Tag: Shri Sode Vadiraja Mutt Education Trust

ವ್ಯವಹಾರ ಶಾಲಾ ಕಾಲೇಜು

 ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯ – ಎಸ್ ಡಿ ಎಮ್ ಆಸ್ಪತ್ರೆ – ಸಂಶೋಧನಾ ಕೇಂದ್ರದ ನಡುವೆ ಒಡಂಬಡಿಕೆ (SMVITM, Bantakal signed an MOU with SDM College of Ayurveda, Udyavar)

ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯ – ಎಸ್ ಡಿ ಎಮ್ ಆಸ್ಪತ್ರೆ – ಸಂಶೋಧನಾ ಕೇಂದ್ರದ ನಡುವೆ ಒಡಂಬಡಿಕೆ   ಡಾ. ರಾಧಾಕೃಷ್ಣ ಎಸ್ ಐತಾಳ್, ಡಾ. ನಾಗರಾಜ್ ಭಟ್ ಉಪಸ್ಥಿತಿ (Udup̧I  Bantakal) ಉಡುಪಿ, ಬಂಟಕಲ್: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ಉದ್ಯಾವರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದೊಂದಿಗೆ ಒಡಂಬಡಿಕೆಗೆ ಸಹಿ ಮಾಡಲಾಯಿತು.    ಈ ಒಡಂಬಡಿಕೆಯು ಇಂಜಿನಿಯರಿಂಗ್ ಮತ್ತು ಭಾರತೀಯ ಪರಂಪರೆಯ ಆರೋಗ್ಯ ಸೇವಾ ವ್ಯವಸ್ಥೆಗಳ ನಡುವಿನ ಸಹಕಾರವನ್ನು […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಇನ್ಕ್ಯುಬೇಷನ್ ಜಾಗೃತಿ ಕಾರ್ಯಕ್ರಮ (Incubation Awareness Programme at SMVITM)

  ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಇನ್ಕ್ಯುಬೇಷನ್ ಜಾಗೃತಿ ಕಾರ್ಯಕ್ರಮ   ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ  (Udupi – Bantakal) ಉಡುಪಿ, ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲದಲ್ಲಿ ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಮಂಡಳಿ, ಕರ್ನಾಟಕ ತಾಂತ್ರಿಕ ಸಲಹಾ ಸೇವೆಗಳ ಸಂಸ್ಥೆ ಮತ್ತು ಭಾರತ ಸರಕಾರದ (RAMP)  ಯೋಜನೆಯಡಿಯಲ್ಲಿ ಒಂದು ದಿನದ ಇನ್ಕ್ಯುಬೇಷನ್  ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.   ಕಾರ್ಯಕ್ರಮವನ್ನು ಡೀನ್ (ಸಂಶೋಧನೆ) ಡಾ. ಸಚಿನ್ […]

competition ಶಾಲಾ ಕಾಲೇಜು

ಬಂಟಕಲ್‌ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳಿಗೆ ಗ್ರೀನ್ ಮೈಂಡ್ ಹ್ಯಾಕಥಾನ್‌ನಲ್ಲಿ ಬಹುಮಾನ (SMVITM Students won Second Place In The GreenMind Hackathon 2025)

ಬಂಟಕಲ್‌ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳಿಗೆ ಗ್ರೀನ್ ಮೈಂಡ್ ಹ್ಯಾಕಥಾನ್‌ನಲ್ಲಿ ಬಹುಮಾನ ಬೆಂಗಳೂರಿನ ಸರ್‌. ಎಮ್‌ ವಿಶ್ವೇಶ್ವರಯ್ಯ ಇನ್ಸಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ನಡೆದ ಸ್ಪರ್ಧೆ (Bantakal) ಬಂಟಕಲ್:‌ ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಕಾರ್ತಿಕ್ ನಾಯಕ್, ಹರ್ಷಿತಾ, ಆದಿಶ್ ಪೂಜಾರಿ, ಅಭಯ್ ಜಿ ಪೂಜಾರಿ ಮತ್ತುಆದಿತ್ಯ ವಿ ಕೋಟ್ಯಾನ್‌ ರವರು ಬೆಂಗಳೂರಿನ ಸರ್‌. ಎಮ್‌ ವಿಶ್ವೇಶ್ವರಯ್ಯ ಇನ್ಸಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ನಡೆದ ಗ್ರೀನ್ ಮೈಂಡ್ ಹ್ಯಾಕಥಾನ್‌ನಲ್ಲಿ […]

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿನಿಗೆ ಉತ್ತಮ ಪೋಸ್ಟರ್ ಪ್ರೆಸೆಂಟೇಶನ್ ಪಶಸ್ತಿ (SMVITM Student won Best Poster Presentation Award)

   ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿನಿಗೆ ಉತ್ತಮ ಪೋಸ್ಟರ್ ಪ್ರೆಸೆಂಟೇಶನ್ ಪಶಸ್ತಿ   ಪ್ರಶಸ್ತಿಯನ್ನು ತನ್ನಾಗಿಸಿಕೊಂಡ ವಿದ್ಯಾರ್ಥಿನಿ ಅನ್ನಪೂರ್ಣ ಶೆಣೈ (Bantakal) ಬಂಟಕಲ್ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ವಿದ್ಯಾರ್ಥಿನಿಯಾದ ಅನ್ನಪೂರ್ಣ ಶೆಣೈಯವರು ಉತ್ತಮ ಪೋಸ್ಟರ್ ಪ್ರೆಸೆಂಟೇಶನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ.   ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೋಫೆಶನ್ಸ್, ಮಾಹೆ ಇಲ್ಲಿ ನಡೆದ ಆರೋಗ್ಯ ಮತ್ತು ತಾಂತ್ರಿಕ ಸಂಶೋಧನಾ ಸಮ್ಮೇಳನದಲ್ಲಿ ಅತ್ಯುತ್ತಮ ಪೋಸ್ಟರ್ ಪ್ರೆಸೆಂಟೇಶನ್ ಪ್ರಶಸ್ತಿಯನ್ನು ಅನ್ನಪೂರ್ಣ ಶೆಣೈಯವರು ಪಡೆದಿದ್ದಾರೆ.       ವಿದ್ಯಾರ್ಥಿನಿಯ […]

ವ್ಯವಹಾರ ಶಾಲಾ ಕಾಲೇಜು

ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಏಕೀಕೃತ ವೆಬ್ ಸೈಟ್‌ ಉದ್ಘಾಟನೆ (LAUNCHING OFUNIFIED WEBSITE FORSODE GROUP OF INSTITUTIONS)

   ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಏಕೀಕೃತ ವೆಬ್ ಸೈಟ್‌ ಉದ್ಘಾಟನೆ   ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರಿಂದ ವೆಬ್ ಸೈಟ್‌ ಅನಾವರಣ (Bantakal) ಬಂಟಕಲ್:‌ ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರು ಮತ್ತು ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರು ಶುಕ್ರವಾರ ಸಂಜೆ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಆವರಣದಲ್ಲಿಏಕೀಕೃತ ವೆಬ್ ಸೈಟ್ https://sode-edu.in  ಉದ್ಘಾಟಿಸಿದರು.    ಇದು ಸೋದೆ ಸಂಸ್ಥೆಯಡಿಯಲ್ಲಿ […]

ಕ್ರೀಡೆ ಶಾಲಾ ಕಾಲೇಜು

ರಾಜ್ಯ ಮಟ್ಟದ ಪವರ್ ಲಿಪ್ಟಿಂಗ್ ಸ್ಪರ್ಧೆ: ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗೆ ಚಿನ್ನದ ಪದಕ ( SMVITM STUDENT SECURES GOLD MEDAL AT STATE-LEVEL POWERLIFTING COMPETITION)

ರಾಜ್ಯ ಮಟ್ಟದ ಪವರ್ ಲಿಪ್ಟಿಂಗ್ ಸ್ಪರ್ಧೆ: ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗೆ ಚಿನ್ನದ ಪದಕ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ದೈಹಿಕ ಶಿಕ್ಷಕರಿಂದ ಅಭಿನಂದನೆ    (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಲಕ್ಷ್ಮೀಶ್‌ ವಿ ಯವರು  ಬೆಂಗಳೂರಿನ ಆರ್ ವಿ ತಾಂತ್ರಿಕ ಮಹಾವಿದ್ಯಾಲಯಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ (ಪುರುಷರ 120+ ಕೆಜಿ) ಸ್ಪರ್ಧೆಯಲ್ಲಿ ಚಿನ್ನದ ಪದಕ […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ (Kannada Raajyothsava Celebrations at SMVITM)

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ   ಆಶುಭಾಷಣ ಸ್ಪರ್ಧೆ, ಕನ್ನಡ ಕವಿತೆ ರಚನೆ ಸ್ಪರ್ಧೆ ಆಯೋಜಿಸಲಾಗಿತ್ತು   (Bantakal) ಬಂಟಕಲ್:  ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.       ಕಾಲೇಜಿನ ಆವರಣದಲ್ಲಿ ಕನ್ನಡ ಗೀತಗಾಯನ ಕಾರ್ಯಕ್ರಮವು ಈ ಸಂದರ್ಭದಲ್ಲಿ ಜರಗಿತು.   ಕನ್ನಡದ ಶ್ರೇಷ್ಠತೆಯನ್ನು ಸಾರುವ ಗೀತೆಗಳನ್ನು ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಡಿದರು.    ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಶುಭಾಷಣ ಸ್ಪರ್ಧೆ ಮತ್ತು ಕನ್ನಡ ಕವಿತೆ ರಚನೆ ಸ್ಪರ್ಧೆಯನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದು, […]

