ಹಿಂದೂ ಧರ್ಮ ದೇಶಕ್ಕೆ ಅವಶ್ಯಕ : ಶಾಂತೇಶ್ವರ ಸಂಸ್ಥಾನದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು (Hinduism is essential for the country: Shri Chandrashekar Shivacharya Mahaswamy of Shanteshwar Sansthan)
ಹಿಂದೂ ಧರ್ಮ ದೇಶಕ್ಕೆ ಅವಶ್ಯಕ : ಶಾಂತೇಶ್ವರ ಸಂಸ್ಥಾನದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು (Kaup) ಕಾಪು : ಭಾರತದಲ್ಲಿ ಸಮುದಾಯಕ್ಕಿಂತ ಮೀರಿದ್ದು ಧರ್ಮ. ಹಿಂದು ಧರ್ಮ ದೇಶಕ್ಕೆ ಅವಶ್ಯಕ. ತಾಯಿ ಸ್ವರೂಪಿಯಾದ ಮಾರಿಯಮ್ಮ ದೊಡ್ಡ ಶಕ್ತಿ. ತಾಯಿಯನ್ನು ನೋಡಲು ಗರ್ಭ ಗುಡಿಗೆ ಪ್ರವೇಶ ಮಾಡಿ ಸಮೀಪದಿಂದ ನೋಡುವ ಭಾಗ್ಯ ಸಮಾನತೆಯ ಪ್ರತೀಕವಾಗಿದೆ ಎಂದು ಬೆಳಗಾವಿಯ ಹಿರೇಮಠ ಹುಕ್ಕೇರಿ ಶ್ರೀ ಗುರು ಶಾಂತೇಶ್ವರ ಸಂಸ್ಥಾನದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಅವರು ಕಾಪು ಶ್ರೀ ಹೊಸ […]