Tag: shivaraj thangadagi

ಧಾರ್ಮಿಕ

ಉಚ್ಚಿಲ ಮಹಾಲಕ್ಷ್ಮೀ ದೇಗುಲ ಆವರಣದಲ್ಲಿ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ (Unveiling of Sri Madhava Mangala Pujarya’s Bronze Statue at Uchila Mahalakshmi Temple Premises)

ಉಚ್ಚಿಲ ಮಹಾಲಕ್ಷ್ಮೀ ದೇಗುಲ ಆವರಣದಲ್ಲಿ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಮೊಗವೀರ ಸಮಾಜದವರು ಶ್ರಮ ಜೀವಿಗಳು : ಸಚಿವ ಶಿವರಾಜ್ ತಂಗಡಗಿ  (Uchila) ಉಚ್ಚಿಲ: ಮೊಗವೀರ ಸಮಾಜದ ಗುರು ಪರಂಪರೆಯ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿಯನ್ನು ಉಚ್ಚಿಲ ಮೊಗವೀರ ಭವನದಲ್ಲಿ ಶುಕ್ರವಾರ ಅನಾವರಣಗೊಳಿಸಲಾಯಿತು.   ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ  ಶಿವರಾಜ್ ತಂಗಡಗಿ ಅವರು ನೂತನ ಪುತ್ಥಳಿಯನ್ನು […]

ರಾಜಕೀಯ

ಕಾಪು ಕ್ಷೇತ್ರದಲ್ಲಿ ಅನುದಾನ ಲಭ್ಯತೆಯಲ್ಲಿ ನಾರಾಯಣ ಗುರು ವಸತಿ ಶಾಲೆಗೆ ಕ್ರಮ : ಸಚಿವ ಶಿವರಾಜ ತಂಗಡಗಿ

ಬೆಳಗಾವಿ ಅಧಿವೇಶನದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರ ಪ್ರಶ್ನೆಗೆ ಉತ್ತರಿಸಿದ ಸಚಿವರು (Belgaum) ಬೆಳಗಾವಿ; ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಾರಾಯಣ ಗುರು ವಸತಿ ಶಾಲೆಯನ್ನು ಮಂಜೂರು ಮಾಡುವ ಬಗ್ಗೆ ಸ್ವೀಕೃತವಾಗುವ ಪ್ರಸ್ತಾವನೆಯನ್ನು ಅನುದಾನದ ಲಭ್ಯತೆಯ ಅನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿಯವರು ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರ ಪ್ರಶ್ನೆಗೆ ಉತ್ತರಿಸಿದ್ದಾರೆ. […]

ರಾಜಕೀಯ

  ಸಚಿವ ಶಿವರಾಜ್ ತಂಗಡಗಿಗೆ ತಾಕತ್ತಿದ್ದರೆ ಮೋದಿ ಬೆಂಬಲಿಗರನ್ನು ಮುಟ್ಟಿ ನೋಡಲಿ: ಬಿಜೆಪಿ ವಕ್ತಾರ  (Udupi BJP Pressmeet)

  ಸಚಿವ ಶಿವರಾಜ್ ತಂಗಡಗಿಗೆ ತಾಕತ್ತಿದ್ದರೆ ಮೋದಿ ಬೆಂಬಲಿಗರನ್ನು ಮುಟ್ಟಿ ನೋಡಲಿ: ಬಿಜೆಪಿ ವಕ್ತಾರ   (Udupi) ಉಡುಪಿ: ಸಚಿವ ಶಿವರಾಜ್‌ ತಂಗಡಗಿ ಮೋದಿ ಮೋದಿ ಎನ್ನುವ ಮೋದಿ ಬೆಂಬಲಿಸುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದಿರುವುದು ಖಂಡನೀಯ. ಕಪಾಳಕ್ಕೆ ಹೊಡೆಯುವುದು ದೂರದ ಮಾತು. ಶಿವರಾಜ್ ತಂಗಡಗಿಗೆ (Minister Shivraj Tangadagi) ತಾಕತ್ತಿದ್ದರೆ ಮೋದಿ ಮೋದಿ ಎನ್ನುವ ಕೋಟ್ಯಾಂತರ ಮೋದಿ ಅಭಿಮಾನಿಗಳನ್ನು ಮುಟ್ಟಿ ನೋಡಲಿ ಎಂದು ಬಿಜೆಪಿ ಉಡುಪಿ ಜಿಲ್ಲಾ ವಕ್ತಾರ ಸತೀಶ್ ಶೆಟ್ಟಿ ಮುಟ್ಲುಪಾಡಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ […]

