Tag: Shri Sode Vadiraja Mutt Education Trust

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ ಹ್ಯಾಕಥಾನ್‌ನಲ್ಲಿ ಬಹುಮಾನ (SMVITM Students secured second place in Hackathon)

  ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ ಹ್ಯಾಕಥಾನ್‌ನಲ್ಲಿ ಬಹುಮಾನ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರಿಂದ ಅಭಿನಂದನೆ  (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಪಿ ಪ್ರಮೋದ್‌ರಾವ್, ಸಾಗರ್‌ ಎಸ್, ಮೋಹಿತ್‌ಕೋಟ್ಯಾನ್ ಮತ್ತು  ಪ್ರದ್ಯುನ್ಮ ಶೆಟ್ಟಿಗಾರ್‌ ರವರು“ಸೃಷ್ಟಿ 2026” ಎಂಬ ರಾಜ್ಯ ಮಟ್ಟದ ತಾಂತ್ರಿಕ ಪ್ರಾಜೆಕ್ಟ್‌ ದರ್ಶನ ಮತ್ತು ಸ್ಪರ್ಧೆ ಹ್ಯಾಕಥಾನ್‌ನಲ್ಲಿ ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ.     ಈ ಸ್ಪರ್ಧೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌ ಆ್ಯಂಡ್‌ ಟೆಕ್ನಾಲಜಿಯು […]

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬೀದಿ ನಾಟಕ ಪ್ರದರ್ಶನ( Street Play Presented by SMVITM Students)

 ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬೀದಿ ನಾಟಕ ಪ್ರದರ್ಶನ ಉಡುಪಿಯ ರಥಬೀದಿ ಆವರಣದಲ್ಲಿ ಪ್ರದರ್ಶಿಸಿದ ಬೀದಿ ನಾಟಕ   (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟೀಯ ಸೇವಾ ಯೋಜನೆ ಮತ್ತು ಸಾಂಸ್ಕೃತಿಕ ಘಟಕವು ಪರಿಸರ ಸಂರಕ್ಷಣೆ ಕುರಿತು ಬೀದಿ ನಾಟಕವನ್ನು ಉಡುಪಿಯ ರಥಬೀದಿ ಆವರಣದಲ್ಲಿಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಅರಣ್ಯನಾಶ ಮತ್ತು ಮಾನವನ ಅಜಾಗರೂಕತೆಯಿಂದ ಉಂಟಾಗುವ ಪರಿಣಾಮಗಳ ಬಗ್ಗೆ ತಿಳಿಸಿ ಕೊಟ್ಟರು. ಪರಿಸರ ಸಂರಕ್ಷಣೆ ಮತ್ತುಸ್ಥಿರ ಜೀವನ ಶೈಲಿಯ ಬಗ್ಗೆ […]

ಶಾಲಾ ಕಾಲೇಜು

“ದೈನಂದಿನ ಜೀವನದಲ್ಲಿ ವಿವೇಕನಂದರ ಚಿಂತನೆಗಳು” ಎಂಬ ವಿಷಯದ ಕುರಿತು ಉಪನ್ಯಾಸ (Invited Talk on Swami Vivekananda’s Thoughts in Daily Life Held at SMVITM Bantakal)

  “ದೈನಂದಿನ ಜೀವನದಲ್ಲಿ ವಿವೇಕನಂದರ ಚಿಂತನೆಗಳು” ಎಂಬ ವಿಷಯದ ಕುರಿತು ಉಪನ್ಯಾಸ ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮ  (Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯು ಮಂಗಳೂರಿನ ರಾಮಕೃಷ್ಣ ಆಶ್ರಮದ ಸಹಯೋಗದೊಂದಿಗೆ ದೈನಂದಿನ ಜೀವನದಲ್ಲಿ ವಿವೇಕನಂದರ ಚಿಂತನೆಗಳು ಎಂಬ ವಿಷಯದ ಕುರಿತು ಉಪನ್ಯಾಸವನ್ನು ಆಯೋಜಿಸಲಾಗಿತ್ತು.   ಉಪನ್ಯಾಸದಲ್ಲಿ ಮುಖ್ಯ ಅತಿಥಿಗಳಾಗಿ ರಾಮಕೃಷ್ಣ ಆಶ್ರಮದ  ಅಘರಾನಂದಜೀ ಅವರು ಭಾಗವಹಿಸಿದ್ದರು.   ಅವರು ಮಾತನಾಡಿ, ಸ್ವಾಮಿ […]

ಶಾಲಾ ಕಾಲೇಜು

ಬಂಟಕಲ್ ತಂತ್ರಿಕ ಕಾಲೇಜು ವಿದ್ಯಾರ್ಥಿಗಳಿಗೆ “HACK.ALGO” ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ

