Tag: Shri Sode Vadiraja Mutt Education Trust

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನ ಪ್ರಥಮ ವರ್ಷದ  ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ (Orientation Program at SMVITM, Bantakal)

  ಬಂಟಕಲ್ ತಾಂತ್ರಿಕ ಕಾಲೇಜಿನ ಪ್ರಥಮ ವರ್ಷದ  ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ  ಅಧ್ಯಕ್ಷತೆ ವಹಿಸಿದ ಶ್ರೀ ಸೋದೆ ಎಜುಕೇಶನ್ ಟ್ರಸ್ಟ್‌ ಉಪಾಧ್ಯಕ್ಷರಾದ ಪಿ ಶ್ರೀನಿವಾಸ ತಂತ್ರಿ (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್‌ನ 2026-27 ನೇ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ “ಮಾರ್ಗದರ್ಶನ ಕಾರ್ಯಕ್ರಮ”ಭಾನುವಾರ ವಿದ್ಯಾಲಯದ ಸಭಾಭವನದಲ್ಲಿ ಯಶಸ್ವಿಯಾಗಿ ಜರುಗಿತು.     ಶ್ರೀ ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್‌ ಉಪಾಧ್ಯಕ್ಷರಾದ ಪಿ ಶ್ರೀನಿವಾಸ ತಂತ್ರಿ ಕಾರ್ಯಕ್ರಮದ […]

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಇಂಜಿನಿಯರ್ ದಿನಾಚರಣೆ”(Engineers’ Day celebration at SMVITM)

  ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಇಂಜಿನಿಯರ್ ದಿನಾಚರಣೆ” ಕಾರ್ಯಕ್ರಮ ಉದ್ಘಾಟಿಸಿದ ಎನ್ ಐ ಟಿ ಕೆ ಸುರತ್ಕಲ್‌ನ  ನಿವೃತ್ತ ಪ್ರಾಧ್ಯಾಪಕರಾದ ಡಾ. ಸುಬ್ಬಣ್ಣ ಭಟ್     (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಐಇಇಇ  ಘಟಕವು ದೇಶದ ಮಹಾನ್ ವ್ಯಕ್ತಿಗಳಲ್ಲಿ ಒಬ್ಬರಾದ ಸರ್. ಎಮ್. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ ಇಂಜಿನಿಯರ್ ದಿನಾಚರಣೆಯನ್ನು ಆಚರಿಸಲಾಯಿತು.  ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎನ್ ಐ ಟಿ ಕೆ ಸುರತ್ಕಲ್‌ನ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ […]

SPECIAL STORY

ಕೃತಕ ಬುದ್ಧಿಮತ್ತೆ, ಸಾಮಾಜಿಕ ಅರಿವು,  ಸುಸ್ಥಿರ ಸಮಾಜ ನಿರ್ಮಾಣದಲ್ಲಿ ಗ್ರಂಥಾಲಯಗಳ ಪಾತ್ರ (Artificial Intelligence and Social Awareness: The Role of Libraries in Building a Sustainable Society)

ಕೃತಕ ಬುದ್ಧಿಮತ್ತೆ, ಸಾಮಾಜಿಕ ಅರಿವು,  ಸುಸ್ಥಿರ ಸಮಾಜ ನಿರ್ಮಾಣದಲ್ಲಿ ಗ್ರಂಥಾಲಯಗಳ ಪಾತ್ರ  ಎಸ್‌ ಎಂವಿಐಟಿಎಂ ಮುಖ್ಯಗ್ರಂಥಪಾಲಕ ದೀಪಕ್‌ಎಸ್ ಅವರ ವಿಶೇಷ ಲೇಖನ (UdupI) ಉಡುಪಿ: ಇಂದಿನ ಜಗತ್ತುಕೃತಕ ಬುದ್ಧಿಮತ್ತೆ ಯುಗಕ್ಕೆಕಾಲಿಟ್ಟಿದೆ. ಶಿಕ್ಷಣ, ಆರೋಗ್ಯ, ಕೃಷಿ, ಬ್ಯಾಂಕಿಂಗ್, ಕೈಗಾರಿಕೆ, ಮಾಧ್ಯಮ, ಸರ್ಕಾರಿ ಸೇವೆಗಳು ಸೇರಿದಂತೆ  ಪ್ರತಿಯೊಂದು ಕ್ಷೇತ್ರದಲ್ಲೂ ಎಐ ತನ್ನ ಪ್ರಭಾವವನ್ನು ವಿಸ್ತರಿಸುತ್ತಿದೆ.      ಮಾಹಿತಿಯನ್ನುಕ್ಷಣಾರ್ಧದಲ್ಲಿಒದಗಿಸುವುದು, ಭಾಷಾಂತರ ಮಾಡುವುದು, ಸಂಶೋಧನೆಗೆ ನೆರವಾಗುವುದು ಬರವಣಿಗೆಗೆ ಸಹಾಯ ಮಾಡುವುದು ಹಾಗೂ ನಿರ್ಧಾರ ತೆಗೆದು ಕೊಳ್ಳಲು ನೆರವಾಗುವುದು ಸೇರಿದಂತೆ ಅನೇಕ ಕಾರ್ಯಗಳಲ್ಲಿ […]

