Tag: siddakatte

ಕರಾವಳಿ

ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ಕ್ಕೆ 1.50 ಕೋ.ರೂ.ನಿವ್ವಳ ಲಾಭ: ಅಧ್ಯಕ್ಷ ಪ್ರಭಾಕರ ಪ್ರಭು

ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ಕ್ಕೆ 1.50 ಕೋ.ರೂ.ನಿವ್ವಳ ಲಾಭ: ಅಧ್ಯಕ್ಷ ಪ್ರಭಾಕರ ಪ್ರಭು ಬಂಟ್ವಾಳ: ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ನಿ.ವು 2022-23 ನೇ ಸಾಲಿನಲ್ಲಿ ಒಟ್ಟು376.85 ಕೋ.ರೂ.ವ್ಯವಹಾರ ನಡೆಸಿ, 1.50 ಕೋ. ರೂ.ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು‌ ತಿಳಿಸಿದ್ದಾರೆ.ಗುರುವಾರ ಸಂಘದ ಕಚೇರಿ‌ ಸಭಾಂಗಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ‌ ನೀಡಿದ ಅವರು, ಪ್ರಸಕ್ತ ಸಾಲಿನ ವರ್ಷಾಂತ್ಯಕ್ಕೆ ಸಂಘದಲ್ಲಿ 46.04 ಕೋ.ರೂ. ಠೇವಣಿ ಇದ್ದು,173.35 ಕೋ.ರೂ.ದುಡಿಯುವ ಬಂಡವಾಳ 81.74 […]

eMedia Kannada  @2025. All Rights Reserved.