social service
ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ -ಸ್ಪೀಕರ್ ಯು.ಟಿ. ಖಾದರ್ (Village stay program for journalists is a model for the State: Speaker UT Khader)
ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ–ಸ್ಪೀಕರ್ ಯು.ಟಿ. ಖಾದರ್ (Sulaya) ಸುಳ್ಯ: ತಮ್ಮ ಒತ್ತಡದ ಕೆಲಸದ ಮಧ್ಯೆಯೂ ಗ್ರಾಮ ವಾಸ್ಯವ್ಯ ಮಾಡಿ ಆ ಊರಿನ ಸಮಸ್ಯೆಗಳನ್ನು ಅರಿತು ಪರಿಹಾರಕ್ಕಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪತ್ರಕರ್ತರು ಮಾಡಿದ ಗ್ರಾಮ ವಾಸ್ತವ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ವಿಧಾನಸಭಾಧ್ಯಕ್ಷ ಯು. ಟಿ.ಖಾದರ್ (Speaker UT Khader) ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ […]

