Tag: Shirva

ಕರಾವಳಿ ರಾಜಕೀಯ

ಶಿರ್ವ: ಕಟ್ಟಿಂಗೇರಿಯಲ್ಲಿ ಲೋಕಸಭಾ ಚುನಾವಣೆ  ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಣಯ (Shirva Kattingeri villagers decision to Boycott Election Of Loka Sabha)

ಶಿರ್ವ: ಕಟ್ಟಿಂಗೇರಿಯಲ್ಲಿ ಲೋಕಸಭಾ ಚುನಾವಣೆ  ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಣಯ  ಶಿರ್ವ: ಬೆಳ್ಳೆ ಗ್ರಾ. ಪಂ. ವ್ಯಾಪ್ತಿಯ ಕಟ್ಟಿಂಗೇರಿ ಗ್ರಾಮದ ರಸ್ತೆ, ನೀರು ಸರಬರಾಜು, ದಾರಿದೀಪದ ಅವ್ಯವಸ್ಥೆ, ಸ್ಥಗಿತಗೊಂಡ ಬಸ್‌ ಸಂಚಾರ ಮತ್ತಿತರ ಹಲವಾರು ಸಮಸ್ಯೆಗಳಿದ್ದು,ಅಭಿವೃದ್ಧಿಯಲ್ಲಿ ಕಟ್ಟಿಂಗೇರಿ ಗ್ರಾಮವನ್ನು ಕಡೆಗಣಿಸಿದ್ದಕ್ಕಾಗಿ ಮುಂಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುವ ಸಲುವಾಗಿ ಕಟ್ಟಿಂಗೇರಿ ವಾರ್ಡ್‌ 1 ರ ಮತಗಟ್ಟೆ 104ರ ಮತದಾರರ ಚುನಾವಣೆ ಬಹಿಷ್ಕಾರ ಸಭೆಯು  ಮಂಗಳವಾರ ಸಂಜೆ ಕಟ್ಟಿಂಗೇರಿ ಅಕ್ಷರ ಕರಾವಳಿ ಅಂಗನವಾಡಿ ಬಳಿ ನಡೆಯಿತು. ಕಟ್ಟಿಂಗೇರಿ ಗ್ರಾಮದ ಅಕ್ಷರ ಕರಾವಳಿ […]

ಅಪರಾಧ

ಬೆಳಪು ಔದ್ಯೋಗಿಕ ನಗರದಲ್ಲಿ ಈಜಲು ತೆರಳಿದ್ದ ಬಾಲಕ ಸಾವು ; ಮೂವರ ರಕ್ಷಣೆ

ಬೆಳಪು ಔದ್ಯೋಗಿಕ ನಗರದಲ್ಲಿ ಈಜಲು ತೆರಳಿದ್ದ ಬಾಲಕ ಸಾವು ; ಮೂವರ ರಕ್ಷಣೆ  ಉಡುಪಿ\ಬೆಳಪು: ಬೆಳಪುವಿನಲ್ಲಿರುವ ಔದ್ಯೋಗಿಕ ನಗರದ ಗುಂಡಿಯೊಂದರಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳಲ್ಲಿ ಓರ್ವ ಮೃತಪಟ್ಟಿದ್ದು, ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ ಘಟನೆ ಗುರುವಾರ ಸಂಜೆ ಘಟಿಸಿದೆ. ಮೃತ ಬಾಲಕನನ್ನು ಬೆಳಪು ವಸತಿ ಬಡಾವಣೆಯ ನಿವಾಸಿ ವಿಶ್ವಾಸ್ (11) ಎಂದು ಗುರುತಿಸಲಾಗಿದೆ. ಈತ ಇನ್ನಂಜೆ ಶಾಲೆಯ ವಿದ್ಯಾರ್ಥಿ.  ವಿಶ್ವಾಸ್ ನಾಲ್ವರೊಂದಿಗೆ ಔದ್ಯೋಗಿಕ ನಗರದಲ್ಲಿ ನೀರು ತುಂಬಿದ್ದ ಗುಂಡಿಯೊಂದರಲ್ಲಿ ಈಜಲು ತೆರಳಿದ್ದರು. ತೀವ್ರ ಅಸ್ವಸ್ಥಗೊಂಡ ವಿಶ್ವಾಸ್ […]

ಕರಾವಳಿ ವಿಡಿಯೋ

ಶಿರ್ವ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆರಾಧನೆಯ ಸಾರ್ವಜನಿಕ ಗಣೇಶನ ವಿಸರ್ಜನೆ.