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ (Teachers’ Day Celebration at SMVITM)ಅ

 ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಶಿಕ್ಷಣ ಕ್ಷೇತ್ರದಲ್ಲಿ ಡಾ. ರಾಧಾಕೃಷ್ಣನ್ ಅವರ ಕೊಡುಗೆ  ಸ್ಮರಿಸಿ ಪುಷ್ಪ ನಮನ ಸಲ್ಲಿಸಿದ ಆಡಳಿತ ಮಂಡಳಿ  (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಡಾ. ಸರ್ವೇಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನದ ನೆನಪಿಗಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.   ಶಿಕ್ಷಣ ಕ್ಷೇತ್ರಕ್ಕೆ ಡಾ. ರಾಧಾಕೃಷ್ಣನ್ ಅವರ ಕೊಡುಗೆಯನ್ನು ಸ್ಮರಿಸಿ ಪುಷ್ಪ ನಮನ ಸಲ್ಲಿಸಲಾಯಿತು.   ಕಾರ್ಯಕ್ರಮದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ  ಮಾಜಿ ಕುಲಸಚಿವರು ಹಾಗೂ ಎನ್‌ಐಟಿಕೆ  ಸುರತ್ಕಲ್‌ನ ಮಾಜಿ […]

P H D

ಬಂಟಕಲ್‌ ತಾಂತ್ರಿಕ ಕಾಲೇಜಿನ ತೇಜಸ್ವಿನಿ ಎಚ್. ರವರಿಗೆ ಪಿಎಚ್.ಡಿ. ಪದವಿ (Tejaswini H. of Bantakal SMVITM College awarded Ph.D. degree)

ಬಂಟಕಲ್‌ ತಾಂತ್ರಿಕ ಕಾಲೇಜಿನ ತೇಜಸ್ವಿನಿ ಎಚ್. ರವರಿಗೆ ಪಿಎಚ್.ಡಿ. ಪದವಿ ಪಿಎಚ್.ಡಿ. ನೀಡಿದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಂಸ್ಥೆ (Bantakal) ಬಂಟಕಲ್:‌ ಬಂಟಕಲ್‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ ವಿಭಾಗದ ತೇಜಸ್ವಿನಿ ಎಚ್‌ ರವರು “Ontology Based Fish Classification and Recommender Systems for Aquaculture in Estuaries” ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ […]

ವ್ಯವಹಾರ ಶಾಲಾ ಕಾಲೇಜು

E20 ಪೆಟ್ರೋಲ್ ಕುರಿತಾದ ನೈಜ ಸಂಗತಿಗಳು (The real facts about E20 petrol)

