Tag: shrinivasa indaje

ಮನೋರಂಜನೆ ಸಂಘ, ಸಂಸ್ಥೆಗಳು

ತುಳು ರಂಗಭೂಮಿಯಲ್ಲಿ ಸದಭಿರುಚಿಯ ಹಾಸ್ಯಕ್ಕೆ ಮನ್ನಣೆ : ನಟ ಅರವಿಂದ ಬೋಳಾರ್ (Credit for teastful comedy in Tulu theatre : Actor Aravinda Bolar)

ತುಳು ರಂಗಭೂಮಿಯಲ್ಲಿ ಸದಭಿರುಚಿಯ ಹಾಸ್ಯಕ್ಕೆ ಮನ್ನಣೆ : ನಟ ಅರವಿಂದ ಬೋಳಾರ್ (Mangaluru) ಮಂಗಳೂರು : ರಂಗಭೂಮಿ ಕಲಾವಿದನಿಗೆ ತನ್ನ ವೃತ್ತಿಯಲ್ಲಿ ನಿಷ್ಠೆ, ಭಕ್ತಿ ಇದ್ದರೆ ಜೀವನ ನಿರ್ವಹಣೆಗೆ ಯಾವುದೇ ಕೊರತೆ ಉಂಟಾಗದು. ಕಲಾವಿದನಲ್ಲಿ ಸಮಾಜ ಪ್ರಜ್ಞೆ ಅಗತ್ಯ. ತುಳು ರಂಗಭೂಮಿಯಲ್ಲಿ ಸದಭಿರುಚಿಯ ಹಾಸ್ಯವನ್ನು ಮಾತ್ರ ಪ್ರೇಕ್ಷಕರು ಒಪ್ಪುತ್ತಾರೆ. ಹಾಸ್ಯ ಕಲಾವಿದರು ಕೂಡಾ  ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಬಹುದು ಎಂಬುದನ್ನು ತುಳು ನಾಟಕಗಳು ತೋರಿಸಿಕೊಟ್ಟಿವೆ ಎಂದು ಜನಪ್ರಿಯ  ನಟ ಅರವಿಂದ ಬೋಳಾರ್ ಹೇಳಿದರು.ಮಂಗಳೂರು ಪ್ರೆಸ್‌ಕ್ಲಬ್ ವತಿಯಿಂದ ಪತ್ರಿಕಾ […]

social service

ಮೂಡಬಿದ್ರಿಯಲ್ಲಿ ‘ಮನೋಹರ ಪ್ರಸಾದ್ ನೆನಪು’  ಕಾರ್ಯಕ್ರಮ (Moodabidri: ‘Manohar prasad Nenapuʼ Program)

ಮೂಡಬಿದ್ರಿಯಲ್ಲಿ ‘ಮನೋಹರ ಪ್ರಸಾದ್ ನೆನಪು‘  ಕಾರ್ಯಕ್ರಮ    (Moodabidri) ವಿದ್ಯಾಗಿರಿ (ಮೂಡುಬಿದಿರೆ):  ‘ಪತ್ರಕರ್ತರ ನಡುವಿನ ಸೂಪರ್ ಸ್ಟಾರ್ ಮನೋಹರ ಪ್ರಸಾದ್’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬಣ್ಣಿಸಿದರು. ಇಲ್ಲಿನ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲ್ಲೂಕು ಘಟಕದ ಸಹಯೋಗದಲ್ಲಿ ನಡೆದ ‘ಮನೋಹರ ಪ್ರಸಾದ್ ನೆನಪು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅವರು ಪತ್ರಕರ್ತರಿಗಿಂತ […]

social service

ಮಂಗಳೂರು: ಪತ್ರಕರ್ತರಿಂದ ಜೆಪ್ಪು ಭಗಿನಿ ಸಮಾಜದ ಮಕ್ಕಳಿಗೆ  ಸಹಭೋಜನ (Mangaluru: Journalists Organized a dinner for the childrens of Jeppu Bhagini Samaja)

