Tag: si raghavendra c

fastival ಸಂಘ, ಸಂಸ್ಥೆಗಳು

ಕೋಟ : ಪಂಚವರ್ಣ ಸಂಸ್ಥೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ (Rajyothsava Celebration at Kota Panchavarna)

 ಕೋಟ : ಪಂಚವರ್ಣ ಸಂಸ್ಥೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ  ಕನ್ನಡ ಉಳಿಸುವ ಜತೆಗೆ ಪರಿಸರ ಕಾಳಜಿ  ಶ್ಲಾಘನೀಯ – ಠಾಣಾಧಿಕಾರಿ ರಾಘವೇಂದ್ರ (Kota) ಕೋಟ: ಕನ್ನಡ ಕಟ್ಟುವ ಕಾಯಕದ ನಡುವೆ ಪರಿಸರ ಉಳಿಸುವ ಪಂಚವರ್ಣ ಸಂಸ್ಥೆ ಕಾರ್ಯವೈಖರಿ ನಿಜಕ್ಕೂ ಪ್ರಶಂಸನೀಯ ಎಂದು ಕೋಟ ಆರಕ್ಷಕ ಠಾಣಾಧಿಕಾರಿ ರಾಘವೇಂದ್ರ ಹೇಳಿದರು. ಕೋಟ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.   ಸಂಘಟನೆಗಳು […]

ಅಪರಾಧ

 ಮಣಿಪಾಲ : ಹೆರ್ಗ ಅಪಾರ್ಟ್‌ಮೆಂಟ್‌ನಲ್ಲಿ ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ (Manipala-Herga: Arrest of youth with goods)

ಮಣಿಪಾಲ : ಹೆರ್ಗ ಅಪಾರ್ಟ್‌ಮೆಂಟ್‌ನಲ್ಲಿ ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ (Manipala) ಮಣಿಪಾಲ: ಇಲ್ಲಿಯ ಹೆರ್ಗ ಗ್ರಾಮದ ಅಪಾರ್ಟ್‌ಮೆಂಟ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನು ಮಾಲು ಸಮೇತವಾಗಿ ಮಾದಕ ದ್ರವ್ಯ ವಿಭಾಗದ ಅಧಿಕಾರಿಗಳು ಮತ್ತು ಮಣಿಪಾಲ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.   ಮಣಿಪಾಲ ಠಾಣಾ  ಪೊಲೀಸ್‌ ನಿರೀಕ್ಷಕರಾದ ದೇವರಾಜ್‌ ಟಿ.ವಿ ರವರ ನೇತೃತ್ವದಲ್ಲಿ ಉಡುಪಿಯ ಪತ್ರಾಂಕಿತ ಅಧಿಕಾರಿ ಅಸಿಸ್ಟೆಂಟ್‌ ಡ್ರಗ್‌ ಕಂಟ್ರೋಲರ್‌ ಶಂಕರ್‌    ಹಾಗೂ ಮಣಿಪಾಲ ಠಾಣಾಧಿಕಾರಿ ರಾಘವೇಂದ್ರ ಸಿ,  ಎಎಸ್‌ಐ […]

eMedia Kannada  @2025. All Rights Reserved.