Tag: SHIVAPRASAD SHETTY YELLADADI

ಶಾಲಾ ಕಾಲೇಜು ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

 ತೆಂಕ ಎರ್ಮಾಳು : ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಮಲ್ಲಿಕಾರವರಿಗೆ ಸನ್ಮಾನ (Tenka Yermalu: Honored for Mallikar who was transferred after serving in the school)

ತೆಂಕ ಎರ್ಮಾಳು : ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಮಲ್ಲಿಕಾರವರಿಗೆ ಸನ್ಮಾನ  28 ವರ್ಷಗಳಿಂದ ಸೇವೆ ಸಲ್ಲಿಸಿದ ಮಲ್ಲಿಕಾರವರಿಗೆ ಹಳೆ ವಿದ್ಯಾರ್ಥಿ ಸಂಘದ ಸನ್ಮಾನ (Thenka yermal) ತೆಂಕ ಎರ್ಮಾಳು: ತೆಂಕ ಎರ್ಮಾಳು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 28 ವರ್ಷಗಳಿಂದ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶ್ರೀಮತಿ ಮಲ್ಲಿಕಾರವರಿಗೆ ಹಳೆ ವಿದ್ಯಾರ್ಥಿ ಸಂಘದಿಂದ ಸನ್ಮಾನ ಕಾರ್ಯಕ್ರಮವು ಭಾನುವಾರ ಶಾಲಾ ಸಭಾ ಭವನದಲ್ಲಿ ಜರುಗಿತು.   ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು   ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸಿ, ಶಿಕ್ಷಕಿ […]

ಶಾಲಾ ಕಾಲೇಜು

ಎರ್ಮಾಳು ತೆಂಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ (Inauguration ceremony of Ermal Tenka Government Model Higher Primary School)

ಎರ್ಮಾಳು ತೆಂಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ    ಕಾರ್ಯಕ್ರಮ ಉದ್ಘಾಟಿಸಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ   (Yermal Thenka) ಎರ್ಮಾಳು ತೆಂಕ : ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಎರ್ಮಾಳು ತೆಂಕ ಇದರ 2026 – 27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗೂ ಪೋಷಕ, ಶಿಕ್ಷಕರ ಮಹಾಸಭೆಯು ಸೋಮವಾರ ನೆರವೇರಿತು.    ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ […]

ಕ್ರೀಡೆ ಸಂಘ, ಸಂಸ್ಥೆಗಳು

ತೆಂಕ : ಸರಕಾರಿ ಪ್ರಾಥಮಿಕ ಶಾಲೆಯಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ (Tenka: Government Primary School Alumni Association Anniversary)

ತೆಂಕ : ಸರಕಾರಿ ಪ್ರಾಥಮಿಕ ಶಾಲೆಯಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಕ್ರೀಡಾಕೂಟ ಉದ್ಘಾಟಿಸಿದ ಶಾಲಾ ಹಳೆ ವಿದ್ಯಾರ್ಥಿ ಡಾ. ವೈ ಎನ್ ಶೆಟ್ಟಿ   (Thenka Yermal) ತೆಂಕ ಎರ್ಮಾಳು: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಎರ್ಮಾಳು ತೆಂಕ ಇದರ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವದ ಪೂರ್ವಭಾವಿಯಾಗಿ ಕ್ರೀಡೋತ್ಸವ ಕಾರ್ಯಕ್ರಮ ಶನಿವಾರ ಶಾಲಾ ಮೈದಾನದಲ್ಲಿ ಜರಗಿತು.    ಕ್ರೀಡಾಕೂಟವನ್ನು ಶಾಲಾ ಹಳೆ ವಿದ್ಯಾರ್ಥಿಯಾಗಿದ್ದ  ಡಾ. ವೈ ಎನ್ ಶೆಟ್ಟಿ ಉದ್ಘಾಟಿಸಿದರು.    ಅವರು ಈ ಶಾಲೆಯಲ್ಲಿ […]

ನಿಧನ

ಎರ್ಮಾಳು ತೆಂಕ ದೇರಪ್ಪ ಮನೆ ಜಯಂತಿ ಎಸ್‌. ಶೆಟ್ಟಿ ನಿಧನ (Jayanthi S. Shetty, Derappa family of Yermal, passes away)

