ರಾಜಕೀಯ
ವೋಟ್ ಚೋರಿ ಎಂದ ಮಹಾಘಟಬಂಧನಕ್ಕೆ ನಿಜವಾದ ಮರ್ಮಾಘಾತ – ಶ್ರೀನಿಧಿ ಹೆಗ್ಡೆ (Vote theft is a real blow to the grand alliance – Srinidhi Hegde)
ವೋಟ್ ಚೋರಿ ಎಂದ ಮಹಾಘಟಬಂಧನಕ್ಕೆ ನಿಜವಾದ ಮರ್ಮಾಘಾತ – ಶ್ರೀನಿಧಿ ಹೆಗ್ಡೆ ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು (Udupi) ಉಡುಪಿ: ಬಿಹಾರ ವಿಧಾನಸಭಾ ಚುನಾವನೆಯಲ್ಲಿ ಬಿಜೆಪಿ, ಜೆಡಿಯು ಮತ್ತು ಎಲ್‌ಜೆಪಿ ಪಕ್ಷಗಳ ಮೈತ್ರಿಕೂಟ ಎನ್‌ಡಿಎ ಭರ್ಜರಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್‌ನ ಮಹಾಘಟಬಂಧನಕ್ಕೆ ಸ್ಪಷ್ಟವಾದ ಕೊಡಲಿಯೇಟು ನೀಡಿದೆ. ಕಾಂಗ್ರೆಸ್ ನೀಡಿದ ಖಾಲಿ ಭರವಸೆಗಳು ಮತ್ತು ಜನರನ್ನು ಮೋಸಗೊಳಿಸುವ ಪೊಳ್ಳು ಗ್ಯಾರಂಟಿಯ ರಾಜಕೀಯವನ್ನು ಬಿಹಾರದ ಮತದಾರರು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ ಎಂದು ಉಡುಪಿ ಜಿಲ್ಲಾ […]