E20 ಪೆಟ್ರೋಲ್ ಕುರಿತಾದ ನೈಜ ಸಂಗತಿಗಳು ಬಂಟಕಲ್‌ ತಾಂತ್ರಿಕ ಕಾಲೇಜಿನ ಎಂಜಿನಿಯರಿಂಗ್ ವಿಭಾಗದ ಡಾ. ರಾಜ ಯತೀಶ್ ಯಾದವ್ ಲೇಖನ (Udupi) ಉಡುಪಿ: E20 ಪೆಟ್ರೋಲ್ ಎಂಬುದು 20 ಪ್ರತಿಶತ ಎಥೆನಾಲ್ ಅನ್ನು ನವೀಕರಿಸಬಹುದಾದ ಆಲೋಹಾಲ್ ಆಧಾರಿತ ಇಂಧನವನ್ನು 80 ಪ್ರತಿಶತ ಸಾಂಪ್ರದಾಯಿಕ ಪೆಟ್ರೋಲ್‌ನೊಂದಿಗೆ ಬೆರೆಸಿ ತಯಾರಿಸಿದ ಮಿಶ್ರಣವಾಗಿದೆ.   ಎಥೆನಾಲ್ ಅನ್ನು ಮುಖ್ಯವಾಗಿ ಕಬ್ಬಿನ ರಸ, ಮೊಲಾಸಸ್, ಮೆಕ್ಕೆಜೋಳ ಮತ್ತು ಇತರ ಕೃಷಿ ಉತ್ಪನ್ನಗಳಿಂದ ಉತ್ಪಾದಿಸಲಾಗುತ್ತದೆ. ಪಳೆಯುಳಿಕೆ ಇಂಧನಗಳಿಗಿಂತ ಭಿನ್ನವಾಗಿ, ಎಥೆನಾಲ್ ನವೀಕರಿಸಬಹುದಾಗಿದ್ದು, ಏಕೆಂದರೆ ಇದನ್ನು […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನ ತೇಜಸ್ ನಾಯಕ್‌ಗೆ ಐಎಸ್‌ಟಿಇ “ಉತ್ತಮ ವಿದ್ಯಾರ್ಥಿ ಪ್ರಶಸ್ತಿ”(ISTE “Best Student Award” for Tejas Nayak of Bantakal Technical College)

ಬಂಟಕಲ್ ತಾಂತ್ರಿಕ ಕಾಲೇಜಿನ ತೇಜಸ್ ನಾಯಕ್‌ಗೆ ಐಎಸ್‌ಟಿಇ “ಉತ್ತಮ ವಿದ್ಯಾರ್ಥಿ ಪ್ರಶಸ್ತಿ” ಪ್ರಶಸ್ತಿಗೆ ಹರ್ಷ ವ್ಯಕ್ತಪಡಿಸಿದ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು      (Bantakal) ಬಂಟಕಲ್  : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್, ಉಡುಪಿ ಇಲ್ಲಿನ ಅಂತಿಮ ವರ್ಷದ ಗಣಕಯಂತ್ರ ವಿಭಾಗದ ವಿದ್ಯಾರ್ಥಿ ತೇಜಸ್ ನಾಯಕ್ ರವರು ಐಎಸ್‌ಟಿಇ ಕರ್ನಾಟಕ ರಾಜ್ಯ ವಿಭಾಗದ 2026 ನೇ ಸಾಲಿನ “ಉತ್ತಮ ವಿದ್ಯಾರ್ಥಿ ಪ್ರಶಸ್ತಿ”ಗೆ ಆಯ್ಕೆಯಾಗಿದ್ದಾರೆ.   ವಿದ್ಯಾರ್ಥಿಯು ಕಾಲೇಜಿನ ಐಎಸ್‌ಟಿಇ ವಿದ್ಯಾರ್ಥಿ ಘಟಕದಿಂದ ವಿವಿಧ […]

ಸಂಘ, ಸಂಸ್ಥೆಗಳು

ಬಂಟಕಲ್‌ ತಾಂತ್ರಿಕ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಯೋಗೇಶ್ವರಿ ಬಿ. ಹೆಚ್. ಲೇಖನ (Article by Smt. Yogeshwari B. H., Assistant Professor, Bantakal Technical College) ಬಂಟಕಲ್‌ ತಾಂತ್ರಿಕ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಯೋಗೇಶ್ವರಿ ಬಿ. ಹೆಚ್. ಲೇಖನ

