Tag: Shri Sode Vadiraja Mutt Education Trust

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳಿಂದ  ಡಿಜಿಟಲ್ ಆರೋಗ್ಯ ವ್ಯವಸ್ಥೆ (Bantakal Engineering college Students Develop AI-Driven Healthcare Platform)

 ಬಂಟಕಲ್ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳಿಂದ  ಡಿಜಿಟಲ್ ಆರೋಗ್ಯ ವ್ಯವಸ್ಥೆ ಕೃತಕ  ಬುದ್ಧಿಮತ್ತೆ ಮತ್ತು ಯಂತ್ರಕಲಿಕಾ ವಿಭಾಗದ  ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ಸಾಧನೆ  (Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕೃತಕ ಬುದ್ಧಿಮತ್ತೆ ಮತ್ತು ಯಂತ್ರಕಲಿಕಾ ವಿಭಾಗದ  ಅಂತಿಮ ವರ್ಷದ ವಿದ್ಯಾರ್ಥಿಗಳಾದ ನಂದೀಶ್ ಪಿ. ಬಿ, ಶ್ರೇಯಸ್ ಹಾಗೂ ವಿನಾಯಕ ಎಂ ಎನ್  ಇವರು ವಿಭಾಗದ ಮುಖ್ಯಸ್ಥರಾದ ಡಾ. ವಿಘೇಶ್ ಶೆಣೈ ಇವರ ಮಾರ್ಗದರ್ಶನದಲ್ಲಿ  ಗ್ರಾಮೀಣ ಜನರ ಆರೋಗ್ಯ ಸುಧಾರಣೆಗಾಗಿ  ಡಿಜಿಟಲ್ ಆರೋಗ್ಯ ವ್ಯವಸ್ಥೆಯನ್ನು ಅಭಿವೃದ್ಧಿ […]

ಶಾಲಾ ಕಾಲೇಜು

ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಂದ “ಡ್ಯುಯಲ್ ಆಕ್ಸಿಸ್ ಸೋಲಾರ್ ಟ್ರಾಕಿಂಗ್ ಸಿಸ್ಟಮ್”ವಿನ್ಯಾಸ (SMVITM students developed ‘Dual-Axis Solar Tracking System)

ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಂದ “ಡ್ಯುಯಲ್ ಆಕ್ಸಿಸ್ ಸೋಲಾರ್ ಟ್ರಾಕಿಂಗ್ ಸಿಸ್ಟಮ್” ವಿನ್ಯಾಸ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದ ಆಡಳಿತ ಮಂಡಳಿ, ಪ್ರಾಂಶುಪಾಲರು. (Bantakal) ಬಂಟಕಲ್:‌ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್  ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ರೋಹಿತ್ ಎನ್, ಶ್ರೇಯಸ್ ಕುಮಾರ್, ಐಶ್ವರ್ಯ ನಾಯಕ್ ಮತ್ತು ಮಾನಸ ಮಂಜುನಾಥ್ ಪೂಜಾರಿ ಇವರು ವಿಭಾಗದ  ಸಹ ಪ್ರಾಧ್ಯಾಪಕರಾದ ಡಾ. ಮಧುಕರ ನಾಯಕ್ ಇವರ ಮಾರ್ಗದರ್ಶನದಲ್ಲಿ ‘ಡ್ಯೂಯಲ್ ಆಕ್ಸಿಸ್ ಸೋಲಾರ್ ಟ್ರಾಕಿಂಗ್ ಸಿಸ್ಟಮ್’ ಅನ್ನು ಅಭಿವೃದ್ಧಿ […]

ಶಾಲಾ ಕಾಲೇಜು

ಬಂಟಕಲ್‌ ಕಾಲೇಜು ವಿದ್ಯಾರ್ಥಿಗಳಿಂದ ಸ್ಮಾರ್ಟ್ ಇ-ಚಲನ್ ಆಂಬುಲೆನ್ಸ್ ಸೇವಾ ವ್ಯವಸ್ಥೆ (Smart E-Challan and Emergency Ambulance Service System)