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

ಬಂಟಕಲ್ ತಾಂತ್ರಿಕ ಲಾಲೇಜು :  ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ (Orientation Program at SMVITM, Bantakal)

  ಬಂಟಕಲ್ ತಾಂತ್ರಿಕ ಲಾಲೇಜು :  ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ಪ್ರತಿಷ್ಠಾನದ ಅಧ್ಯಕ್ಷ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು (Bantakal) ಬಂಟಕಲ್, ಅ. 05 : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಪ್ರಸಕ್ತ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಮಾರ್ಗದರ್ಶನ ಕಾರ್ಯಕ್ರಮ  ಭಾನುವಾರ ವಿದ್ಯಾಲಯದ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು.     ಉಡುಪಿ ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು […]

ಶಾಲಾ ಕಾಲೇಜು

ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯಕ್ಕೆ ಶೈಕ್ಷಣಿಕ ಸ್ವಾಯತ್ತತೆ (UGC conferred Autonomous Status to SMVITM, Bantakal)

ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯಕ್ಕೆ ಶೈಕ್ಷಣಿಕ ಸ್ವಾಯತ್ತತೆ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್ ಹೇಳಿಕೆ  (Bantakal) ಬಂಟಕಲ್ : ಉಡುಪಿಯ ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಬಂಟಕಲ್‌ನಲ್ಲಿ ಸ್ಥಾಪಿತವಾದ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯವು ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು ತಲುಪಿದ್ದು, ಶೈಕ್ಷಣಿಕ ಸ್ವಾಯತ್ತತೆ  ಹಾಗೂ ಎಲ್ಲಾ ಅರ್ಹ ಬಿ.ಇ ಕೋರ್ಸ್‌ ಗಳಿಗೆ ರಾಷ್ಟ್ರೀಯ ಮೌಲ್ಯಾಂಕನ ಮಂಡಳಿಯಿಂದ ಮಾನ್ಯತೆಯನ್ನು ಪಡೆದಿದೆ ಎಂದು ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್ ಹೇಳಿದ್ದಾರೆ. […]

help ಶಾಲಾ ಕಾಲೇಜು

ಇನ್ನಂಜೆಯ ಸೋದೆ ಶಿಕ್ಷಣ ಸಮೂಹ ಸಂಸ್ಥೆಗೆ ಎರಡು ಬಸ್ಸುಗಳ ಕೊಡುಗೆ (Donation of two buses to Sode Education Group of Innanje)

ಇನ್ನಂಜೆಯ ಸೋದೆ ಶಿಕ್ಷಣ ಸಮೂಹ ಸಂಸ್ಥೆಗೆ ಎರಡು ಬಸ್ಸುಗಳ ಕೊಡುಗೆ  ಲೀಪ್ ಫ್ರಾಗ್ ಇಂಜಿನಿಯರಿಂಗ್ ಸಂಸ್ಥೆಯ  ಸಿಎಸ್ಆರ್ ನಿಧಿಯಿಂದ ಕೊಡುಗೆ (Shirva) ಶಿರ್ವ : ಶ್ರೀ ಸೋದೆ ವಾದಿರಾಜ ಮಠದಿಂದ ಪ್ರವರ್ತಿತವಾದ ಸೋದೆ ಸಮೂಹ ಶಿಕ್ಷಣ ಸಂಸ್ಥೆಗೆ  ಬೆಂಗಳೂರಿನ ಉದ್ಯಮ ಸಂಸ್ಥೆಯಾದ “ಲೀಪ್ ಫ್ರಾಗ್ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್” ಸಂಸ್ಥೆಯ  ಸಿಎಸ್ಆರ್ ನಿಧಿಯಿಂದ ನೀಡಲ್ಪಟ್ಟ 48ಲಕ್ಷ ವೆಚ್ಚದ ಎರಡು ನೂತನ ಬಸ್ಸುಗಳನ್ನು ಸೋಮವಾರ ವಿದ್ಯಾಸಂಸ್ಥೆಯ ಆವರಣದಲ್ಲಿ ಹಸ್ತಾಂತರಿಸಿದರು.   ಲೀಪ್ ಫ್ರಾಗ್ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ಸಂಸ್ಥೆಯ […]

eMedia Kannada  @2025. All Rights Reserved.