breaking news ಉಡುಪಿ ಸಂತೆಕಟ್ಟೆ ರಾಹೆ ೬೬ರ ಕಾಮಗಾರಿ ಸಂದರ್ಭ ಮಣ್ಣು ಕುಸಿತ
ಸಂತೆಕಟ್ಟೆ: ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆಯಲ್ಲಿ ಒವರ್ ಪಾಸ್ ನಿರ್ಮಿಸುತ್ತಿದ್ದು ಈಗಾಗಲೇ ಈ ಕಾಮಗಾರಿ ಕುರಿತು ಅಪಸ್ವರ ಕೇಳಿ ಬರುತ್ತಿರುವ ಬೆನ್ನಲ್ಲೇ ಕಾಮಗಾರಿ ಸಂದರ್ಭದಲ್ಲಿ ಮಣ್ಣು ಕುಸಿತ ಕಂಡಿದೆ. ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒವರ್ ಪಾಸ್ ನಿರ್ಮಾಣಕ್ಕಾಗಿ ಅಗೆದಿರುವ ಹೊಂಡವನ್ನು ಮಳೆಗಾಲದಲ್ಲಿ ಅಪಾಯವುಂಟಾಗಬಹುದೆಂದು ಮುಚ್ಚಲು ಆದೇಶಿಸಿದ್ದರು. ಆದರೆ ನಂತರ ಇಕ್ಕೆಲಗಳಲ್ಲಿ ಕಾಂಕ್ರೀಟಿಕರಣದ ಕಾಮಗಾರಿ ನಡೆಸಲಾಗುತ್ತಿದ್ದು, ಇದೀಗ ಕಾಮಗಾರಿ ನಡೆಸುತ್ತಿರುವ ಸಂದರ್ಭದಲ್ಲಿ ಒಂದು ಬದಿಯಲ್ಲಿ ಕುಸಿತ ಕಂಡಿದೆ. ನೂತನವಾಗಿ ನಿರ್ಮಿತವಾಗಿರುವ ಮಾಂಡವಿ ಕ್ರಾಸ್ ಗ್ರಾಂಡ್ ಅಪಾರ್ಟಿನ […]