 ಬಂಟಕಲ್‌ ಕಾಲೇಜು ವಿದ್ಯಾರ್ಥಿಗಳಿಂದ ಸ್ಮಾರ್ಟ್ ಇ–ಚಲನ್ ಆಂಬುಲೆನ್ಸ್ ಸೇವಾ ವ್ಯವಸ್ಥೆ ಸಂಚಾರಿ ದಟ್ಟಣೆಯಿಂದ ಅಂಬುಲೆನ್ಸ್ ವಿಳಂಬವನ್ನು ಕಡಿಮೆ ಮಾಡುವ ಉದ್ದೇಶ (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಕೃತಕ ಬುದ್ಧಿಮತ್ತೆ ಮತ್ತು ಡಾಟಾ ಸೈನ್ಸ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಅಮೃತಾ ಸುವರ್ಣ, ನಿರೀಕ್ಷಾ ನರೇಶ್, ಶೀತಲ್ ಕರಣ್ ಮತ್ತು ಪೂಜಿತಾ ಅವರು ವಿಭಾಗದ ಪ್ರಾಧ್ಯಾಪಕರಾದ ಡಾ. ವಿಘ್ನೇಶ್ ಶೆಣೈ ಅವರ ಮಾರ್ಗದರ್ಶನದಲ್ಲಿ ನವೀನ ಐಒಟಿ ಆಧಾರಿತ ಸ್ಮಾರ್ಟ್‌ ತುರ್ತು ಪ್ರತಿಕ್ರಿಯೆ ವ್ಯವಸ್ಥೆಯನ್ನು […]

ಶಾಲಾ ಕಾಲೇಜು

ಎಸ್ ಎಂವಿಐಟಿಎಂ  ವಿದ್ಯಾರ್ಥಿಗಳಿಂದ ಇನ್ನಂಜೆ ಎಸ್ ವಿ ಎಚ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ (SMVITM Celebrated World Environment Day at SVH High School, Innanje)

 ಎಸ್ ಎಂವಿಐಟಿಎಂ  ವಿದ್ಯಾರ್ಥಿಗಳಿಂದ ಇನ್ನಂಜೆ ಎಸ್ ವಿ ಎಚ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಬಂಟಕಲ್‌ ಕಾಲೇಜು, ಎನ್ ಎಸ್‌ ಎಸ್‌, ಎನ್‌ ಸಿಸಿ, ರೆಡ್‌ ಕ್ರಾಸ್‌ ಘಟಕ್‌ ಆಯೋಜನೆ (Bantakal)  ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಎನ್ ಸಿ ಸಿ ಘಟಕವು ಜಂಟಿಯಾಗಿ ವಿಶ್ವ ಪರಿಸರ ದಿನವನ್ನು  ಆಚರಿಸಲಾಯಿತು.    ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ವಿವಿಧ ಬಗೆಯ […]

ಪ್ರಚಲಿತ

ಬಂಟಕಲ್‌ ತಾಂತ್ರಿಕ ಮಾದಕ ವ್ಯಸನದ ಕುರಿತು ಜಾಗೃತಿ ಕಾರ್ಯಗಾರ (Awareness Drive Substance Abuse’ organized  at SMVITM)

 ಬಂಟಕಲ್‌ ತಾಂತ್ರಿಕ ಮಾದಕ ವ್ಯಸನದ ಕುರಿತು ಜಾಗೃತಿ ಕಾರ್ಯಗಾರ ಸಂಪನ್ಮೂಲ ವ್ಯಕ್ತಿಯಾಗಿ ಶಿರ್ವ ಠಾಣಾ ಉಪನಿರೀಕ್ಷಕ  ಮಂಜುನಾಥ ಮರಬಾಡ್‌ ರವರಿಂದ ಮಾಹಿತಿ (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮಾದಕ ವಸ್ತು ವಿರೋಧಿ ಸಮಿತಿ ವಸ್ತು ಸಮಿತಿಯು ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕೌನ್ಸೆಲಿಂಗ್‌ ಘಟಕದ ಸಹಯೋಗದೊಂದಿಗೆ ವಿಶ್ವ ತಂಬಾಕು ದಿನ ಅಂಗವಾಗಿ ವಿಶ್ವ ಮಾದಕ ವಸ್ತುಗಳ ದುರುಪಯೋಗದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ  ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.   ಈ ಕಾರ್ಯಕ್ರಮದ ಸಂಪನ್ಮೂಲ […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಂದ ಎ ಐ ಆಧಾರಿತ ಶ್ರವಣ ಸಾಧನ ವಿನ್ಯಾಸ (SMVITM Student Develops Affordable AI-Enabled Hearing Aid)

