ಫ್ಯಾಷನ್
ಪೆರಂಪಳ್ಳಿಯ ಶರೀನಾ ರವರಿಗೆ ‘ಕರ್ನಾಟಕ ನೆಕ್ಸ್ಟ್ ಟಾಪ್ ಮಾಡೆಲ್’ ಟೈಟಲ್ ಪ್ರಶಸ್ತಿ
ಪೆರಂಪಳ್ಳಿಯ ಶರೀನಾ ರವರಿಗೆ ‘ಕರ್ನಾಟಕ ನೆಕ್ಸ್ಟ್ ಟಾಪ್ ಮಾಡೆಲ್‘ ಟೈಟಲ್ ಪ್ರಶಸ್ತಿ ಉಡುಪಿ : ಪ್ರತಿಷ್ಠಿತ ಎಂಬಿ ಗ್ರೂಪ್ ಇವರು ಬೆಂಗಳೂರಿನ ಹೋಟೆಲ್ ಫೊಕ್ಸ್ ಗ್ಲೋವ್ ಇಂಟರ್ನ್ಯಾಷನಲ್ ವೈಟ್ ಫೀಲ್ಡ್ ಇಲ್ಲಿ ಸೆ.24 ರಂದು ಆಯೋಜಿಸಿದ್ದ ‘ಮಿಸ್ಟರ್ & ಮಿಸ್ ಟೀನ್ ಕರ್ನಾಟಕ’ ಇದರ ಸೀಸನ್ 4 ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಪೆರಂಪಳ್ಳಿಯ ಶರೀನಾ ಮತಾಯಸ್ ರವರಿಗೆ ‘ಕರ್ನಾಟಕ ನೆಕ್ಸ್ಟ್ ಟಾಪ್ ಮಾಡೆಲ್’ ಟೈಟಲ್ ಪ್ರಶಸ್ತಿ ದೊರಕಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 14 ಸ್ಪರ್ಧಿಗಳಲ್ಲಿ, ಪೆರಂಪಳ್ಳಿಯ […]

