Tag: shreenivasa poojary

ಅಪರಾಧ ಕರಾವಳಿ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಮುಚ್ಚಿಹಾಕಲು ಪ್ರಯತ್ನ’ : ಶ್ರೀನಿವಾಸ ಪೂಜಾರಿ ಆರೋಪ

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಮುಚ್ಚಿಹಾಕಲು ಪ್ರಯತ್ನ’ : ಶ್ರೀನಿವಾಸ ಪೂಜಾರಿ ಆರೋಪ  ಬೆಂಗಳೂರು,ಜು 28 : ಉಡುಪಿಯ ಖಾಸಗಿ ಕಾಲೇಜಿನಲ್ಲಿ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತು ಜಿಲ್ಲಾಡಳಿತದ ಕೈಯನ್ನು ರಾಜ್ಯ ಸರಕಾರ ಸಂಪೂರ್ಣವಾಗಿ ಕಟ್ಟಿಹಾಕಿದೆ. ಇದನ್ನು ಮುಚ್ಚಿಹಾಕಲು ಸರಕಾರ ಮುಂದಾಗಿದೆ ಎಂದು ರಾಜ್ಯದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆರೋಪ ಮಾಡಿದ್ದಾರೆ.  ಮಲ್ಲೇಶ್ವರ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದರ ಸಿಐಡಿ ತನಿಖೆ ಅಥವಾ ಡಿಐಜಿ […]

ರಾಜಕೀಯ

ಪಂಚಾಯತ್ ಸದಸ್ಯರ ಆಸ್ತಿ ಘೋಷಣೆ ಅನಿವಾರ್ಯ: ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆಗೆ ಸಚಿವ ಖರ್ಗೆ ಉತ್ತರ.

ಪಂಚಾಯತ್ ಸದಸ್ಯರ ಆಸ್ತಿ ಘೋಷಣೆ ಅನಿವಾರ್ಯ: ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆಗೆ ಸಚಿವ ಖರ್ಗೆ ಉತ್ತರ.  ಕೋಟ: ಪಂಚಾಯತ್ ಸದಸ್ಯರು ಆಸ್ತಿ ವಿವರವನ್ನು ಸಕಾಲದಲ್ಲಿ ಸಲ್ಲಿಸಿಲ್ಲ ಎನ್ನುವ ಕಾರಣಕ್ಕೆ ಸದಸ್ಯತ್ವ ಅನರ್ಹಗೊಳಿಸಿದ ವಿಚಾರದಲ್ಲಿ ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶೂನ್ಯವೇಳೆಯಲ್ಲಿ ಕೇಳಿದ ಪ್ರಶ್ನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಉತ್ತರಿಸಿ, ಸದಸ್ಯರ ಆಸ್ತಿ ಹೊಣೆಗಾರಿಕೆ ಘೋಷಣೆ ವಿಚಾರದಲ್ಲಿ ೨ ಲಕ್ಷಕ್ಕಿಂತ ಹೆಚ್ಚಿನ ಚರ ಮತ್ತು ಸ್ಥಿರ ಆಸ್ತಿ […]

