ಕ್ರೀಡೆ
ಸನ್ಮಾನ, ಅಭಿನಂದನೆ
ಕು. ಶಿಯಾ ಸಚಿನ್ ಪುತ್ರನ್ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆ (Kumari Shia Sachin Puthran selected for state-level athletics meet )
ಕು. ಶಿಯಾ ಸಚಿನ್ ಪುತ್ರನ್ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆ ಮುದರಂಗಡಿ ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕು. ಶಿಯಾ (Padubidri) ಪಡುಬಿದ್ರಿ: ಮುದರಂಗಡಿ ಸೇಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ಶಿಯಾ ಸಚಿನ್ ಪುತ್ರನ್ ರವರು ಕೊಕ್ಕರ್ಣೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 14 ವರ್ಷದ ವಯೋಮಾನದ ವಿಭಾಗದ 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ […]