ಶಿರ್ವ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆರಾಧನೆಯ ಸಾರ್ವಜನಿಕ ಗಣೇಶನ ವಿಸರ್ಜನೆ.  ಶಿರ್ವ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಶಿರ್ವ ಇದರ ಆಯೋಜನೆಯ 43ನೇ ವರ್ಷದ ಗಣೇಶನ ವಿಗ್ರಹವನ್ನು ಗುರುವಾರ ಸಂಜೆ ಶಿರ್ವ ಮಹಾಲಸ ನಾರಾಯಣಿ ದೇಗುಲದ ಪುಷ್ಕರಣಿಯಲ್ಲಿ ಗೋವಿಂದನ ನಾಮಸ್ಮರಣೆಯೊಂದಿಗೆ ವಿಸರ್ಜಿಸಲಾಯಿತು.  ಮೂರು ದಿನಗಳ ಕಾಲ ಶಿರ್ವ ಬಸ್ ನಿಲ್ದಾಣದ ಬಳಿಯ ವೇದಿಕೆಯಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಪೂಜಿಸಲಾಯಿತು.  ಭಜನಾ ತಂಡ, ಕುಣಿತ ಭಜನೆ, ವಾದ್ಯ, ಬ್ಯಾಂಡು, ಡೋಲು ಸಹಿತ ಟ್ಯಾಬ್ಲೋಗಳು ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದೆ. ಈ […]

ಕರಾವಳಿ ವಿಡಿಯೋ

ಶಿರ್ವ ಗ್ರಾ.ಪಂ.ಅಧ್ಯಕ್ಷರಾಗಿ ಸವಿತಾ ಪೂಜಾರಿ, ಉಪಾಧ್ಯಕ್ಷರಾಗಿ ವಿಲ್ಸನ್‌ ರೊಡ್ರಿಗಸ್‌ ಆಯ್ಕೆ

ಶಿರ್ವ ಗ್ರಾ.ಪಂ.ಅಧ್ಯಕ್ಷರಾಗಿ ಸವಿತಾ ಪೂಜಾರಿ, ಉಪಾಧ್ಯಕ್ಷರಾಗಿ ವಿಲ್ಸನ್‌ ರೊಡ್ರಿಗಸ್‌ ಆಯ್ಕೆ  ಉಡುಪಿ : ಕಾಪು ತಾಲೂಕಿನ ಶಿರ್ವ ಗ್ರಾ.ಪಂ. ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸವಿತಾ ಪೂಜಾರಿ ಮತ್ತು ಉಪಾಧ್ಯಕ್ಷರಾಗಿ ವಿಲ್ಸನ್‌ ರೊಡ್ರಿಗಸ್‌ ಆಯ್ಕೆಯಾಗಿದ್ದಾರೆ. ಇಬ್ಬರೂ ಕಾಂಗ್ರೆಸ್‌ ಬೆಂಬಲಿತರಾಗಿದ್ದಾರೆ.   ಅಧ್ಯಕ್ಷ ಸ್ಥಾನ ಹಿಂದುಳಿದ ಅ ವರ್ಗ ಮಹಿಳೆಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.  34 ಸದಸ್ಯಬಲದ ಶಿರ್ವ ಗ್ರಾ.ಪಂ. ನಲ್ಲಿ 20 ಮಂದಿ ಕಾಂಗ್ರೆಸ್‌ ಬೆಂಬಲಿತರು ಮತ್ತು 14 […]

ಕರಾವಳಿ

ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ರಾತ್ರಿ ಪಾಳಯಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ

ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ರಾತ್ರಿ ಪಾಳಯಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ಶಿರ್ವ: ಶಿರ್ವ ಸಮುದಾಯ ಅರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಯ ಆರಂಭಿಸಲಾಗಿದ್ದು, ಇದರ ಉದ್ಘಾಟನೆಯನ್ನು ಸೋಮವಾರ ಬೆಳಿಗ್ಗೆ ಕಾಪು ಶಾಸಕ  ಗುರ್ಮೆ ಸುರೇಶ್ ಶೆಟ್ಟಿಯವರು ಚಾಲನೆ ನೀಡಿದರು.   ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ  ಲತಾ ಆಚಾರ್ಯ, ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಾಕರ್ ಪೂಜಾರಿ, ಶಿರ್ವ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷ […]

ಅಪರಾಧ

ಶಿರ್ವ : ಕಾಣಿಕೆ ಡಬ್ಬಿ ಕಳವಿಗೆ ಯತ್ನ- ಯುವಕರಿಬ್ಬರನ್ನು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಶಿರ್ವ ಪಂಜಿಮಾರು ಶ್ರೀ ವ್ಯಾಘ್ರ ಚಾಮುಂಡಿ ಸನ್ನಿಧಾನದ ಕಾಣಿಕೆ ಡಬ್ಬಿ ಕಳವು ಮಾಡಿದ ಇಬ್ಬರು ಯುವಕರನ್ನು ಸ್ಥಳೀಯ ತಂಡದವರು ಹಿಡಿದು ಶಿರ್ವ ಪೊಲೀಸರಿಗೊಪ್ಪಿಸಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಅಪರಿಚಿತ ಯುವಕರಿಬ್ಬರು ಕಾಣಿಕೆ ಡಬ್ಬಿಯನ್ನು ಕಳವು ಮಾಡಿ ಸಮೀಪದ ಕಾಡಿನಲ್ಲಿ ಡಬ್ಬಿ ಒಡೆಯಲು ಪ್ರಯತ್ನಿಸುತ್ತಿದ್ದರು. ಶಬ್ದ ಕೇಳಿದ ಪರಿಸರದ ನಾಗರಿಕರು ಪಂಜಿಮಾರಿನ ಯುವಕರಿಗೆ ಮಾಹಿತಿ ನೀಡಿದ್ದರು. ತಕ್ಷಣ ಯುವಕರ ತಂಡ ಸ್ಥಳಕ್ಕಾಗಮಿಸಿದಾಗ ಓರ್ವ ಬಸ್ಸಿನಲ್ಲಿ ಪರಾರಿಯಾಗಿದ್ದ. ಬೆನ್ನಟ್ಟಿದ ಯುವಕರು ಆತನನ್ನು ಬಂಟಕಲ್ಲಿನಲ್ಲಿ ಇಳಿಸಿ ಕರೆತಂದಿದ್ದಾರೆ. ಮತ್ತೋರ್ವ ಕಾಡಿನಲ್ಲಿ […]

ಕರಾವಳಿ

ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಾಪು ಶಾಸಕ ಭೇಟಿ : ಪರಿಶೀಲನೆ

*ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ* *ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ದಿನಾಂಕ 17-06-2023 ರಂದು ಭೇಟಿ ನೀಡಿದರು.* *ಸಮುದಾಯ ಆರೋಗ್ಯ ಕೇಂದ್ರದ ಮೂಲಭೂತ ಸೌಕರ್ಯಗಳ ಬಗ್ಗೆ ಹಾಗೂ ಇತರೆ ಕುಂದು ಕೊರತೆಯ ಬಗ್ಗೆ ಚರ್ಚಿಸಿ ಆಸ್ಪತ್ರೆಗೆ ಬರುವ ರೋಗಿಗಳ ಬಗ್ಗೆ ಕಾಳಜಿ ವಹಿಸಿ ಮತ್ತು ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹೆಚ್ಚಾಗಲಿರುವುದರಿಂದ ಈ ಬಗ್ಗೆ ಸೂಕ್ತ ಮುಂಜಾಗ್ರತ ಕ್ರಮ ವಹಿಸುವಂತೆ ವೈದ್ಯಾಧಿಕಾರಿಗಳಿಗೆ ಶಾಸಕರು […]

eMedia Kannada  @2025. All Rights Reserved.