Tag: SHIVANANDA TAGADURU

help

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆ: ರಾಜ್ಯ ಆಯ್ಕೆ ಸಮಿತಿ ಸದಸ್ಯರಾಗಿ  ಶ್ರೀನಿವಾಸ್ ನಾಯಕ್ ಇಂದಾಜೆ ನೇಮಕ (Free bus passes distributed to rural journalists: Srinivas Nayak Indaje appointed as member of the state selection committee)

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆ: ರಾಜ್ಯ ಆಯ್ಕೆ ಸಮಿತಿ ಸದಸ್ಯರಾಗಿ  ಶ್ರೀನಿವಾಸ್ ನಾಯಕ್ ಇಂದಾಜೆ ನೇಮಕ (Mangaluru) ಮಂಗಳೂರು:ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆ ಮಾಡಲು ಸರಕಾರ ರಚಿಸಿರುವ ರಾಜ್ಯ ಸಮಿತಿ ಸದಸ್ಯರಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ಹಿರಿಯ ಪತ್ರಕರ್ತ ಶ್ರೀನಿವಾಸ ನಾಯಕ್ ಇಂದಾಜೆ ಅವರನ್ನು ನೇಮಕ ಮಾಡಿ‌ ಸರಕಾರ ಆದೇಶ ಮಾಡಿದೆ.  ಗ್ರಾಮೀಣ‌ ಪತ್ರಕರ್ತರಿಗೆ ವೃತ್ತಿ ಸಂಬಂಧಿಸಿ ಜಿಲ್ಲಾ ವ್ಯಾಪ್ತಿಯಲ್ಲಿ ಸರಕಾರಿ ಬಸ್‌ನಲ್ಲಿ ಓಡಾಟ ನಡೆಸಲು […]

ಸಂಘ, ಸಂಸ್ಥೆಗಳು

ಜ.18 ಮತ್ತು19 : ತುಮಕೂರಿನಲ್ಲಿ 39ನೇ ರಾಜ್ಯ   ಪತ್ರಕರ್ತರ ಸಮ್ಮೇಳನದ ಲಾಂಛನ ಬಿಡುಗಡೆ (Jan 18-19 : Logo realese of 39TH  State journalists Conference at Thumakuru)

ಜ.18 ಮತ್ತು19 : ತುಮಕೂರಿನಲ್ಲಿ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಬಿಡುಗಡೆ (Bengaluru) ಬೆಂಗಳೂರು : ತುಮಕೂರಿನಲ್ಲಿ ಜ.18 ಮತ್ತು 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಗೃಹ ಸಚಿವ ಜಿ. ಪರಮೇಶ್ವರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆ ಗೊಳಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸುತ್ತಿರುವ ರಾಜ್ಯ ಸಮ್ಮೇಳನದ ಉದ್ಘಾಟನೆಗೆ ಆಗಮಿಸಬೇಕು ಎಂದು ಸ್ವಾಗತ ಸಮಿತಿ ಅಧ್ಯಕ್ಷರು ಮತ್ತು ಗೃಹ ಸಚಿವರಾದ […]

ನಿಧನ

ಉಡುಪಿ: ಡಿಡಿ ವರದಿಗಾರ ಜಯಕರ ಸುವರ್ಣ ನಿಧನ  (Udupi : DD reporter Jayakara Suvarna passes away)

ಉಡುಪಿ : ಡಿಡಿ ವರದಿಗಾರ ಜಯಕರ ಸುವರ್ಣ ನಿಧನ    (Udupi) ಉಡುಪಿ : ದೂರದರ್ಶನದ ಉಡುಪಿ ಜಿಲ್ಲಾ ವರದಿಗಾರ,  ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ಫೋಟೋಗ್ರಾಫರ್ಸ್ ಅಸೋಸಿಯೇಷನ್ (ಎಸ್ ಕೆಪಿಎ) ಸಂಘಟನೆಯ ಸಕ್ರಿಯ ಸದಸ್ಯ, ಜಯಕರ ಸುವರ್ಣ ಹೃದಯಾಘಾತದಿಂದ ಸೋಮವಾರ ರಾತ್ರಿ ಕೊನೆಯುಸಿಳೆದಿದ್ದಾರೆ. ಬಿಲ್ಲವ ಸಂಘಟನೆ ಸಹಿತ ಹಲವಾರು ಸಂಘ ಸಂಸ್ಥೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದ, ಜಯಕರ ಸುವರ್ಣರವರದ್ದು ಆತ್ಮೀಯ ಸ್ವಭಾವ. ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಿತಿಯ ಕಾರ್ಯದರ್ಶಿಯಾಗಿದ್ದ ಜಯಣ್ಣ, ಎಸ್ಕೆಪಿಯ ಉಭಯ […]

social service

ಕದ್ರಿ ಪಾರ್ಕ್‌ನಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವನಮಹೋತ್ಸವ (Vanamhothsava at Kadri Park by DK Working Journalists Association)