ರಾಜಕೀಯ

ಐತಿಹಾಸಿಕ ಹಂಪಿ ಉತ್ಸವ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ (CM Siddramayya inaugurate Hampi Uthsava)

ಐತಿಹಾಸಿಕ ಹಂಪಿ ಉತ್ಸವ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ  (Hampi) ಹಂಪಿ (ಹೊಸಪೇಟೆ) : ಐತಿಹಾಸಿಕ ಹಂಪಿ ಉತ್ಸವವನ್ನು ವೈಭವದ ಕಲಾತ್ಮಕ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddramayya) ನಗಾರಿ ಬಾರಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.   ನಮ್ಮ ಸರ್ಕಾರಕ್ಕೆ ವಿಜಯನಗರ ಕಾಲದ ವೈಭವ ಮತ್ತು ಬಸವಾದಿ ಶರಣರ ಆಶಯಗಳು ಮತ್ತು ಇವರು ಹಾಕಿಕೊಟ್ಟ ಮಾರ್ಗವೇ ಮಾದರಿ. ಆದ್ದರಿಂದ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದರು.  ಬಸವಾದಿ ಶರಣರ, ಅಂಬೇಡ್ಕರ್ ಅವರ ಸಂವಿಧಾನದ ಆಶಯ ಎರಡೂ ಒಂದೇ ಆಗಿದೆ. […]

ರಾಜಕೀಯ

ಪ್ರಶಸ್ತಿಗಳ ಆಯ್ಕೆಯಲ್ಲಿ ನಾವು ಮೂಗು ತೂರಿಸುವುದಿಲ್ಲ: ಸಿ.ಎಂ.ಸಿದ್ದರಾಮಯ್ಯ (We don’t stick our nose in the selection of awards; CM Siddramayya)

ಪ್ರಶಸ್ತಿಗಳ ಆಯ್ಕೆಯಲ್ಲಿ ನಾವು ಮೂಗು ತೂರಿಸುವುದಿಲ್ಲ: ಸಿ.ಎಂ.ಸಿದ್ದರಾಮಯ್ಯ (We don’t stick our nose in the selection of awards; CM Siddramayya) (Bengaluru) ಬೆಂಗಳೂರು : ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ. ನಾವು ಮೂಗು ತೂರಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜೀವಮಾನ ಸಾಧನೆಗಾಗಿ ಕೊಡಮಾಡುವ ವಿವಿಧ ಪ್ರಶಸ್ತಿಗಳನ್ನು 75 ಮಹನೀಯರಿಗೆ ನೀಡಿ ಸನ್ಮಾನಿಸಿ ಮಾತನಾಡಿದರು.  ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ […]

ಕರಾವಳಿ

 ಸಚಿವ ಶ್ರೀ ಶಿವರಾಜ್ ತಂಗಡಗಿ ಕಾಪುವಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ: ನಿರ್ಮಾಣ ಕಾಮಗಾರಿ ವೀಕ್ಷಣೆ (Minister Shivraj Thangadagi Visit Kaup new Mariyamma Temple; Observe the construction)

ಸಚಿವ ಶ್ರೀ ಶಿವರಾಜ್ ತಂಗಡಗಿ ಕಾಪುವಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ: ನಿರ್ಮಾಣ ಕಾಮಗಾರಿ ವೀಕ್ಷಣೆ (Kaup) ಕಾಪು:  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ತಂಗಡಗಿ ಶಿವರಾಜ್ ಸಂಗಪ್ಪ ಅವರು ಬುಧವಾರ ಬೆಳಿಗ್ಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮನ ದರುಶನ ಪಡೆದರು.  ಕ್ಷೇತ್ರದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀ ಶ್ರೀನಿವಾಸ ತಂತ್ರಿ ಕಲ್ಯಾ ಅಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಿದರು. […]

eMedia Kannada  @2025. All Rights Reserved.