social work
ಕಿನ್ನಿಗೋಳಿಯಲ್ಲಿ ರೋಡ್ ಹಂಪ್ಸ್‌ಗೆ ಪೈಂಟ್ ಬಳಿದ ‘ಮೀಡಿಯಾ ಮನಸುಗಳು’ (‘Media minds’ paint road humps in Kinnigoli)
ಕಿನ್ನಿಗೋಳಿಯಲ್ಲಿ ರೋಡ್ ಹಂಪ್ಸ್‌ಗೆ ಪೈಂಟ್ ಬಳಿದ ‘ಮೀಡಿಯಾ ಮನಸುಗಳು’ ಯುವಕರ ವಿಶಿಷ್ಟ ಹೆಜ್ಜೆಗೆ ವಾಹನ ಸವಾರರು, ಸ್ತಳೀಯರಿಂದ ಅಭಿನಂದನೆ (Kinnigoli) ಕಿನ್ನಿಗೋಳಿ: ರಾತ್ರಿ ವೇಳೆ ಅಪಾಯಕ್ಕೆ ಆಹ್ವಾನ ನೀಡುತ್ತಿದ್ದ ರಸ್ತೆ ಹಂಪ್ಸ್ ಗಳಿಗೆ ಬಣ್ಣ ಬಳಿಯುವ ಮೂಲಕ ‘ಮೀಡಿಯಾ ಮನಸುಗಳು’ ತಂಡವು ಅಪಘಾತ ತಡೆಯುವ ಮಹತ್ವದ ಕಾರ್ಯ ಕೈಗೊಂಡಿದ್ದು ಸಾರ್ವತ್ರಿಕ ಶ್ಲಾಘನೆ ವ್ಯಕ್ತವಾಗಿದೆ. ಕಿನ್ನಿಗೋಳಿ ಸೈಂಟ್ ಮೇರಿ ಶಿಕ್ಷಣ ಸಂಸ್ಥೆಗಳು, ಕಾನ್ಸೆಟ್ಟ ಆಸ್ಪತ್ರೆ ಹಾಗೂ ಚರ್ಚ್ ಮುಂಭಾಗದ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಲಾಗಿದ್ದ ರಸ್ತೆ ಉಬ್ಬು ತಗ್ಗು […]

