ಮನೋರಂಜನೆ
ಶಿವದೂತೆ ಗುಳಿಗೆ ನಾಟಕ ಪ್ರದರ್ಶನ ಗಿನ್ನೆಸ್ ದಾಖಲೆಗೆ ಸಿದ್ಧತೆ -ವಿಜಯಕುಮಾರ್ ಕೊಡಿಯಾಲ್‌ಬೈಲ್
ಶಿವದೂತೆ ಗುಳಿಗೆ ನಾಟಕ ಪ್ರದರ್ಶನ ಗಿನ್ನೆಸ್ ದಾಖಲೆಗೆ ಸಿದ್ಧತೆ -ವಿಜಯಕುಮಾರ್ ಕೊಡಿಯಾಲ್‌ಬೈಲ್ ಮಂಗಳೂರು : ತುಳು ನಾಟಕ ಹಾಗೂ ಸಿನಿಮಾ ರಂಗದಲ್ಲಿ ನಿರಂತರ ಕಾಮಿಡಿ ನೋಡಿ ಜನತೆಗೆ ಸಾಕಾಗಿ ಹೋಗಿದೆ. ಹಾಗಾಗಿ ಪ್ರೇಕ್ಷಕರು ಬದಲಾವಣೆ ಬಯಸಿದ್ದಾರೆ. ಗಂಭೀರ, ತಿಳಿ ಹಾಸ್ಯದ ತುಳು ನಾಟಕಗಳನ್ನು ಇಷ್ಟಪಡುತ್ತಾರೆ. ಪ್ರೇಕ್ಷಕರ ಮನೋಧರ್ಮ ಅರಿತು ತುಳು ನಾಟಕ, ಸಿನಿಮಾಗಳಲ್ಲಿ ಸದಭಿರುಚಿಯ ಬದಲಾವಣೆ ತರಬೇಕಾಗಿದೆ ಎಂದು ರಂಗಕರ್ಮಿ, ನಟ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಮಂಗಳೂರು ಪ್ರೆಸ್‌ಕ್ಲಬ್ ಗೌರವ […]