ಬಂಟಕಲ್ ತಂತ್ರಿಕ ಕಾಲೇಜು ವಿದ್ಯಾರ್ಥಿಗಳಿಗೆ “HACK.ALGO” ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಬೆಂಗಳೂರಿನ ರೇವಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ಸ್ಪರ್ಧೆ   (Bantakal) ಬಂಟಕಲ್ : ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಶಿನ್ ಲರ್ನಿಂಗ್ ವಿಭಾಗದ  ವಿದ್ಯಾರ್ಥಿಗಳಾದ ಚೇತನ್ ವಿ ಕೋಟ್ಯಾನ್, ಆಶ್ಲೇ ಫರ್ನಾಂಡಿಸ್, ಅಂಶಿಕಾ ಹಾಗೂ ಅನನ್ಯ ಭಟ್ ಅವರು ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಬ್ಲಾಕ್ ಚೈನ್ ಹ್ಯಾಕಥಾನ್ “HACK.ALGO” ನಲ್ಲಿ ದ್ವಿತೀಯ ಸ್ಥಾನದೊಂದಿಗೆ ೨೦೦ ಅಮೆರಿಕನ್ ಡಾಲರ್ ನಗದು ಬಹುಮಾನವನ್ನು ಪಡೆದಿರುತ್ತಾರೆ. […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನ ಎಂ ಬಿ ಎ ವಿದ್ಯಾರ್ಥಿಗಳಿಗೆ ಎಥಿನ್-2026 ರಲ್ಲಿ ಬಹುಮಾನ (MBA Student of SMVITM Secured Prizes in ETTIN- 2026)

ಬಂಟಕಲ್ ತಾಂತ್ರಿಕ ಕಾಲೇಜಿನ ಎಂ ಬಿ ಎ ವಿದ್ಯಾರ್ಥಿಗಳಿಗೆ ಎಥಿನ್–2026 ರಲ್ಲಿ ಬಹುಮಾನ ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರಿಂದ ಹೃತ್ಪೂರ್ವಕ ಅಭಿನಂದನೆ   (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ದ್ವಿತೀಯ ವರ್ಷದ ಎಂ. ಬಿ. ಎ. ವಿದ್ಯಾರ್ಥಿಗಳಾದ ರಾಹುಲ್ ಆರ್, ಶ್ರೀಕರ ಶೆಟ್ಟಿ, ಸ್ವಸ್ತಿಕ್ ಸುರೇಶ್, ಆದಿತ್ಯ ರಾವ್, ರಶ್ಮಿತಾ ರಾಘವೇಂದ್ರ ಶೇಟ್,  ಸಂಜನಾ, ಮೇಘಾ, ಬುಶ್ರಾ ಅಬ್ದುಲ್ ನಾಸಿರ್, ಸೂರಜ್ ಶೆಟ್ಟಿ ಮತ್ತು ಪೂಜಾರಿ ಅಭಿಲಾಷ್ ಲಕ್ಷ್ಮಣ್‌ […]

health help

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಬೃಹತ್‌ ಉಚಿತ ಆರೋಗ್ಯ ತಪಾಸಣಾ ಶಿಬಿರ (“Mega Health Check-up Camp  at SMVITM Campus)

  ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಬೃಹತ್‌ ಉಚಿತ ಆರೋಗ್ಯ ತಪಾಸಣಾ ಶಿಬಿರ ಶಿಬಿರವನ್ನು ರಾಷ್ಟೀಯ ಸೇವಾ ಯೋಜನೆ ಮತ್ತು ಮಹಿಳಾ ಸಬಲೀಕರಣ ಘಟಕ ಆಯೋಜಿಸಿದೆ (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟೀಯ ಸೇವಾ ಯೋಜನೆ ಮತ್ತು ಮಹಿಳಾ ಸಬಲೀಕರಣ ಘಟಕವು ಜಂಟಿಯಾಗಿ  ಕಾಲೇಜಿನ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದೆ.   ಈ ಕಾರ್ಯಕ್ರಮವನ್ನು ಸಂಸ್ಥೆಯ ಸಾಮಾಜಿಕ ಸೇವಾ ಉಪಕ್ರಮದ ಅಂಗವಾಗಿ ಆಯೋಜಿಸಲಾಗಿದ್ದು, ಸಾರ್ವಜನಿಕರಲ್ಲಿಆರೋಗ್ಯ ಸಂರಕ್ಷಣೆಯ ಕುರಿತು ಜಾಗೃತಿ […]

fastival ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ (77th Republic Day Celebration at SMVITM)

    ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ ಧ್ವಜಾರೋಹಣ ಗೈದ ಕಾಲೇಜಿನ ಸಿಇಓ ಡಾ. ರಾಧಾಕೃಷ್ಣ ಎಸ್ ಐತಾಳ್    (Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಮತ್ತು ನಿರಾಮಯ ಇನ್ಸಿಟ್ಯೂಟ್‌   ಆಫ್ ಹೆಲ್ತ್‌ ಸಾಯನ್ಸ್‌ ನ ಸಹಯೋಗದೊಂದಿಗೆ ಸೋಮವಾರ ಭಾರತದ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.    ಶ್ರೀ ಸೋದೆ ವಾದಿರಾಜ ಮಠ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಎಸ್ ಐತಾಳ್ ರವರು ಧ್ವಜಾರೋಹಣ ಗೈದರು.      ಅವರು […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ವಿದ್ಯಾರ್ಥಿ ಕೇಂದ್ರಿತ ಮಹತ್ವದ ಸೌಲಭ್ಯಗಳ ಉದ್ಘಾಟನೆ (Inauguration of Student-Centric, Milestone Facilities at SMVITM, Bantakal)

  ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ವಿದ್ಯಾರ್ಥಿ ಕೇಂದ್ರಿತ ಮಹತ್ವದ ಸೌಲಭ್ಯಗಳ ಉದ್ಘಾಟನೆ ಸೌಲಭ್ಯ ಉದ್ಘಾಟಿಸಿದ ಶ್ರೀ ಸೋದೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ  (Udupi, Bantakal) ಉಡುಪಿ, ಬಂಟಕಲ್ : ಬಂಟಕಲ್‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿ ಕೇಂದ್ರಿತ ನಾಲ್ಕು ಮಹತ್ವದ ಹೊಸ ಸೌಲಭ್ಯಗಳಾದ ಇಮ್ಯಾಜಿನೇಟರ್ಸ್‌  ಗ್ಯಾಲರಿ, ಕ್ರಿಕೆಟ್ ನೆಟ್‌ ಅಭ್ಯಾಸದ ಪಿಚ್, ಮೌಲ್ಯ ಮಾಪನ ಕೇಂದ್ರ ಮತ್ತು ಬಹು ನಿರೀಕ್ಷಿತ ವಿದ್ಯಾರ್ಥಿ ಚಟುವಟಿಕಾ […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನ ಆಚರಣೆ (NATIONAL MATHEMATICS DAY CELEBRATION AT SMVITM)

 ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನ ಆಚರಣೆ   “ಪುನರಾವರ್ತನೆಯ ಸಂಬಂಧ ಮತ್ತು ಸಮಯದ ಸಂಕೀರ್ಣತೆ” ಬಗ್ಗೆ ಉಪನ್ಯಾಸ (Udupi, Bantakal) ಉಡುಪಿ, ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಗಣಿತ ಶಾಸ್ತ್ರ ವಿಭಾಗವು ಐಎಸ್‌ಟಿಇ ಅಧ್ಯಾಪಕರ ಘಟಕ ಹಾಗೂ ಐಇಇಇ ಘಟಕದ ಸಹಯೋಗದೊಂದಿಗೆ “ರಾಷ್ಟ್ರೀಯ ಗಣಿತ ದಿನ”ದ ಅಂಗವಾಗಿ  “ಪುನರಾವರ್ತನೆಯ ಸಂಬಂಧ ಮತ್ತು ಸಮಯದ ಸಂಕೀರ್ಣತೆ” ಎಂಬ ವಿಷಯದ ಕುರಿತು  ಉಪನ್ಯಾಸವನ್ನು ಆಯೋಜಿಸಲಾಗಿತ್ತು.     ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ನ್ಯಾಷನಲ್ […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಸೈಬರ್ ಭದ್ರತೆಯಲ್ಲಿ ಮಹಿಳೆಯರ ಸಬಲೀಕರಣ ಕಾರ್ಯಾಗಾರ (One day workshop on “CyberShe-Empowering Women in Cyber Security”)

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಸೈಬರ್ ಭದ್ರತೆಯಲ್ಲಿ ಮಹಿಳೆಯರ ಸಬಲೀಕರಣ ಕಾರ್ಯಾಗಾರ ಕಾರ್ಯಕ್ರಮ ಉದ್ಘಾಟಿಸಿದ ಡಾ. ರಂಜಿತ್ ಕೊಲ್ಕರ್ (Udupi, Bantakal) ಉಡುಪಿ, ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಐಇಇಇ ವಿದ್ಯಾರ್ಥಿ ಘಟಕ, ಮಹಿಳಾ ಸಬಲೀಕರಣ ಘಟಕವು ಐಇಇಇ ವುಮನ್ ಇನ್ ಇಂಜಿನಿಯರಿಂಗ್ ಘಟಕದ ಸಹಯೋಗದೊಂದಿಗೆ ಸೈಬರ್ ಭದ್ರತೆಯಲ್ಲಿ ಮಹಿಳೆಯರ ಸಬಲೀಕರಣ ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ಶುಕ್ರವಾರ ಆಯೋಜಿಸಲಾಗಿತ್ತು.    ಸೈಬರ್ ಸುರಕ್ಷತೆ ಕ್ಷೇತ್ರದ ಬಗ್ಗೆ ಜಾಗೃತಿ ಮೂಡಿಸಿ ಮಹಿಳಾ ವಿದ್ಯಾರ್ಥಿನಿಯರನ್ನು ಈ […]

eMedia Kannada  @2025. All Rights Reserved.