Tag: shirva. shkari sagha

ಕರಾವಳಿ ವಿಡಿಯೋ

  ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಪ್ರಧಾನ ಕಚೇರಿ ನೂತನ ಕಟ್ಟಡ ಉದ್ಘಾಟನೆ.

  ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಪ್ರಧಾನ ಕಚೇರಿಯ ನೂತನ ಕಟ್ಟಡ ಉದ್ಘಾಟನೆ. ಉಡುಪಿ\ಶಿರ್ವ: ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ನೂತನ ಹವಾನಿಯಂತ್ರಿತ ಪ್ರಧಾನ ಕಛೇರಿ ಹಾಗೂ ಗೋಧಾಮು ಕಟ್ಟಡ, ಪಡಿತರ ಮತ್ತು ರಸಗೊಬ್ಬರ ವಿತರಣೆ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಶನಿವಾರ ನೆರವೇರಿತು.  ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್ ಪ್ರಧಾನ ಕಛೇರಿ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಅತ್ಯಂತ […]

eMedia Kannada  @2025. All Rights Reserved.