ಕದ್ರಿ ಪಾರ್ಕ್‌ನಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವನಮಹೋತ್ಸವ  ಪರಿಸರ ಸಂರಕ್ಷಣೆ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕ: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ (Mangaluru) ಮಂಗಳೂರು: ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾಗಿದೆ. ಪತ್ರಕರ್ತರ ಸಂಘಟನೆಗಳು ನಿರ್ದಿಷ್ಟ ಚಟುವಟಿಕೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನತೆಗೆ ನೆರವಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.  ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ಮಂಗಳೂರು ನಗರದ  ಕದ್ರಿ […]

social service

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ: ಸಿಎಂಗೆ ಕೆಯುಡಬ್ಲ್ಯುಜೆ ಅಭಿನಂದನೆ (Announcement of bus pass for rural journalists (KUWJ Congrats CM)

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ: ಸಿಎಂಗೆ ಕೆಯುಡಬ್ಲ್ಯುಜೆ ಅಭಿನಂದನೆ.  (Bengaluru) ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ 38ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ (CM Siddaramayya) ಅವರು ಮಾತು ಕೊಟ್ಟಂತೆ ಈ‌ ವರ್ಷದ ಬಜೆಟ್ ನಲ್ಲಿ ಅದನ್ನು ಘೋಷಣೆ ಸಹ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ  ಶಿವಾನಂದ ತಗಡೂರು (KUWJ President Shivananda […]

ಪ್ರಚಲಿತ

ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳ ಬೇಕು:  ಕೆ.ವಿ. ಪ್ರಭಾಕರ್ (Journalists must develop credibility : KV Prabhakar)

ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳ ಬೇಕು:  ಕೆ.ವಿ. ಪ್ರಭಾಕರ್  (Davanagere) ದಾವಣಗೆರೆ, ಫೆ 3: ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ, ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್  (CM’S Media Secretary KV Prabhakar) ಆತಂಕ ವ್ಯಕ್ತಪಡಿಸಿದರು.  ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 38 ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.  ಬಾಲಿವುಡ್ ನಟಿ ಪೂನಂಪಾಂಡೆ ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ದೊಡ್ಡ ಸುದ್ದಿ ಮಾಡಿ ಸಾವಿನ ಬಗ್ಗೆ ವಿಶ್ಲೇಷಣೆಯನ್ನೂ ಮಾಡಿಬಿಟ್ಟರು. ಆದರೆ, […]

ಕರಾವಳಿ ಕ್ರೀಡೆ

ಕೆಯುಡಬ್ಲ್ಯೂಜೆ ರಾಜ್ಯ ಮಟ್ಟದ ಬ್ರ್ಯಾಂಡ್‌ ಮಂಗಳೂರು ರೋಹನ್‌ ಕಪ್‌-2024 ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ (KUWJ State level Rohan Cup Cricket Cup Inaguration)

ಕೆಯುಡಬ್ಲ್ಯೂಜೆ ರಾಜ್ಯ ಮಟ್ಟದ ಬ್ರ್ಯಾಂಡ್‌ ಮಂಗಳೂರು ರೋಹನ್‌ ಕಪ್‌-2024 ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ ಮಂಗಳೂರು: ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಭವಿಷ್ಯದ ಭಾರತ ನಮ್ಮೆಲ್ಲರ ಗುರಿಯಾಗಬೇಕು. ಈ ನಿಟ್ಟಿನಲ್ಲಿ ಪತ್ರಕರ್ತರು ಕಾರ್ಯನಿರ್ವಹಿಸಬೇಕು ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್‌ (Speaker UT Khader) ಹೇಳಿದರು.  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ವೀರ ಯೋಧ ದಿ. ಕ್ಯಾಪ್ಟನ್‌ ಎಂ.ವಿ. ಪ್ರಾಂಜಲ್‌ ಗೌರವಾರ್ಥ ಮಂಗಳೂರು ಹೊರವಲಯದ ಅಡ್ಯಾರ್‌ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ (Adyaru Sahyadri Collge […]

eMedia Kannada  @2025. All Rights Reserved.