social service
ಧಾರ್ಮಿಕ
ಉಚ್ಚಿಲ ಫ್ರೆಂಡ್ಸ್ ಉಚ್ಚಿಲ ಸದಸ್ಯರಿಂದ ಉಚ್ಚಿಲ ದೇಗುಲಕ್ಕೆ ಜನರೇಟರ್ ಕೊಡುಗೆ (Generator donation to Uchila temple by members of Uchila Friends Uchila)
ಉಚ್ಚಿಲ ಫ್ರೆಂಡ್ಸ್ ಉಚ್ಚಿಲ ಸದಸ್ಯರಿಂದ ಉಚ್ಚಿಲ ದೇಗುಲಕ್ಕೆ ಜನರೇಟರ್ ಕೊಡುಗೆ. 15 ಕೆವಿಯ ಸುಮಾರು ನಾಲ್ಕು ಲಕ್ಷ ರೂ. ವೆಚ್ಚದ ಜನರೇಟರ್ (Uchila) ಉಚ್ಚಿಲ : ಉಚ್ಚಿಲ ಫ್ರೆಂಡ್ಸ್ ಉಚ್ಚಿಲ ಇದರ ಸದಸ್ಯರಿಂದ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲಕ್ಕೆ ಬುಧವಾರ ಸಂಜೆ 15 ಕೆವಿ ಯ ಸುಮಾರು ನಾಲ್ಕು ಲಕ್ಷ ರೂ. ವೆಚ್ಚದ ಜನರೇಟರ್ ಹಸ್ತಾಂತರಿಸಿದ್ದಾರೆ. ದೇವಳದ ಅರ್ಚಕ ಗೋವಿಂದ ಭಟ್ ರವರು ಪೂಜಾ ವಿಧಾನ ಪೂರೈಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಜನರೇಟರ್ ಉದ್ಘಾಟನೆಯನ್ನು ನೆರವೇರಿಸಿದರು. […]