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಂದ ಎ ಐ ಆಧಾರಿತ ಶ್ರವಣ ಸಾಧನ ವಿನ್ಯಾಸ ಅಭಿನಂದನೆ ಸಲ್ಲಿಸಿದ ಆಡಳಿತ ಮಂಡಳಿ, ಸಿ.ಇ.ಒ ಮತ್ತು ಪ್ರಾಂಶುಪಾಲರು   (Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಅಂತಿಮ ವರ್ಷದ  ವಿದ್ಯಾರ್ಥಿಗಳಾದ ಪೂರ್ಣಿತ, ಅನನ್ಯ ಆಚಾರ್ಯ, ಜತ್ತನ್ ಶ್ರದ್ಧಾ ವಸಂತ್ ಮತ್ತು ದೀಪ್ತಿ ಇವರು ವಿಭಾಗದ ಪ್ರಾಧ್ಯಾಪಕರಾದ ಶ್ರೀಮತಿ ಪವಿತ್ರ ಪೂರ್ಣಿಮಾ ಮತ್ತು  ರಘುನಾಥ್ ಇವರ ಮಾರ್ಗದರ್ಶನದಲ್ಲಿ ಎ ಐ ಆಧಾರಿತ ಶ್ರವಣ ಸಾಧನ  […]

ಕ್ರೀಡೆ

ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗೆ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್‌ನಲ್ಲಿ ಚಿನ್ನದ ಪದಕ (SMVITM Student Secured Gold Medal in state level Kickboxing)

 ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗೆ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್‌ನಲ್ಲಿ ಚಿನ್ನದ ಪದಕ  ಮೈಸೂರಿನ ಚಾಮುಂಡಿ ವಿಹಾರ ಇಂಡೋರ್ ಸ್ಟೇಡಿಯಂನಲ್ಲಿ ನಡೆದ ಕಿಕ್ ಬಾಕ್ಸಿಂಗ್‌ ಪಂದ್ಯಾಟ (Bantakal) ಬಂಟಕಲ್;‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್‌ ಡಾಟಾ ಸೈನ್ಸ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಮೊಹಮ್ಮದ್‌ ಅಫ್ರಿದ್‌ ರವರು ಮೈಸೂರಿನ ಚಾಮುಂಡಿ ವಿಹಾರ ಇಂಡೋರ್ ಸ್ಟೇಡಿಯಂನಲ್ಲಿ ನಡೆದ 6 ನೇ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್‌ ಶಿಪ್‌ನಲ್ಲಿ ಅತ್ಯುತ್ತಮ ಸಾಧನೆ […]

ಸಹಾಯ ಹಸ್ತ

ಕರ್ನಾಟಕ ಬ್ಯಾಂಕ್ ನಿಂದ ಇನ್ನಂಜೆ ಎಸ್. ವಿ. ಎಚ್. ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಶಾಲಾ ಬಸ್ ಹಸ್ತಾಂತರ(Karnataka Bank hands over school bus to Innanje S. V. H. Kannada Medium High School)

