ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಹಬ್ಬ ವರ್ಣೋತ್ಸವ-2025 (“Varnothsava 2K25” inaugurated at SMVITM, Bantakal)
ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಹಬ್ಬ ವರ್ಣೋತ್ಸವ–2025 (Bantakal) ಬಂಟಕಲ್: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಜ್ಯ ಮಟ್ಟದ ಅಂತರ ಕಾಲೇಜು ತಾಂತ್ರಿಕ, ಮ್ಯಾನೇಜ್‌ಮೆಂಟ್ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ‘ವರ್ಣೋತ್ಸವ-2025ನ್ನು ಗುರುವಾರ ಬೆಳಿಗ್ಗೆ ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಟಾನದ ಉಪಾಧ್ಯಕ್ಷರಾದ ಶ್ರೀ ಪಿ ಶ್ರೀನಿವಾಸ ತಂತ್ರಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಸಂಸ್ಥೆಯ ಹಳೆ ವಿದ್ಯಾರ್ಥಿ ಮತ್ತು ಪ್ರಸ್ತುತ ದಲ್ಲಾಸ್‌ನ ಟೆಕ್ಸಾಸ್ […]


