Tag: Shirva sahakari sangha

health ಸಂಘ, ಸಂಸ್ಥೆಗಳು

ಸಹಕಾರಿ ವ್ಯವಸಾಯಿಕ ಸಂಘದ ಸುವರ್ಣ ಮಹೋತ್ಸವ ವರ್ಷ- 2026 (Golden Jubilee Year of the Cooperative Farmers’ Association – 2026)

 ಸಹಕಾರಿ ವ್ಯವಸಾಯಿಕ ಸಂಘದ ಸುವರ್ಣ ಮಹೋತ್ಸವ ವರ್ಷ- 2026 ಶಿರ್ವ ಸಂಘದ ಆಯೋಜನೆಯಲ್ಲಿ ಗ್ರಾಹಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ (Shirva) ಶಿರ್ವ : ಸಹಕಾರಿ ವ್ಯವಸಾಯನಿಕ ಸಂಘದ ಸುವರ್ಣ ಮಹೋತ್ಸವ ವರ್ಷ- 2026ರ ಪ್ರಯುಕ್ತ ಶಿರ್ವ ಸಹಕಾರಿ ವ್ಯವಸಾಯಿಕ ಸಂಘವು ಅಪೋಲೋ ಮೆಡಿಕಲ್ ಸಹಯೋಗದೊಂದಿಗೆ ಸ್ಥಳೀಯ ಗ್ರಾಹಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದೆ.  ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ ಉದ್ಘಾಟಿಸಿದರು.    ಪ್ರಧಾನ […]

ಸಂಘ, ಸಂಸ್ಥೆಗಳು

ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ವದ್ದಾಗಿದೆ: ಎಸ್.ಆರ್. ಸತೀಶ್ ಚಂದ್ರ (Contribution of co-operative sector to country’s economy is significant: S.R. Satish Chandra)

ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ವದ್ದಾಗಿದೆ: ಎಸ್.ಆರ್. ಸತೀಶ್ ಚಂದ್ರ ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆದ ಕಾರ್ಯಕಾರಿಣಿ (Shirva) ಶಿರ್ವ : ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ವಿಶೇಷವಾಗಿ ಗ್ರಾಮೀಣ ಆರ್ಥಿಕತೆಯನ್ನು ಸದೃಢಗೊಳಿಸುವಲ್ಲಿ ಸಹಕಾರಿ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಪ್ರಮುಖರಾದ ಎಸ್.ಆರ್. ಸತೀಶ್ ಚಂದ್ರ ಹೇಳಿದರು.   ಅವರು ಮಂಗಳವಾರ ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ […]

ಸಂಘ, ಸಂಸ್ಥೆಗಳು

ಶಿರ್ವ ಸಹಕಾರಿ ಸಂಘದ ನಿಯೋಗದಿಂದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ (MP Kota Srinivas Poojary met with office bearers of Shirva Sahakari Sangha)

ಶಿರ್ವ ಸಹಕಾರಿ ಸಂಘದ ನಿಯೋಗದಿಂದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ ನಬಾರ್ಡ್ ಸಂಸ್ಥೆಯು ಕೃಷಿಕರಿಗಾಗಿ ನೀಡುವ ಸಾಲದ ಮಿತಿ ನಿಗದಿ ಸಡಿಲಕ್ಕೆ ಸಂಸದರಿಗೆ ಮನವಿ (Shirva) ಶಿರ್ವ: ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ಯವರ ನೇತೃತ್ವದಲ್ಲಿ ಉಡುಪಿ – ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಲಾಯಿತು.   ಪ್ರಸಕ್ತ ಸಾಲಿನಲ್ಲಿ ನಬಾರ್ಡ್ ಸಂಸ್ಥೆಯು ಕೃಷಿಕರಿಗಾಗಿ ಒದಗಿಸುವ ಶೂನ್ಯ ಬಡ್ಡಿ ದರದ MKCC ಸಾಲದ ಮಿತಿ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಶಿರ್ವ : ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ಅಂತರಾಷ್ಟ್ರೀಯ ಸಹಕಾರಿ ವರ್ಷ – 2025 ಆಚರಣೆ (Shirva: Cooperative Farmers’ Association celebrates International Year of Cooperatives – 2025)

ಶಿರ್ವ : ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ಅಂತರಾಷ್ಟ್ರೀಯ ಸಹಕಾರಿ ವರ್ಷ – 2025 ಆಚರಣೆ (Shirva) ಶಿರ್ವ: ಶಿರ್ವ ಸಹಕಾರಿ ವ್ಯವಸಾಯಿಕ ಸಂಘ. ನಿ. ಶಿರ್ವ ವತಿಯಿಂದ ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಅಂತರಾಷ್ಟ್ರೀಯ ಸಹಕಾರಿ ವರ್ಷ – 2025 ನ್ನು ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.  ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸಬಲ್ಲವು ಎನ್ನುವ ವಿಶ್ವಾಸದೊಂದಿಗೆ “ಏಕ್ ಪೇಡ್ ಮಾ ಕೆ ನಾಮ್” ಎನ್ನುವ ಪರಿಕಲ್ಪನೆಯಲ್ಲಿ  ಜರಗಿದ […]

ಕರಾವಳಿ ವಿಡಿಯೋ

ಶನಿವಾರ (ಸೆ.೩೦) ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ಪ್ರಧಾನ ಕಚೇರಿ ನೂತನ ಕಟ್ಟಡ ಉದ್ಘಾಟನೆ.

ಶನಿವಾರ (ಸೆ.೩೦) ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ಪ್ರಧಾನ ಕಚೇರಿ ನೂತನ ಕಟ್ಟಡ ಉದ್ಘಾಟನೆ. ಉಡುಪಿ\ಶಿರ್ವ: ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ನೂತನ ಹವಾನಿಯಂತ್ರಿತ ಪ್ರಧಾನ ಕಛೇರಿ ಹಾಗೂ ಗೋಧಾಮು ಕಟ್ಟಡ, ಪಡಿತರ ಮತ್ತು ರಸಗೊಬ್ಬರ ವಿತರಣೆ ಕೇಂದ್ರದ ಉದ್ಘಾಟನೆ ಸೆಪ್ಟೆಂಬರ್ ಶನಿವಾರ ಬೆಳಿಗ್ಗೆ 9:30ಕ್ಕೆ ಜರಗಲಿದೆ.  ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್ ಪ್ರಧಾನ ಕಛೇರಿ ಉದ್ಘಾಟಿಸಲಿದ್ದು, ಶಿರ್ವ […]

eMedia Kannada  @2025. All Rights Reserved.