ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ (Legal awareness program at Kaup Dandatirtha Pre-University College)
ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ (Kaup) ಕಾಪು: ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನಲ್ಲಿ ‘ಅಪರಾಧ ತಡೆ ಮಾಸಾಚರಣೆ’ ಅಂಗವಾಗಿ ಕಾಪು ಪೋಲೀಸ್ ಠಾಣೆಯ ವತಿಯಿಂದ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕಾಪು ಠಾಣಾಧಿಕಾರಿ ತೇಜಸ್ವಿ ಯವರು ಭಾಗವಹಿಸಿದ್ದರು. ಈ ಸಂದರ್ಭ ಅವರು ಮಾತನಾಡಿ, ಪ್ರಸ್ತುತ ಸಮಯದಲ್ಲಿ ನಡೆಯುತ್ತಿರುವ ಅಪರಾಧಗಳ ಬಗ್ಗೆ ಸಮರ್ಪಕ ಮಾಹಿತಿಗಳನ್ನು ನೀಡಿದ ಅವರು, ಹದಿಹರೆಯದಲ್ಲಿ ವಿದ್ಯಾರ್ಥಿಗಳು ಕುತೂಹಲಭರಿತರಾಗಿ, ಹಾಗೂ ಕಾನೂನುಗಳ ಬಗ್ಗೆ ಅರಿವು ಮತ್ತು […]




