ್ಥನೆ-ಚಂದ್ರೇಶ್ವರ, ಅನಂತೇಶ್ವರ, ಶ್ರೀಕೃಷ್ಣ ದರ್ಶನ, ಬಳಿಕ ಚಿನ್ನದ ಪಲ್ಲಕ್ಕಿ ಹಾಗೂ ಅಕ್ಕಿ ಮುಡಿಯನ್ನು ನೂರಾರು ಮಂದಿ […]

eMedia Kannada  @2025. All Rights Reserved.