ಮಂಗಳೂರು: ಪತ್ರಕರ್ತರಿಂದ ಜೆಪ್ಪು ಭಗಿನಿ ಸಮಾಜದ ಮಕ್ಕಳಿಗೆ  ಸಹಭೋಜನ ಅವಕಾಶ ವಂಚಿತ ಮಕ್ಕಳಿಗೆ ಆಸರೆ ಪುಣ್ಯದ ಕಾರ್ಯ –ಮೋಹನ್‌ದಾಸ್ ಕಾಮತ್ ಮಂಜೇಶ್ವರ  (Mangaluru) ಮಂಗಳೂರು : ಮಕ್ಕಳಲ್ಲಿ ದೇವರನ್ನು ಕಾಣುವ ಶ್ರೇಷ್ಠ ಸಂಪ್ರದಾಯ ಭಾರತೀಯರಲ್ಲಿದೆ.  ಅವಕಾಶ ವಂಚಿತ ಮಕ್ಕಳಿಗೆ ಆಸರೆ ನೀಡಿ ಅವರ ಶಿಕ್ಷಣಕ್ಕೆ ನೆರವಾಗುವುದು ದೇವತಾ ಸೇವೆಗೆ ಸಮನಾದ ಪುಣ್ಯದ ಕಾರ್ಯ ಎಂದು ಅನಿವಾಸಿ ಭಾರತೀಯ, ಸಮಾಜ ಸೇವಕ ಮೋಹನ್‌ದಾಸ್ ಕಾಮತ್ ಮಂಜೇಶ್ವರ ಹೇಳಿದರು.  ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು […]

social service

ಕದ್ರಿ ಪಾರ್ಕ್‌ನಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವನಮಹೋತ್ಸವ (Vanamhothsava at Kadri Park by DK Working Journalists Association)

ಕದ್ರಿ ಪಾರ್ಕ್‌ನಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವನಮಹೋತ್ಸವ  ಪರಿಸರ ಸಂರಕ್ಷಣೆ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕ: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ (Mangaluru) ಮಂಗಳೂರು: ಪರಿಸರ ಸಂರಕ್ಷಣೆ ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯ ಪ್ರತೀಕವಾಗಿದೆ. ಪತ್ರಕರ್ತರ ಸಂಘಟನೆಗಳು ನಿರ್ದಿಷ್ಟ ಚಟುವಟಿಕೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನತೆಗೆ ನೆರವಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.  ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ಮಂಗಳೂರು ನಗರದ  ಕದ್ರಿ […]

health

ಮಂಗಳೂರು: ಯೋಗದಿಂದ ದೇಶಕ್ಕೆ ವಿಶೇಷ ಸ್ಥಾನ: ಡಾ. ಮೋಹನ್ ಆಳ್ವ (Mangaluru : A Special place from yoga to the Country – Dr Mohan Alva)

ಮಂಗಳೂರು: ಯೋಗದಿಂದ ದೇಶಕ್ಕೆ ವಿಶೇಷ ಸ್ಥಾನ: ಡಾ. ಮೋಹನ್ ಆಳ್ವ (Mangaluru) ಮಂಗಳೂರು : ವಿವಿಧ ಕ್ಷೇತ್ರಗಳ ಮೂಲಕ ದೇಶಕ್ಕೆ ವಿಶೇಷ ಸ್ಥಾನಮಾನ ದೊರಕಿರುವ ಜತೆಯಲ್ಲಿಯೇ ಇತ್ತೀಚಿನ ವರ್ಷಗಳಲ್ಲಿ ಯೋಗ, ಧ್ಯಾನವೂ ಪ್ರಪಂಚದಲ್ಲಿ ವಿಶೇಷ ಸ್ಥಾನವನ್ನು ದೊರಕಿಸಿಕೊಟ್ಟಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿಪ್ರಾಯಿಸಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜೂ. 12ರಿಂದ 24ರವರೆಗೆ ಪತ್ರಕರ್ತರು ಹಾಗೂ ಅವರು ಕುಟುಂಬ ಸದಸ್ಯರಿಗಾಗಿ ನಗರದ ಪ್ರೆಸ್‌ಕ್ಲಬ್‌ನಲ್ಲಿ ದೇವಿಕಾ ಯೋಗ ಕ್ಲಾಸೆಸ್ […]

eMedia Kannada  @2025. All Rights Reserved.