ಸಂಘ, ಸಂಸ್ಥೆಗಳು
ಶ್ರೀರಸ್ತು ಸೌಹಾರ್ದ ಸೊಸೈಟಿ ವತಿಯಿಂದ ಮಕ್ಕಳಿಗೆ ಸಹಕಾರ ಧ್ವಜ ಚಿತ್ರ ಬಿಡಿಸುವ ಸ್ಪರ್ಧೆ (Srirastu Souharda Society organizes a cooperative flag drawing competition for children)
ಶ್ರೀರಸ್ತು ಸೌಹಾರ್ದ ಸೊಸೈಟಿ ವತಿಯಿಂದ ಮಕ್ಕಳಿಗೆ ಸಹಕಾರ ಧ್ವಜ ಚಿತ್ರ ಬಿಡಿಸುವ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೊಸೈಟಿಯ ಅಧ್ಯಕ್ಷ ಆರ್.ವಿ. ಕುಂದರ್ (Udupi) ಉಡುಪಿ: ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯವು ಐದು ಯಶಸ್ವಿ ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಉಡುಪಿಯ ಶ್ರೀರಸ್ತು ಸೌಹಾರ್ಧ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ವತಿಯಿಂದ ಮಕ್ಕಳಿಗಾಗಿ ಸಹಕಾರಿ ಧ್ವಜದ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಲಾಯಿತು. ಸ್ಪರ್ಧೆಯಲ್ಲಿ ವಿವಿಧ ವಯೋಮಾನದ ಮಕ್ಕಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಿದರು. […]

