ಶಿರ್ವ – ಸೀಯಾಳ ತೆಗೆಯುತ್ತಿದ್ದಾಗ ವಿದ್ಯುತ್ ತಂತಿ ತಗಲಿ ಸಾವು
ಶಿರ್ವ: ಸಿಯಾಳ ತೆಗೆಯುತ್ತಿದ್ದಾಗ ವಿದ್ಯುತ್ ತಂತಿ ತಗಲಿ ಸಾವು ಶಿರ್ವ: ಸೀಯಾಳ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗಲಿ ಸಾವು (Shirva) ಶಿರ್ವ : ವಿದ್ಯುತ್ ತಂತಿ ತಗಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರ್ವ ನಡಿಬೆಟ್ಟು ಎಂಬಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.ಶಿರ್ವ ನಡೀಬೆಟ್ಟು ಪನಿಮಾರ್ ಮನೆಯ ಕೆಲಸದಾಳು ಸುರೇಶ್ ಶೆಟ್ಟಿ(68) ಮೃತಪಟ್ಟವರು.ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುರೇಶ್ ಕಬ್ಬಿಣದ ಸಲಕೆಯಿಂದ ಸೀಯಾಳ ತೆಗೆಯಲು ಹೋಗಿದ್ದು, ತೋಟದಲ್ಲಿರುವ ಹೈ ಟೆನ್ಷನ್ ವಯರ್ ತಗಲಿ ಅವರು ಸ್ಥಳದಲ್ಲಿಯೇ ಧಾರುಣವಾಗಿ ಸಾವನ್ನಪ್ಪಿದ್ದಾರೆ. […]