ಕರ್ನಾಟಕ ಬ್ಯಾಂಕ್ ನಿಂದ ಇನ್ನಂಜೆ ಎಸ್. ವಿ. ಎಚ್. ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಶಾಲಾ ಬಸ್ ಹಸ್ತಾಂತರ ಶೈಕ್ಷಣಿಕ ಶಿಸ್ತಿನೊಂದಿಗೆ ವಿದ್ಯಾರ್ಥಿಗಳಿಗೆ‌ ವ್ಯವಸ್ಥೆಗಳ ಜೋಡಣೆಯೂ ಅತ್ಯಾವಶ್ಯಕ : ಸೋದೆ ಶ್ರೀ (Innanje) ಇನ್ನಂಜೆ : ಕಾಪು ತಾಲೂಕಿನ ಇನ್ನಂಜೆ ಎಸ್. ವಿ. ಎಚ್. ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಕರ್ನಾಟಕ ಬ್ಯಾಂಕ್ ವತಿಯಿಂದ ಕೊಡಮಾಡಿದ ಹೊಸ ಶಾಲಾ ವಾಹನದ ಹಸ್ತಾಂತರ ಕಾರ್ಯಕ್ರಮವು ಬುಧವಾರ ನೆರವೇರಿತು.   ಕಾರ್ಯಕ್ರಮವನ್ನು ಉದ್ಘಾಟಿಸಿ, ಬಸ್ ಸ್ವೀಕರಿಸಿದ ಉಡುಪಿ ಶ್ರೀ ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭತೀರ್ಥ […]

ಶಾಲಾ ಕಾಲೇಜು

ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಂದ ಕಾರ್ಮಿಕರ ಸುರಕ್ಷತೆಗೆ ಸ್ಮಾರ್ಟ್ ಹೆಲ್ಮೆಟ್ ಅಭಿವೃದ್ಧಿ (SMVITM Students Develop Smart Helmet for Coal Miner Safety)

ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಂದ ಕಾರ್ಮಿಕರ ಸುರಕ್ಷತೆಗೆ ಸ್ಮಾರ್ಟ್ ಹೆಲ್ಮೆಟ್ ಅಭಿವೃದ್ಧಿ ಶ್ರೀಮತಿ ಯೋಗೇಶ್ವರಿ ಬಿ ಎಚ್ ಇವರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಪಡಿಸಿದ ಹೆಲ್ಮೆಟ್  (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಅನ್ನಪೂರ್ಣ ಶೆಣೈ, ದಿವ್ಯಾಂತ್, ಹ್ಯಾನ್ಸ್ಲಿ ಲೂಯಿಸ್ ಮತ್ತು ಕಾರ್ತಿಕ್ ಪಾಟೀಲ್ ಅವರು  ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಪ್ರಾಧ್ಯಾಪಕಿ ಶ್ರೀಮತಿ ಯೋಗೇಶ್ವರಿ ಬಿ ಎಚ್ ಇವರ ಮಾರ್ಗದರ್ಶನದಲ್ಲಿ ಕಲ್ಲಿದ್ದಲು ಗಣಿ ಕಾರ್ಮಿಕರ […]

ಶಾಲಾ ಕಾಲೇಜು

ಬಂಟಕಲ್‌ ಕಾಲೇಜಿನ ವಿದ್ಯಾರ್ಥಿಗಳಿಂದ ಸೌರಶಕ್ತಿ ಚಾಲಿತ ನೀರು ಶುದ್ಧೀಕರಣ ವ್ಯವಸ್ಥೆ (SMVITM Students Develop Dhyuti Jala Shodhan: A Solar-Powered Water Purifier System for Remote Villages)

  ಬಂಟಕಲ್‌ ಕಾಲೇಜಿನ ವಿದ್ಯಾರ್ಥಿಗಳಿಂದ ಸೌರಶಕ್ತಿ ಚಾಲಿತ ನೀರು ಶುದ್ಧೀಕರಣ ವ್ಯವಸ್ಥೆ  ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯಿಂದ ಅನುದಾನ ಪಡೆದ ಯೋಜನೆ (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ  ಮಹಾ ವಿದ್ಯಾಲಯದ  ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಸೃಜನ್, ಶರಣ್‌ ಧೋಂಡ್ಯ, ಸುರೇಶ್ ನಾಯಕ್  ಮತ್ತುಉಜ್ವಲ್‌ ಯು ನಾಯಕ್‌ ರವರು ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಜಯಶ್ರೀ ಎಂ ಮತ್ತು ಶ್ರೀಮತಿ ಶಶಿಕಲಾ ಆರ್‌ ರವರ […]

eMedia Kannada  @2025. All Rights Reserved.