social service
ಪಡುಬಿದ್ರಿ: ಸಂವಿಧಾನ ಶಿಲ್ಪಿ ಡಾ. ಬಿ.ಅರ್ ಅಂಬೇಡ್ಕರ್ ರವರ 133 ನೇ ಜಯಂತಿ ಅಚರಣೆ. (Padubidri: Constitution architect Dr. BR Ambedkars 133 jayanthi)
ಪಡುಬಿದ್ರಿ: ಸಂವಿಧಾನ ಶಿಲ್ಪಿ ಡಾ. ಬಿ.ಅರ್ ಅಂಬೇಡ್ಕರ್ ರವರ 133 ನೇ ಜಯಂತಿ ಅಚರಣೆ. (Padubidri) ಪಡುಬಿದ್ರಿ: ಈ ದೇಶದ ಸಮಸ್ತ ಮಹಿಳೆಯರಿಗೆ ಅಸ್ತಿ ಹಕ್ಕು, ಉದ್ಯೋಗ ಹೆರಿಗೆ ಭತ್ತೆ, ಸಮಾನ ವೇತನ ಅನೇಕ ಸಂವಿಧಾನ ಬದ್ದ ಹಕ್ಕುಗಳನ್ನು ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಕಾರಣರಾದವರು ಡಾ. ಬಿ.ಅರ್ ಅಂಬೇಡ್ಕರ್ ಎಂದು ದಲಿತ ಮುಖಂಡ, ಚಿಂತಕ, ಹೋರಾಟಗಾರ ಶೇಖರ್ ಹೆಜ್ಮಾಡಿ(Shekhar Hejmadi) ಹೇಳಿದರು. ಅವರು ಪಡುಬಿದ್ರಿ ಬೋರ್ಡ್ ಶಾಲೆಯ ಸಭಾಭವನದಲ್ಲಿ ದ.ಸಂ.ಸ. ಅಂಬೇಡ್ಕರ್ ವಾದ ಪಡುಬಿದ್ರಿ ಗ್ರಾಮ […]

