ಮುದರಂಗಡಿಯಲ್ಲಿ ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ – ಯುವಕ ದುರ್ಮರಣ (Bike hits road divider in Mudarangadi – Youth dies)
ಮುದರಂಗಡಿಯಲ್ಲಿ ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ – ಯುವಕ ದುರ್ಮರಣ ಮುದರಂಗಡಿಯ ಜಾಸ್ವಿನ್ ಡಿಸೋಜ (23) ಮೃತಪಟ್ಟ ದುರ್ದೈವಿ ಯುವಕ (Shirva) ಶಿರ್ವ : ಇಲ್ಲಿನ ಮುದರಂಗಡಿ ಪೇಟೆಯ ಸಮೀಪ ಇಂದು (ಡಿಸೆಂಬರ್ 26) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಘಟಿಸಿದೆ. ಮೃತ ಯುವಕನನ್ನು ಮುದರಂಗಡಿ ಅಗರ್ ದಂಡೆ ನಿವಾಸಿ ಜಾಸ್ವಿನ್ ಡಿಸೋಜ (23) ಮೃತಪಟ್ಟ ದುರ್ದೈವಿ. ಘಟನೆಯ ವಿವರ: ಶುಕ್ರವಾರ ಮುಂಜಾನೆ ಸುಮಾರು 3:40ರ ವೇಳೆಗೆ ಈ ಅಪಘಾತ ಸಂಭವಿಸಿದೆ. […]