ಎರ್ಮಾಳು ತೆಂಕ ದೇರಪ್ಪ ಮನೆ ಜಯಂತಿ ಎಸ್‌. ಶೆಟ್ಟಿ ನಿಧನ (Yermal) ಎರ್ಮಾಳು : ಎರ್ಮಾಳು ತೆಂಕ  ದೇರಪ್ಪ ಮನೆ ಶಿವರಾಮ ಶೆಟ್ಟಿ ಇವರ ಧರ್ಮ ಪತ್ನಿ ಜಯಂತಿ ಶೆಟ್ಟಿ ಇವರು ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿದರು.  ದಿ. ಜಯಂತಿಯವರು  ಪಡುಬಿದ್ರಿ  ಬಂಟರ ಸಂಘದ  ಮಹಿಳಾ ವಿಭಾಗದ ಮಾಜಿ ಕೋಶಾಧಿಕಾರಿಯಾಗಿದ್ದು, ಸಾಮಾಜಿಕ, ಧಾರ್ಮಿಕ ಕೆಲಸಗಳಲ್ಲಿ ತಮ್ಮನ್ನು ತೊಗಿಸಿಕೊಂಡಿದ್ದರು.   ದಿ. ಜಯಂತಿಯವರು ಪತಿ ಶಿವರಾಮ ಶೆಟ್ಟಿ, ಮಕ್ಕಳಾದ  ಸಂಕೇಶ್ ಶೆಟ್ಟಿ, ಸುಜಿತ್ ಶೆಟ್ಟಿ ಹಾಗೂ ಅಪಾರ ಬಂಧು ಮಮಿತ್ರರನ್ನು […]

ರಾಜಕೀಯ

ಪಡುಬಿದ್ರಿ ಮಹಾಶಕ್ತಿ ಕೇಂದ್ರದಿಂದ ವಿಧಾನ ಪರಿಷತ್ ಚುನಾವಣೆ, ಬಿಜೆಪಿ ಸದಸ್ಯತ್ವ ನೋಂದಣಿ ಪೂರ್ವಭಾವಿ ಸಭೆ (Padubidri : BJP Membership registration preliminary meeting)

ಪಡುಬಿದ್ರಿ ಮಹಾಶಕ್ತಿ ಕೇಂದ್ರದಿಂದ ವಿಧಾನ ಪರಿಷತ್ ಚುನಾವಣೆ, ಬಿಜೆಪಿ ಸದಸ್ಯತ್ವ ನೋಂದಣಿ ಪೂರ್ವಭಾವಿ ಸಭೆ (Padubidri) ಪಡುಬಿದ್ರಿ ; ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಹಾಗೂ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನ ಪೂರ್ವಭಾವಿಯಾಗಿ ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವಹಿಸಿದ್ದರು. ಅವರು ಮಾತನಾಡಿ, ಭಾರತೀಯ ಜನತಾ ಪಾರ್ಟಿಯು  ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ […]

ಕ್ರೀಡೆ ವಿಡಿಯೋ ಶಾಲಾ ಕಾಲೇಜು

ತೆಂಕ ಎರ್ಮಾಳಿನಲ್ಲಿ ಪಡುಬಿದ್ರಿ ವೃತ್ತ ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ (Padubidri Circle level boys and girls Kabaddi tournament at Tenka Yermal)

ತೆಂಕ ಎರ್ಮಾಳಿನಲ್ಲಿ ಪಡುಬಿದ್ರಿ ವೃತ್ತ ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ಪಡುಬಿದ್ರಿ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಎರ್ಮಾಳು ತೆಂಕ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಶಾಲಾ ಮೈದಾನದಲ್ಲಿ ಶನಿವಾರ ನಡೆದ ಪಡುಬಿದ್ರಿ ವೃತ್ತ ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ನೆರವೇರಿತು. ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಅವರು ಮಾತನಾಡಿ, ಶಾಲಾ ಶಿಸ್ತಿನೊಂದಿಗೆ ಸ್ಪರ್ಧಾ ಮನೋಭಾವನೆ ಬೆಳೆಸಿಕೊಂದು ಉತ್ತಮ […]

eMedia Kannada  @2025. All Rights Reserved.