ರಾಜಕೀಯ

ಗ್ರಾಮ ಪಂಚಾಯತ್ ಸದಸ್ಯರ ಅನರ್ಹತೆ ಬಗ್ಗೆ ಪರಿಷತ್ತಿನ ಶೂನ್ಯ ವೇಳೆಯಲ್ಲಿ ಕೋಟ ಪ್ರಶ್ನೆ

ಕೋಟ: ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತ್ ಸದಸ್ಯರು ಆಯ್ಕೆಯಾದ ೩ ತಿಂಗಳ ಒಳಗೆ ಚುನಾವಣಾ ಆಯೋಗಕ್ಕೆ ಆಸ್ತಿ ವಿವರವನ್ನು ಸಲ್ಲಿಸದೇ ಇದ್ದರೆ, ಸದಸ್ಯತ್ವ ಅನರ್ಹಗೊಳಿಸಲಾಗುವುದು ಎಂದು ಉಚ್ಛ ನ್ಯಾಯಾಲಯ ಮತ್ತು ಸರ್ಕಾರ ಅಭಿಪ್ರಾಯ ಪಟ್ಟ ಹಿನ್ನೆಲೆಯಲ್ಲಿ ಈ ಬಗ್ಗೆ ಶೂನ್ಯ ವೇಳೆಯಲ್ಲಿ ಸದನದ ಗಮನ ಸೆಳೆಯುತ್ತಾ ಗ್ರಾಮ ಪಂಚಾಯತಿಯ ಸದಸ್ಯರಲ್ಲಿ ಶೇ. ೫೦ ರಷ್ಟು ಮಹಿಳೆಯರು ಮತ್ತು ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗದಿಂದ ಬಂದವರಾಗಿದ್ದು, ಅವರನ್ನು ಇಂತಹ ಒಂದು ವಿಚಾರಕ್ಕೆ ಕೂಡಲೇ ಅವರ ಸದಸ್ಯ […]

ವಿಡಿಯೋ

ಅಕ್ಕಿ ವಿತರಣೆಯಲ್ಲಿ ಕಾಂಗ್ರೆಸ್‌ ನದ್ದು 50 ಪರ್ಸೆಂಟ್ ಗ್ಯಾರಂಟಿ ಸರಕಾರ ; ಕೋಟಾ ಶ್ರೀನಿವಾಸ್ ಪೂಜಾರಿ

ಉಡುಪಿ: ಅಕ್ಕಿ ಕೊಡುವ ಭರವಸೆ ನೀಡಿದ್ದೀರಿ. ಆದರೆ ಈಗ 5 ಕೆಜಿ ಅಕ್ಕಿಯ ಹಣ ನೀಡಲು ತೀರ್ಮಾನ ಮಾಡಿದ್ದೀರಿ. ಹಾಗಾದರೆ ನಿಮ್ಮದು 50 ಪರ್ಸೆಂಟ್ ಗ್ಯಾರಂಟಿ ಸರ್ಕಾರವಾ ಎಂದು ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಪ್ರಶ್ನೆ ಮಾಡಿದ್ದಾರೆ.  ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮಾಜಿ ಸಚಿವರು, ಕೇಂದ್ರ ಸರಕಾರ ಬಿಪಿಎಲ್ ಇರುವವರಿಗೆ ಪ್ರತಿಯೊಬ್ಬರಿಗೂ ಐದು ಕೆಜಿ ಅಕ್ಕಿ ನೀಡುತ್ತಿದೆ.ಇದಕ್ಕೆ ಒಂದು ತಿಂಗಳಿಗೆ ಕೇಂದ್ರ ಸರಕಾರಕ್ಕೆ 18ರಿಂದ 19 ಸಾವಿರ ಕೋಟಿ ಖರ್ಚಾಗುತ್ತದೆ. ತೆಲಂಗಾಣದಲ್ಲಿ […]

ರಾಜಕೀಯ

ಬಿಜೆಪಿ ಸರಕಾರ ಗೋವುಗಳ ಸಂರಕ್ಷಣೆಗಾಗಿ‌ ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ತಂದಿದೆ: ಕೋಟ

  ಉಡುಪಿ: ಗೋವುಗಳನ್ನು ಕಡಿದರೆ ಏನಾಗುತ್ತದೆ ಎಂಬ ರಾಜ್ಯ ಪಶುಸಂಗೋಪನೆ ಸಚಿವರ ಹೇಳಿಕೆಗೆ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.  ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ಸರಕಾರ ಗೋವುಗಳ ಸಂರಕ್ಷಣೆಗಾಗಿ‌ ಮತ್ತು ಕೃಷಿಕರ ಅನುಕೂಲಕ್ಕಾಗಿ ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ತಂದಿದೆ. ಸಾಧು ಸಂತರ ಅಭಿಪ್ರಾಯಗಳಿಗೆ ಅನುಗುಣವಾಗಿ ಈ ಕಾಯಿದೆ ತರಲಾಗಿದೆ. ಆದರೆ ಸಚಿವರ ಈ ಹೇಳಿಕೆ ಆಶ್ಚರ್ಯ ತಂದಿದೆ. ಮುಖ್ಯಮಂತ್ರಿಗಳು ತಮ್ಮ ಸಚಿವರನ್ನು ಕರೆದು ಈ […]

eMedia Kannada  @2025. All Rights Reserved.