ಬೆಳಗ್ಗಿನ ಪ್ರಾವೀಣ್ಯತೆ: ಯಶಸ್ಸಿನ ಶಿಸ್ತು  (Udupi) ಉಡುಪಿ: ಒಂದೇ ಒಂದು ಸರಳ ಅಭ್ಯಾಸವು ವ್ಯಕ್ತಿಯ ಜೀವನದ ದಿಕ್ಕನ್ನೇ ಬದಲಾಯಿಸಬಹುದೇ? ಯಶಸ್ಸಿಗೆ ಒಂದೇ ಒಂದು ಸೂತ್ರವಿಲ್ಲವಾದರೂ, ಅನೇಕ ಯಶಸ್ವಿ ಜನರು ಒಂದು ಸಾಮಾನ್ಯ ಗುಣವನ್ನು ಹೊಂದಿರುತ್ತಾರೆ . ಅವರು ತಮ್ಮ ಸಮಯವನ್ನು ಶಿಸ್ತಿನಿಂದ ಬಳಸುತ್ತಾರೆ.    ಜಾಗತಿಕವಾಗಿ ಗಮನ ಸೆಳೆದ ಒಂದು ಅಭ್ಯಾಸವೆಂದರೆ ಮುಂಜಾನೆಯ ಗಂಟೆಗಳನ್ನು ಉದ್ದೇಶಪೂರ್ವಕವಾಗಿ ಬಳಸುವುದು ಬೆಳಿಗ್ಗೆ 5:00 ಕ್ಕೆ ಎದ್ದೇಳುವುದು ಯಶಸ್ಸಿನ ಮಾಂತ್ರಿಕ ಸೂತ್ರವಲ್ಲದಿದ್ದರೂ, ದಿನದ ಗೊಂದಲಗಳು ಪ್ರಾರಂಭವಾಗುವ ಮೊದಲಿನ ಶಾಂತ ಗಂಟೆಗಳು ಕಲಿಕೆ, […]

ಶಾಲಾ ಕಾಲೇಜು

ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ  ದಿನಾಚರಣೆ (Independence Day celebrations at Sode Group Educational Institutions)

ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ  ದಿನಾಚರಣೆ  ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನವನ್ನು ಸ್ಮರಿಸಿದ ಶಿಕ್ಷಣ ಸಂಸ್ಥೆ (Bantakal) ಬಂಟಕಲ್ : ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ನಿರಾಮಯ ಇನ್ಸಿಟ್ಯೂಟ್‌ ಆಫ್ ಹೆಲ್ತ್ ಸೈನ್ಸಸ್, ಇನ್ನಂಜೆ ಎಸ್ ವಿ ಎಚ್ ಪಿ ಯು ಕಾಲೇಜು ಮತ್ತು ಎಸ್ ವಿ ಎಸ್ ಆಂಗ್ಲ ಮಾಧ್ಯಮ ನರ್ಸರಿ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಎಸ್ ವಿ ಎಚ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಕಡಿಯಾಳಿ ಆಂಗ್ಲ ಮಾಧ್ಯಮ […]

ಶಾಲಾ ಕಾಲೇಜು

ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ  ದಿನಾಚರಣೆ (Independence Day celebrations at Sode Group Educational Institutions)

ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ  ದಿನಾಚರಣೆ  ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನವನ್ನು ಸ್ಮರಿಸಿದ ಶಿಕ್ಷಣ ಸಂಸ್ಥೆ (Bantakal) ಬಂಟಕಲ್ : ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ನಿರಾಮಯ ಇನ್ಸಿಟ್ಯೂಟ್‌ ಆಫ್ ಹೆಲ್ತ್ ಸೈನ್ಸಸ್, ಇನ್ನಂಜೆ ಎಸ್ ವಿ ಎಚ್ ಪಿ ಯು ಕಾಲೇಜು ಮತ್ತು ಎಸ್ ವಿ ಎಸ್ ಆಂಗ್ಲ ಮಾಧ್ಯಮ ನರ್ಸರಿ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಎಸ್ ವಿ ಎಚ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮತ್ತು ಕಡಿಯಾಳಿ ಆಂಗ್ಲ ಮಾಧ್ಯಮ […]

eMedia Kannada  @2025. All Rights Reserved.