ಕಾಪು ತಾಲೂಕು ಆಡಳಿತದಿಂದ 80 ನೇ ಸ್ವಾತಂತ್ರ್ಯೋತ್ಸವ ಆಚರಣೆ (80th Independence Day celebration by Kaup Taluk Administration)
ಕಾಪು ತಾಲೂಕು ಆಡಳಿತದಿಂದ 80 ನೇ ಸ್ವಾತಂತ್ರ್ಯೋತ್ಸವ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಿತ್ರ ಕೃಪೆ : ಕುಶ, ರೂಪಂ, ಕಾಪು (Kaup) ಕಾಪು: ಕಾಪು ತಾಲೂಕು ಆಡಳಿತದ ಆಯೋಜನೆಯಲ್ಲಿ 80 ನೇ ಸ್ವಾತಂತ್ರ್ಯೋತ್ಸವ ಆಚರಣೆಯು ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ನೆರವೇರಿತು. ಕಾಪು ತಹಶಿಲ್ದಾರ್ ಅನಂತ ಶಂಕರ್ ಬಿಯವರು ಧ್ವಜಾರೋಹಣಗೈದು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. […]










